voice of janata

voice of janata

ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ

ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ

ಶಾಲೆಯ ಬೆಳವಣಿಗಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ : ಶಾಸಕ ಮನಗೂಳಿ   ಇಂಡಿ | ತಾಲೂಕಿನ ತಾಂಬಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಇಷ್ಟೊಂದು...

ಇಂಡಿ | ಫಲಿತಾಂಶ ಸುಧಾರಣೆಗೆ ಮುಖ್ಯೋಪಾಧ್ಯಾಯರು ಮುನ್ನುಡಿ ಬರೆಯಿರಿ

ಇಂಡಿ | ಫಲಿತಾಂಶ ಸುಧಾರಣೆಗೆ ಮುಖ್ಯೋಪಾಧ್ಯಾಯರು ಮುನ್ನುಡಿ ಬರೆಯಿರಿ

ಇಂಡಿ | ಫಲಿತಾಂಶ ಸುಧಾರಣೆಗೆ ಮುಖ್ಯೋಪಾಧ್ಯಾಯರು ಮುನ್ನುಡಿ ಬರೆಯಿರಿ   ಇಂಡಿ : ಕಲಿಕಾ ಅಂತರ ವಿರುವ ವಿದ್ಯಾರ್ಥಿಗಳ ಫಲಿತಾಂಶ ಸುಧಾರಿಸುವಲ್ಲಿ ಆ ಮಕ್ಕಳನ್ನು ಕೇಂದ್ರಿಕರಿಸಿ ಈ...

ಸಮುದಾಯ ಭವನ ಸದ್ಬಳಕೆ ಮಾಡಿಕೊಳ್ಳಿ – ಶಾಸಕ ಮನಗೂಳಿ

ಸಮುದಾಯ ಭವನ ಸದ್ಬಳಕೆ ಮಾಡಿಕೊಳ್ಳಿ – ಶಾಸಕ ಮನಗೂಳಿ

ಸಮುದಾಯ ಭವನ ಸದ್ಬಳಕೆ ಮಾಡಿಕೊಳ್ಳಿ - ಶಾಸಕ ಮನಗೂಳಿ   ಇಂಡಿ : ಮದುವೆ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಮುದಾಯಭವನಗಳು ನೆರವಾಗಲಿವೆ ಜನರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು...

ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

ಚವನಭಾವಿ ಗ್ರಾಮದಲ್ಲಿ  ಸಂಭ್ರಮದಿಂದ ಕಾರ ಹುಣ್ಣುಮೆ ಅಂಗವಾಗಿ ಅದ್ದೂರಿಯಾಗಿ ಎತ್ತುಗಳನ್ನು ಕರಿ ಹರಿಯಲಾಯಿತು. ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ ಮುದ್ದೇಬಿಹಾಳ:ತಾಲೂಕಿನ...

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ..!

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ..!

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ   ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ ಮುದ್ದೇಬಿಹಾಳ:ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲ್ಲೂಕು ತಂಬಾಕು...

ಪಿಲೇಕೆಮ್ಮ ಬಡಾವಣೆ ಬಡಾವಣೆಯ ನಿವಾಸಿಗಳಿಗೆ ಉತಾರೆ ಮತ್ತು ಇನ್ನುಳಿದ ಹಕ್ಕುಪತ್ರ ವಿತರಿಸಲು ಆಗ್ರಹಿಸಿ‌ ಮನವಿ

ಪಿಲೇಕೆಮ್ಮ ಬಡಾವಣೆ ಬಡಾವಣೆಯ ನಿವಾಸಿಗಳಿಗೆ ಉತಾರೆ ಮತ್ತು ಇನ್ನುಳಿದ ಹಕ್ಕುಪತ್ರ ವಿತರಿಸಲು ಆಗ್ರಹಿಸಿ‌ ಮನವಿ

ಪುರಸಭೆ ಸದಸ್ಯೆ ನೇತೃತ್ವದಲ್ಲಿ ಪಿಲೇಕೆಮ್ಮ ಬಡಾವಣೆ ನಿವಾಸಿಗಳಿಂದ ಮನವಿ ಸಲ್ಲಿಕೆ: ಅಕ್ರಮ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಬೇಡಿಕೆ: ಉತಾರೆ, ಹಕ್ಕುಪತ್ರ ವಿತರಣೆಗೆ ಆಗ್ರಹ ಪಿಲೇಕೆಮ್ಮಬಡಾವಣೆಬಡಾವಣೆಯ ನಿವಾಸಿಗಳಿಗೆ...

ಬಿ.ಎಲ್.ಡಿ.ಇ ಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬಿ.ಎಲ್.ಡಿ.ಇ ಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬಿ.ಎಲ್.ಡಿ.ಇ ಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ   ವಿಜಯಪುರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ...

ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ   ವಿಜಯಪುರ ಜೂನ್,09 :  ಜಿಲ್ಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚು...

ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್

ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್   ವಿಜಯಪುರ ಜೂನ್,10 : ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಸಂಬAಧಿಸಿದ ಇಲಾಖೆಗಳು ಸಮನ್ವಯ ಸಾಧಿಸಿ ಕಟ್ಟುನಿಟ್ಟಿನ...

ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾವಹಿಸಬೇಕು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾವಹಿಸಬೇಕು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾವಹಿಸಬೇಕು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ   ವಿಜಯಪುರ ಜೂನ್,10 : ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ...

Page 90 of 583 1 89 90 91 583