• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      @Voice Of Janata

      June 25, 2026
      0
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ
      0
      SHARES
      66
      VIEWS
      Share on FacebookShare on TwitterShare on whatsappShare on telegramShare on Mail

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿಯಲ್ಲಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಪ್ರಮುಖ ರಸ್ತೆಯ ಸಂಚರಿಸುವ ಮೂಲಕ ಜಾಥಾ

      ಯುವ ಪೀಳಿಗೆಯನ್ನು ತಪ್ಪು ದಾರಿಗೆಳೆಯುತ್ತಿರುವ ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಮಾದಕ ದ್ರವ್ಯಗಳ ಭೀಕರ ಪಿಡುಗಿನ ವಿರುದ್ಧ ಅಥಣಿ ಪಟ್ಟಣದಲ್ಲಿ ಬೃಹತ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಬೆಳಗಾವಿ ಜಿಲ್ಲಾ ಪೊಲೀಸ್, ಅಥಣಿ ಪೊಲೀಸ್ ಠಾಣೆ ಹಾಗೂ ಪಟ್ಟಣದ ವಿವಿಧ ಕಾಲೇಜುಗಳು ಮತ್ತು ಶಿಕ್ಷಣ ಇಲಾಖೆ ಮತ್ತು ಎಲ್ಲ ಶಾಲೆಯ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಈ ವಿಶೇಷ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

      ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ
      ​ಅಥಣಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಒಟ್ಟಾಗಿ ಜಾಗೃತಿ ಜಾಥಾ ನಡೆಸಿದರು. ಮಾದಕ ವ್ಯಸನ ನಿರೋಧಕ ಘೋಷಣೆಗಳಿರುವ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

      ಪೊಲೀಸ್ ಅಧಿಕಾರಿಗಳು, ಉಪನ್ಯಾಸಕರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು “ಡ್ರಗ್ಸ್‌ನಿಂದ ದೂರವಿರಿ, ಆರೋಗ್ಯದಿಂದ ಬಾಳಿ” ಎಂಬ ಘೋಷಣೆಗಳ ಫಲಕಗಳನ್ನು ಪ್ರದರ್ಶಿಸಿದರು. ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಮನವರಿಕೆ ಮಾಡಿಕೊಡಲಾಯಿತು ಹಾಗೂ ಯಾವುದೇ ಕಾರಣಕ್ಕೂ ಇಂತಹ ಕೆಟ್ಟ ಹವ್ಯಾಸಗಳಿಗೆ ಬಲಿಯಾಗುವುದಿಲ್ಲ ಎಂದು ಸಂಕಲ್ಪ ಮಾಡಲಾಯಿತು.

      ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು, “ಮಾದಕ ದ್ರವ್ಯಗಳ ಸೇವನೆ ಇಡೀ ಕುಟುಂಬವನ್ನು ಬೀದಿಗೆ ತರುತ್ತದೆ. ವಿದ್ಯಾರ್ಥಿಗಳು ಇಂತಹ ಜಾಲಕ್ಕೆ ಸಿಲುಕದೆ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು.

      ಈ ಸಂದರ್ಭದಲ್ಲಿ ಅಥಣಿ ಪೊಲೀಸ್ ಠಾಣೆಯ ಅಧಿಕಾರಿ ಪ್ರಶಾಂತ ಮುನ್ನೋಳ್ಳಿ, ಡಿ ವಾಯ ಎಸ್ ಪಿ ಸಂತೋಷ ಹಳ್ಳೂರ, ಸಿಪಿಐ ಅಥಣಿ, ಪಿ.ಎಸ್.ಐ ಗಿರಿಮಲ್ಲಪ್ಪ ಉಪ್ಪಾರ, ಸಿಬ್ಬಂದಿ ವರ್ಗದ ಎಮ್.ಆರ್. ಮುಂಜೆ, ಬಸಗೌಡ ಕಾಗೆ  ಸೇರಿದಂತೆ ಅನೇಕ ಉಪಸ್ಥಿತರಿದ್ದರು.

      ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಶಿಕ್ಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

      ವರದಿ ಮಹೇಶ್ ಶರ್ಮಾ, ಅಥಣಿ ಬೆಳಗಾವಿ ಜಿಲ್ಲೆ

      Tags: #Athani: A prelude to a drug-free society#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in#ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.