• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕರ್ತವ್ಯ ನಿರತ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಮೇಲೆ ಹಲ್ಲೆ, ಖಂಡನೀಯ..

      Voice of janata

      May 30, 2024
      0
      ಕರ್ತವ್ಯ ನಿರತ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಮೇಲೆ ಹಲ್ಲೆ, ಖಂಡನೀಯ..
      0
      SHARES
      3.3k
      VIEWS
      Share on FacebookShare on TwitterShare on whatsappShare on telegramShare on Mail

      ಕರ್ತವ್ಯ ನಿರತ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಮೇಲೆ ಹಲ್ಲೆ, ಖಂಡನೀಯ..!

      ಇಂಡಿ : ತಾಲ್ಲೂಕಿನ ಗೊರನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕರ್ತವ್ಯ ನಿರತ ಮುಖ್ಯ ಶಿಕ್ಷಕರ ಮೇಲೆ ಹಲ್ಲೆ ಖಂಡನಿಯ ಎಂದು ಗ್ರಾಮೀಣ ಪೋಲಿಸ್ ಠಾಣಾ ಪಿ ಎಸ್ ಐ ಮಂಜುನಾಥ ಹಲುಕಂದ ಅವರಿಗೆ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರಕಾರಿ ನೌಕರ ಸಂಘದಿಂದ ಮನವಿ ಸಲ್ಲಿಸಿದರು.
      ಗುರುವಾರ ತಾಲ್ಲೂಕಿನ ಗೊರನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಮ್ ಪಿ ಚಿಮ್ಮಾಗೋಳ ಅವರ ಮೇಲೆ ಹಲ್ಲೆ ಖಂಡನಿಯ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಾಯ್ ಟಿ ಪಾಟೀಲ ಹೇಳಿದರು. ಹಲ್ಲೆ ಮಾಡಿದ ಆರೋಪಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ಕರ್ತವ್ಯ ನಿರತ ಶಾಲಾ ಶಿಕ್ಷಕರ ಮೇಲೆ ಹಲ್ಲೆ ಖಂಡಿನೀಯ ಶಾಲಾ ಅವಧಿಯಲ್ಲಿ ಶಿಕ್ಷಕರ ಮೇಲೆ ಪದೇ ಪದೇ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅದಕ್ಕಾಗಿ ಸುರಕ್ಷಿತವಾಗಿ ಮಕ್ಕಳಿಗೆ ಪಾಠ ಮಾಡಲು ಅವಕಾಶ ನೀಡಬೇಕು. ಆದ್ರೇ, ಕಾಣದ ಕೈಗಳು ಶಾಲಾ ಶಿಕ್ಷಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಅದಕ್ಕಾಗಿ ಜಿಲ್ಲಾ ಪೊಲೀಸ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷ ಎಸ್ ಯು ಹರಳಯ್ಯ, ಅಲ್ಲಾಭಕ್ಷ ವಾಲಿಕಾರ,  ಎಸ್ ಎನ್ ಕೋಳಿ, ಜಯರಾಮ ಚವ್ಹಾಣ, ಬಿ. ಎನ್. ಜಮಾದಾರ, ರಾಜೇಂದ್ರ ಗಬ್ಬೂರ, ಜಗದೀಶ್ ಚವಡಿಹಾಳ, ಅತೀಕ‌ನಾಗೂರ, ಆನಂದ ವಾಲಿಕಾರ, ಎ. ಎಸ್ ಬಡಿಗೇರ, ಎ ಪಿ‌ ಅರವತ್ತು, ಬಿ ಎಮ್ ವಠಾರ, ಜಿ‌ ಆನೆಗುಂದಿ, ಬಿ.ಬಿ ಸುತಾರ, ಬಸವರಾಜ ಸೊಡ್ಡಿ, ಎ.ಎಮ್ ಗುಗದೊಡ್ಡಿ, ಪರಶುರಾಮ‌ ಚವ್ಹಾಣ, ಎಮ್ ಟಿ ಮಾಶ್ಯಾಳ, ಅಶೋಕ ಹೊಸಮನಿ, ರಘುವೀರ ವಾಲಿಕಾರ, ಭೀಮಾಶಂಕರ ಆನೂರ ಇನ್ನೂ ಅನೇಕರು ಉಪಸ್ಥಿತರಿದ್ದರು.

       ಕರ್ತವ್ಯ ನಿರತ ಶಾಲಾ ಶಿಕ್ಷಕರ ಮೇಲೆ ಖಂಡನೀಯ, ಶಾಲಾ ಅವಧಿಯಲ್ಲಿ ಶಿಕ್ಷಕರ ಮೇಲೆ ಪದೆ ಪದೆ ದೌರ್ಜನ್ಯ ಹಾಗೂ ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅದಕ್ಕಾಗಿ ಸುರಕ್ಷಿತವಾಗಿ ಮಕ್ಕಳಿಗೆ ಪಾಠ ಮಾಡಲು ಅವಕಾಶ ನೀಡಬೇಕು. ಅದಕ್ಕಾಗಿ ಜಿಲ್ಲಾ ಪೋಲಿಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು.

      ವಾಯ್ ಟಿ ಪಾಟೀಲ ,ಅಧ್ಯಕ್ಷರು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇಂಡಿ

      Tags: #Assault on a busy government primary school head teacher#Goranall#Government Primiry School#head master#indi / vijayapur#Indi BEO#Public News#State News#Voice Of Janata#ಕರ್ತವ್ಯ ನಿರತ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಮೇಲೆ ಹಲ್ಲೆcondemnable..!Education dpschoolಖಂಡನೀಯ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.