• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಾಸಕ ಎಂಆರ್ ಮಂಜುನಾಥ್ ರವರಿಂದ ಪ್ರಶಸ್ತಿ ವಿತರಣೆ

      Voiceofjanata.in

      August 15, 2024
      0
      ಶಾಸಕ ಎಂಆರ್ ಮಂಜುನಾಥ್ ರವರಿಂದ ಪ್ರಶಸ್ತಿ ವಿತರಣೆ
      0
      SHARES
      188
      VIEWS
      Share on FacebookShare on TwitterShare on whatsappShare on telegramShare on Mail

      ಶಾಸಕ ಎಂಆರ್ ಮಂಜುನಾಥ್ ರವರಿಂದ ಪ್ರಶಸ್ತಿ ವಿತರಣೆ

      ಹನೂರು: ಪಟ್ಟಣದ H M A ಮಾರ್ಷಲ್ ಆರ್ಟ್ಸ್ ಅಂಡ್ ಫಿಟ್ನೆಸ್ ಅಕಾಡೆಮಿಗೆ ನಾಲ್ಕು ಚಿನ್ನದ ಪದಕ, 4 ಬೆಳ್ಳಿಯ ಪದಕ ಹಾಗೂ ಒಂದು ಕಂಚಿನ ಪದಕ ದೊರೆತಿರುವುದು ಸಂತಸ ತಂದಿದೆ ಎಂದು H M A ಮಾರ್ಷಲ್ ಆರ್ಟ್ಸ್ ಅಂಡ್ ಫಿಟ್ನೆಸ್ ಅಕಾಡೆಮಿಯ ತರಬೇತಿದಾರರ ದಿಲೀಪ್ ಮೆಚ್ಚುಗೆ ವ್ಯಕ್ತಪಡಿಸಿದರು.

      ಮೈಸೂರು ಯುವರಾಜ ಕಿಕ್ ಬಾಕ್ಸಿಂಗ್ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ.

      ಶಾಸಕ ಎಮ್ ಆರ್ ಮಂಜುನಾಥ್ ಅವರು ಮಾತನಾಡಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಡವಾಗಬಹುದು ಎಂದು ತಿಳಿಸಿದರು. ಯುವರಾಜ ಕಿಕ್ ಬಾಕ್ಸಿಂಗ್ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ವಿತರಿಸಿದರು.

      ಭಾನುವಾರ ನಡೆದ ಮೈಸೂರು ಯುವರಾಜ ಕಿಕ್ ಬಾಕ್ಸಿಂಗ್ ಸ್ಟೇಡಿಯಂ ನಲ್ಲಿ 6 ರಿಂದ 15 ವರ್ಷದ ಮಕ್ಕಳ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಸುಮಾರು 200 ರಿಂದ 300 ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧೆಗಳಲ್ಲಿ ಹನೂರು ಪಟ್ಟಣ ವ್ಯಾಪ್ತಿಯ ಸುಹಾಸ್ ಗೌಡ, ಸಂಹಿತ ,ಆರ್ಯ ,ಚಾರ್ವಿ ಗೌಡ ಚಿನ್ನದ ಪದಕವನ್ನು ಪಡೆದು ಕೊಂಡಿದ್ದಾರೆ , ನಿಹಾಲ್, ಹರಿತ್, ಕೆಂಪೇಗೌಡ , ತನ್ವಿತ್ ಗೌಡ ಬೆಳ್ಳಿಯ ಪದಕವನ್ನು ಪಡೆದಿದ್ದು ಹಾಗೂ ಪ್ರಜ್ವಲ್ ಕಂಚಿನ ಪದಕವನ್ನು ಪಡೆದು ಅಕಾಡೆಮಿಗೆ ಕೀರ್ತಿ ತಂದಿದ್ದಾರೆ ಎಂದು ತಿಳಿಸಿದರು.

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Award distribution by MLA MR Manjunath#Chamarajanagar#Public News#Voiceofjanata.in#ಶಾಸಕ ಎಂಆರ್ ಮಂಜುನಾಥ್ ರವರಿಂದ ಪ್ರಶಸ್ತಿ ವಿತರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.