• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಕಿವೀಸ್ ವಿರುದ್ಧ 5 ರನ್ನಗಳ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..

      Voice Of janata News Desk

      October 28, 2023
      0
      ಕಿವೀಸ್ ವಿರುದ್ಧ 5 ರನ್ನಗಳ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ಕಿವೀಸ್ ವಿರುದ್ಧ 5 ರನ್ನಗಳ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..

      Australia vs New zealand 

      Voice Of Janata News DesK: ICC ODI Men’s World CUP 2023: ಶನಿವಾರ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಮೈದಾನದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ನಡುವಣ ಏಕದಿನ ವಿಶ್ವಕಪ್ ಪಂದ್ಯ ದಲ್ಲಿ ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿತು.‌ ಆದರೆ ರಚಿನ್‌ ರವೀಂದ್ರ ಅವರ ಹೋರಾಟ ಶತಕದ ಹೊರತಾಗಿಯೂ ನ್ಯೂಜಿಲೆಂಡ್‌ ಕೇವಲ 5 ರನ್‌ನಿಂದ ಆಸ್ಟ್ರೇಲಿಯಾ ಎದುರು ಸೋಲು ಒಪ್ಪಿಕೊಂಡಿತು. ಇದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ಪರ ತಮ್ಮ ಚೊಚ್ಚಲ ವಿಶ್ವಕಪ್‌ ಪಂದ್ಯದಲ್ಲಿಯೇ ಕೇವಲ 67 ಎಸೆತಗಳಲ್ಲಿ 109 ರನ್‌ ಸಿಡಿಸಿ ಶತಕ ಬಾರಿಸಿದ್ದ ಟ್ರಾವಿಸ್‌ ಹೆಡ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

      ಎರಡು ತಂಡದ ಸ್ಕೋರ್..

      ಆಸ್ಟ್ರೇಲಿಯಾ: 49. 2 ಓವರ್‌ಗಳಿಗೆ 388-10 (ಟ್ರಾವಿಸ್‌ ಹೆಡ್‌ 109, ಡೇವಿಡ್‌ ವಾರ್ನರ್‌ 81, ಗ್ಲೆನ್‌ ಮ್ಯಾಕ್ಸ್‌ವೆಲ್‌ 41; ಗ್ಲೆನ್‌ ಫಿಲಿಪ್ಸ್‌ 37ಕ್ಕೆ 3, ಟ್ರೆಂಟ್‌ ಬೌಲ್ಟ್‌ 77ಕ್ಕೆ 3)

      ನ್ಯೂಜಿಲೆಂಡ್: 50 ಓವರ್‌ಗಳಿಗೆ 383-9 (ರಚಿನ್‌ ರವೀಂದ್ರ 116, ಡ್ಯಾರಿಲ್‌ ಮಿಚೆಲ್‌ 54, ಜಿಮ್ಮಿ ನೀಶಮ್‌ 58; ಪ್ಯಾಟ್‌ ಕಮಿನ್ಸ್ 66ಕ್ಕೆ 2, ಆಡಂ ಝಾಂಪ 74ಕ್ಕೆ 3)

      ಪಂದ್ಯ ಶ್ರೇಷ್ಠ ಪ್ರಶಸ್ತಿ: ಟ್ರಾವಿಸ್‌ ಹೆಡ್‌

      Tags: #Astriliya vs Newzaland#Cricket#ICC ODI Men's World Cup : 2023#VOICE OF JANATA (VOJ-VOJ)#Voice Of Janata Desk News#ಕಿವೀಸ್ ವಿರುದ್ಧ 5 ರನ್ನಗಳ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕ್ಷೇತ್ರದ ಅಭಿವೃದ್ಧಿಗಾಗಿ ಎಂ. ವೈ. ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಶಶಿಕಾಂತ

      ಬಿಜೆಪಿ ಪ್ರಯಾಸದ ಗೆಲುವು

      June 5, 2026
      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      June 5, 2026

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      June 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.