• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆ ಅರ್ಥಪೂರ್ಣ ಕಾರ್ಯಕ್ರಮ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      Voiceofjanata.in

      July 28, 2025
      0
      ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆ ಅರ್ಥಪೂರ್ಣ ಕಾರ್ಯಕ್ರಮ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ
      0
      SHARES
      162
      VIEWS
      Share on FacebookShare on TwitterShare on whatsappShare on telegramShare on Mail

      ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆ
      ಅರ್ಥಪೂರ್ಣ ಕಾರ್ಯಕ್ರಮ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ವಿಜಯಪುರ, ಜುಲೈ 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ 01 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

      ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಂದು ಬೆಳಿಗ್ಗೆ 9:30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜನಜಾಗೃತಿ ಜಾಥಾ ಚಾಲನೆಗೊಳ್ಳಲಿದೆ. ಜಾಥಾವು ನಗರದ ಗಾಂಧಿ ವೃತ್ತ ಮಾರ್ಗವಾಗಿ, ಬಸವೇಶ್ವರ ವೃತ್ತ,ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತದ ಮೂಲಕ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರಕ್ಕೆ ತಲುಪಲಿದೆ. ರಂಗಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.

      ಈ ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವೆನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿ, ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

      ಡಾ. ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣದ ಕನಸು ಹೊತ್ತು, ಮನೆ-ಮನೆಗೆ ಹೋಗಿ ದುರ್ವ್ಯಸನ ಹಾಗೂ ದುಶ್ಚಟಗಳ ದಾಸ್ಯದಿಂದ ಜನಸಾಮಾನ್ಯರನ್ನು ಹೊರತರಲು ಅವಿರತ ಶ್ರಮಿಸಿದರು. ಹಲವಾರು ಸಮಾಜ ಸುಧಾರಣೆ ಕಾರ್ಯಗಳೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದ ಡಾ. ಮಹಾಂತ ಶಿವಯೋಗಿಗಳು ಸಮಾಜ ಸುಧಾರಣೆಯ ಮೊದಲ ಹಾಗೂ ಅತಿಮುಖ್ಯ ಹೆಜ್ಜೆ ಮನಃಪರಿವರ್ತನೆ ಎಂಬುದನ್ನು ಅರಿತಿದ್ದರು. ವ್ಯಸನದಿಂದ ಮುಕ್ತರಾಗಲು ಮೊದಲು ಮನಸ್ಸನ್ನು ಈ ಪಿಡುಗಿನಿಂದ ಮುಕ್ತಗೊಳಿಸಬೇಕು ಎಂದು ನಂಬಿದ್ದರು ಎಂದು ಹೇಳಿದ ಅವರು, ಅವರ ಆದರ್ಶ ವಿಚಾರಧಾರೆಗಳ ಕುರಿತು ಬೆಳಕು ಚೆಲ್ಲಲು ಈ ಕಾರ್ಯಕ್ರಮದಲ್ಲಿ ಉಪನ್ಯಾಸ ಹಾಗೂ ವಿವಿಧ ಅರಿವು, ಜನ ಜಾಗೃತಿ ಕಾರ್ಯಕ್ರಮಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಲು ಸೂಚಿಸಲಾಯಿತು.

      ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲ ತಾಲೂಕಾ ಕೇಂದ್ರಗಳಲ್ಲಿ ಆಗಸ್ಟ್ 01 ರಂದು ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಿ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.

      ಅರ್ಥಪೂರ್ಣ ಆಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಸಕಾಲದಲ್ಲಿ ವಿತರಣೆ ಮಾಡುವುದು. ಜಾಥಾ ಕಾರ್ಯಕ್ರಮ ಯಾವುದೇ ಲೋಪವಾಗದಂತೆ ಕಾರ್ಯಕ್ರಮ ಆಯೋಜಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಯಿತು.

      ಸಭೆಯಲ್ಲಿ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಅಶೋಕ ಘೋಣಸಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯ ನಿರ್ದೇಶಕರಾದ ಅಮರೇಶ ದೊಡಮನಿ, ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನೋರೋಗ ತಜ್ಞರಾದ ಡಾ. ಮಂಜುನಾಥ ಮಸಳಿ, ಡಾ. ಸಿ. ಪ್ರಕಾಶ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಾದ ಮೊಹಮ್ಮದ ಯಾಸೀನ್, ಸಮಾಜ ಕಲ್ಯಾಣ ಇಲಾಖೆಯ ಅರವಿಂದ ಲಂಬೂ, ಜಿ.ಎಮ್ ಕೋಲೂರ, ಕಾರ್ಮಿಕ ಇಲಾಖೆಯ ಮಲ್ಲಿಕಾರ್ಜುನ, ಪೊಲೀಸ್ ಇಲಾಖೆಯ ಸರೋಜಿನಿ ಕೋಲ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಕೇಶ್, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ ಉಪಸ್ಥಿತರಿದ್ದರು.

      Tags: #August 1st of addiction Free Day Somalinga Gennura instruction for the celebration of meaningful program#indi / vijayapur#Public News#Today News#Voice Of Janata#Voiceofjanata.in#ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆ ಅರ್ಥಪೂರ್ಣ ಕಾರ್ಯಕ್ರಮ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.