• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI Men’S Cricket world Cup 2023 :ಇಂದು ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಸೆಣಸಾಟ..! ಪೈನಲ್ ಗೆ ಯಾರು ಎಂಟ್ರಿ..? ಯಾರು ಅವಟ್ ಗೊತ್ತಾ..!

      Voice Of Janata DesK News

      November 16, 2023
      0
      ICC ODI Men’S Cricket world Cup 2023 :ಇಂದು ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಸೆಣಸಾಟ..! ಪೈನಲ್ ಗೆ ಯಾರು ಎಂಟ್ರಿ..? ಯಾರು ಅವಟ್ ಗೊತ್ತಾ..!
      0
      SHARES
      131
      VIEWS
      Share on FacebookShare on TwitterShare on whatsappShare on telegramShare on Mail

      Australia vs South Africa Match 

      Voice Of Janata DesK News : ICC ODI Men’S Cricket world Cup 2023 : ಕೋಲ್ಕತ್ತ (ಪಶ್ಚಿಮ ಬಂಗಾಳ): ಐಸಿಸಿ ವಿಶ್ವಕಪ್ (ICC ODI World Cup 2023) ಮೊದಲ ಸೆಮಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 70 ರನ್‌ಗಳಿಂದ ಸೋಲಿಸಿರುವ ಟೀಂ ಇಂಡಿಯಾ ಫೈನಲ್‌ಗೆ ಎಂಟ್ರಿಕೊಟ್ಟಿದ್ದು, ಎರಡನೇ ಸೆಮಿ ಫೈನಲ್‌ನಲ್ಲಿ (ODI World Cup Semi Final) ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ (South Africa vs Australia) ಮುಖಾಮುಖಿಯಾಗುತ್ತಿವೆ.

      ಹೌದು ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಗುರುವಾರ ನಡೆಯುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಎರಡನೇ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸೆಣಸಲಿವೆ. ಈ ಎರಡೂ ತಂಡಗಳು ತಲಾ 14 ಅಂಕಗಳನ್ನು ಕಲೆ ಹಾಕುವ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದವು. ಇದೀಗ ಪ್ರಶಸ್ತಿ ಸುತ್ತಿಗೆ ಪ್ರವೇಶ ಮಾಡುವ ಸಲುವಾಗಿ ಉಪಾಂತ್ಯದಲ್ಲಿ ಸೆಣಸಲು ಸಜ್ಜಾಗುತ್ತಿವೆ. ಆಸ್ಟ್ರೇಲಿಯಾ ತಂಡಕ್ಕೆ ಹೋಲಿಕೆ ಮಾಡಿದರೆ, ಲೀಗ್‌ ಹಂತದಲ್ಲಿ ದಕ್ಷಿಣ ಆಫ್ರಿಕಾ ತಂಡ ಅತ್ಯುತ್ತಮ ಪ್ರದರ್ಶನ ತೋರಿತ್ತು. ಇದೀಗ ಅದೇ ಲಯವನ್ನು ಸೆಮಿಫೈನಲ್‌ನಲ್ಲಿ ಮುಂದುವರಿಸಲಿ ಹರಿಣಗಳು ಎದುರು ನೋಡುತ್ತಿದೆ.

      ಎರಡು ತಂಡದ ಸೆಮಿಫೈನಲ್ ಆಡುವ ಸಾಂಭಾವ್ಯ ಆಟಗಾರರು

      ಆಸ್ಟ್ರೇಲಿಯಾ :ಡೇವಿಡ್‌ ವಾರ್ನರ್‌, ಟ್ರಾವಿಸ್‌ ಹೆಡ್‌, ಮಿಚೆಲ್‌ ಮಾರ್ಷ್‌, ಮಾರ್ನಸ್‌ ಲಾಬುಶೇನ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಜಾಶ್‌ ಇಂಗ್ಲಿಸ್‌, ಮಾರ್ಕಸ್‌ ಸ್ಟೋಯ್ನಿಸ್‌, ಪ್ಯಾಟ್‌ ಕಮಿನ್ಸ್, ಮಿಚೆಲ್‌ ಸ್ಟಾರ್ಕ್‌, ಆಡಂ ಝಾಂಪ, ಜಾಶ್‌ ಹೇಝಲ್‌ವುಡ್‌

      ದಕ್ಷಿಣ ಆಫ್ರಿಕಾ : ಕ್ವಿಂಟನ್‌ ಡಿ ಕಾಕ್‌, ತೆಂಬ ಬವೂಮ (ನಾಯಕ), ರಾಸಿ ವ್ಯಾನ್ ಡೆರ್‌ ಡುಸೆನ್, ಏಡೆನ್‌ ಮಾರ್ಕ್ರಮ್‌, ಹೆನ್ರಿಚ್‌ ಕ್ಲಾಸೆನ್‌, ಡೇವಿಡ್‌ ಮಿಲ್ಲರ್‌, ಮಾರ್ಕೊ ಯೆನ್ಸನ್‌, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ತಬ್ರೈಝ್‌ ಶಾಮ್ಸಿ

      ಏಕದಿನ ವಿಶ್ವಕಪ್ 2023-ಎರಡನೇ ಸೆಮಿಫೈನಲ್‌

      ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ
      ದಿನಾಂಕ: ನವೆಂಬರ್‌ 16, 2023
      ಸಮಯ: ಮಧ್ಯಾನ 02: 00 ಗಂಟೆಗೆ
      ಸ್ಥಳ: ಈಡನ್‌ ಗಾರ್ಡನ್ಸ್, ಕೋಲ್ಕತಾ
      ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
      ಲೈವ್‌ ಸ್ಟ್ರೀಮಿಂಗ್‌: ಡಿಸ್ನಿ ಹಾಟ್‌ಸ್ಟಾರ್‌

      Tags: #Australia vs South Africa Match#Cricket world cup 2023#ICC ODI Men'S Cricket world Cup 2023 :ಇಂದು ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಸೆಣಸಾಟ..! ಪೈನಲ್ ಗೆ ಯಾರು ಎಂಟ್ರಿ..? ಯಾರು ಅವಟ್ ಗೊತ್ತಾ..!#India#VOICE OF JANATA (VOJ-VOJ)#Voice Of Janata Desk News#ಏಕದಿನ ವಿಶ್ವಕಪ್ 2023-ಎರಡನೇ ಸೆಮಿಫೈನಲ್‌
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.