• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನೇತಾಜಿ ಪ್ರಿಮಿಯರ್ ಲೀಗ್ ಸೀಸನ್ 4ನ ಹರಾಜು ಪ್ರಕ್ರಿಯೆಗೆ ಚಾಲನೆ.

      Voice Of Janata

      January 19, 2024
      0
      ನೇತಾಜಿ ಪ್ರಿಮಿಯರ್ ಲೀಗ್ ಸೀಸನ್ 4ನ ಹರಾಜು ಪ್ರಕ್ರಿಯೆಗೆ ಚಾಲನೆ.
      0
      SHARES
      371
      VIEWS
      Share on FacebookShare on TwitterShare on whatsappShare on telegramShare on Mail

      ನೇತಾಜಿ ಪ್ರಿಮಿಯರ್ ಲೀಗ್ ಸೀಸನ್ 4ನ ಹರಾಜು ಪ್ರಕ್ರಿಯೆಗೆ ಚಾಲನೆ

      ಹನೂರು: ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮದಿನ ಸ್ಮರಣಾರ್ಥ ನೇತಾಜಿ ಕ್ರಿಕೆಟರ್ಸ್ ಹಾಗೂ ಎಂ ಆರ್ ಮಂಜುನಾಥರವರ ಸಹಯೋಗದಲ್ಲಿ ನೇತಾಜಿ ಪ್ರೀಮಿಯರ್ ಕ್ರಿಕೆಟ್ ಲೀಗ್ ನ ನಾಲ್ಕನೆಯ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಸಲಾಯಿತು. ಟೂರ್ನಿಯಲ್ಲಿ ಎಂಟು ತಂಡಗಳಾದ ಮಾನಸ ಸ್ಟಾರ್ ಬಾಯ್ಸ್, ಎಂ ಸಿ ಸಿ ಬೆಟ್ಟ,ರೈಸಿಂಗ್ ಸ್ಟಾರ್, ಪವರ್ ವಾರಿಯರ್ಸ್, ತಾಡೋ ವಾರಿಯರ್ಸ್, ಬಿ ಎಸ್ ಎಫ್ ಟೈಗರ್ಸ್, ಎ ವಿ ಎಂ ಟೈಟಾನ್ಸ್ ಹಾಗೂ ಗೋಕುಲ ಕ್ರಿಕೆಟರ್ಸ್ ತಂಡಗಳು ಭಾಗವಹಿಸಲಿವೆ.

      ಅಖಿಲ ಕರ್ನಾಟಕ ಒಕ್ಕಲಿಗ ಸಂಘದ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ನಾಗೇಂದ್ರಗೌಡರವರು ಕಾರ್ಯಕ್ರಮವನ್ನು ಉದ್ಘಾಟಿಸಿ ದರು. ನಂತರ ಮಾತನಾಡಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬಹುಮುಖ್ಯ ಪಾತ್ರ ವಹಿಸಿದ ವೀರಸೇನಾನಿ ನೇತಾಜಿಯವರ ಜನ್ಮದಿನ ಸ್ಮರಣಾರ್ಥ ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡಲು ಕ್ರಿಕೆಟ್ ಪ್ರೀಮಿಯರ್ ಲೀಗ್ ನಡೆಸುತ್ತಿರುವುದು ಉತ್ತಮ ಬೆಳವಣಿಗೆ ಇದರಿಂದ ಉತ್ತಮ ದರ್ಜೆಯ ಆಟಗಾರರು ಹೊರಬರಲು ಸಾಧ್ಯ ಎಂದರು,

      ಕರ್ನಾಟಕ ಪತ್ರಕರ್ತ ಹನೂರು ಘಟಕದ ಅಧ್ಯಕ್ಷರಾದ ಬಂಗಾರಪ್ಪ ಮಾತನಾಡಿ ಕ್ರೀಡೆಯಿಂದ ಆಟಗಾರರಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉನ್ನತಿಯಾಗಿ ಆಟಗಾರರಲ್ಲಿ ಸಾಮರಸ್ಯ ಬೆಳೆಯಲಿದೆ ಇದೇ ನಿಟ್ಟಿನಲ್ಲಿ ಇನ್ನಷ್ಟು ಟೂರ್ನಿ ಆಯೋಜಿಸಲು ಆಯೋಜಕರಾದ ಶಶಿ, ಚೇತನ್ ಹಾಗೂ ಸಂತೋಷ್ ರವರಿಗೆ ಎಲ್ಲ ಸಹಕಾರ ಕೊಡುವುದಾಗಿ ತಿಳಿಸಿದರು ಕೌದಳ್ಳಿ ಗ್ರಾಮದ ಲುಕ್ ಮನ್ 2750ರೂ ಗಳಿಗೆ ಪವರ್ ವಾರಿಯರ್ಸ್ ತಂಡಕ್ಕೆ, ಕಾರ್ತಿಕ್ 1500ರೂ ಗಳಿಗೆ  ಎಂ ಸಿ ಸಿ ಬೆಟ್ಟ ತಂಡಕ್ಕೆ ಹಾಗೂ ಅಪ್ಪು 1450ರೂ ಗಳಿಗೆ ಮಾನಸ ಸ್ಟಾರ್ ಬಾಯ್ಸ್ ತಂಡಕ್ಕೆ  ಹರಜಾದ ದುಬಾರಿ ಆಟಗಾರರಾಗಿ ಹೊರಹೊಮ್ಮಿದ್ದು ವಿಶೇಷ ವಾಗಿತ್ತು.

      ಇದೇ ಸಂದರ್ಭದಲ್ಲಿ ಸದ್ಭಾವ ಸೇವಾ ಸಮಿತಿಯ ಅಧ್ಯಕ್ಷ ರಾದ ಗಂಗಾಧರ್,ಚೆಸ್ಕಾಂ ಗುತ್ತಿಗೆದಾರ ರವಿ, ತಂಡಗಳ ಮಾಲೀಕರಾದ ನಿವೃತ್ತ ಯೋಧ ಮಹದೇವು, ಮಹೇಶ್, ಮಾದೇವಸ್ವಾಮಿ, ಮೇಘರಾಜ್, ರುದ್ರ ನಾಯಕ್, ರಾಮಚಂದ್ರು, ಸುನಿಲ್, ಮಣಿ, ಶಿವು ಮುತ್ತು, ಕುಮಾರ್,ಸಂಜು, ಸನತ್ ಹಾಜರಿದ್ದರು.

      Tags: #Auction process of Netaji Premier League season 4 begins.#Public News#Sports News#ನೇತಾಜಿ ಪ್ರಿಮಿಯರ್ ಲೀಗ್ ಸೀಸನ್ 4ನ ಹರಾಜು ಪ್ರಕ್ರಿಯೆಗೆ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.