• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಾದಕದ್ರವ್ಯ ಪದಾರ್ಥಗಳ ದುರ್ಬಳಕೆ ಮತ್ತು ಸೈಬರ್ ಅಪರಾಧ ಕಾನೂನು ಬಗ್ಗೆ ಜಾಗೃತಿ ಕಾರ್ಯಕ್ರಮ..!

      Voiceofjanata.in

      May 19, 2025
      0
      ಮಾದಕದ್ರವ್ಯ ಪದಾರ್ಥಗಳ ದುರ್ಬಳಕೆ ಮತ್ತು ಸೈಬರ್ ಅಪರಾಧ ಕಾನೂನು ಬಗ್ಗೆ ಜಾಗೃತಿ ಕಾರ್ಯಕ್ರಮ..!
      0
      SHARES
      90
      VIEWS
      Share on FacebookShare on TwitterShare on whatsappShare on telegramShare on Mail

      ಮಾದಕದ್ರವ್ಯ ಪದಾರ್ಥಗಳ ದುರ್ಬಳಕೆ ಮತ್ತು ಸೈಬರ್ ಅಪರಾಧ ಕಾನೂನು ಬಗ್ಗೆ ಜಾಗೃತಿ ಕಾರ್ಯಕ್ರಮ..!

      ವಿಜಯಪುರ : ನಗರದ ಎ.ಎಸ್ ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ವಿಜಯಪುರ, ಸಿದ್ದಾಪುರ ಗ್ರಾಮದಲ್ಲಿ ಆಯೋಜಿಸಿದ್ದ ಎನ್.ಎಸ್.ಎಸ್ ವಾರ್ಷಿಕ ಶಿಬಿರದ ಪ್ರಯುಕ್ತ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಶಿಬಿರಾರ್ಥಿಗಳಿಗೆ ‘ಮಾದಕದ್ರವ್ಯ ಪದಾರ್ಥಗಳ ದುರ್ಬಳಕೆ ಮತ್ತು ಸೈಬರ್ ಅಪರಾಧ ಕಾನೂನು’ ವಿಷಯದ ಬಗ್ಗೆ ಚರ್ಚೆ ಮತ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಿತ್ತು. ಪೊಲೀಸ್ ಇಲಾಖೆ ವಿಜಯಪುರ ಗ್ರಾಮೀಣ ವೃತ್ತ ಸಿ.ಪಿ.ಐ ರಮೇಶ್ ಅವಜಿ ಮಾತನಾಡಿ, ಮಾದಕ ದ್ರವ್ಯಕ್ಕೆ ಸಂಬoಧಿಸಿದ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ತೆಗೆದುಕೊಂಡ ಕಾನೂನು ಕ್ರಮಗಳ ಕುರಿತು ತಮ್ಮ ಅನುಭವ ಹಂಚಿಕೊಡರು. ಮಾದಕ ದ್ರವ್ಯಗಳ ದುರ್ಬಳಕೆ ಮತ್ತು ಅದರ ದುಷ್ಟಪರಿಣಾಮಗಳಿಗೆ ಸಂಬAಧಿಸಿದ ಅಪರಾಧಗಳಿಗೆ ಭಾರತೀಯ ದಂಡ ಸಂಹಿತೆಯ ಬೇರೆ ಬೇರೆ ಸೆಕ್ಷನ್‌ಗಳು ಅನ್ವಯಿಸುತ್ತವೆ ಎಂದರು.

      ಮಾದಕ ವಸ್ತುವಿನ ದುರ್ಬಳಕೆ, ರ‍್ಯಾಗಿಂಗ್ ಮತ್ತು ಸೈಬರ್ ಅಪರಾಧಗಳ ಹಾನಿ ತಡೆಯುವಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಹತ್ತರ ಜವಾಬ್ದಾರಿ ವಹಿಸಬೇಕು. ಮಾದಕ ವಸ್ತುಗಳ ವ್ಯಸನದಿಂದ ವಿದ್ಯಾರ್ಥಿಗಳ ಮೇಲೆ ದೈಹಿಕ ಮತ್ತು ಮಾನಸಿಕವಾಗಿ ಆಗುವ ದುಷ್ಪಪರಿಣಾಮಗಳ ಬಗ್ಗೆ ಅವರು ಜಾಗೃತಿ ಮೂಡಿಸಿದರು. ಶ್ರೀರಂಗ ಬರ್ತಡೇ ಗ್ರಾಮ ಪಂಚಾಯತ್ ಅಧ್ಯಕ್ಷರು ಅರಕೇರಿ ಅವರು ವಿದ್ಯಾರ್ಥಿಗಳಿಗೆ ಪ್ರಸ್ತುತ ದಿನಗಳಲ್ಲಿ ಮಾದಕ ವ್ಯಸನಗಳ ವಿರುದ್ಧ ಹೋರಾಡುವ ಮನೋದೈರ್ಯ ಹೊಂದಿರಬೇಕೆAದು ತಿಳಿಸಿದರು. ಎನ್.ಎಸ್.ಎಸ್ ಸಂಯೋಜನಾಧಿಕಾರಿ ಪ್ರೊ. ಪ್ರದೀಪ್ ಕುಂಬಾರ, ಮಾದಕ ವಸ್ತುವಿನ ದುರ್ಬಳಕೆ, ಆ್ಯಂಟಿ ರ‍್ಯಾಗಿಂಗ್ ಮತ್ತು ಸೈಬರ್ ಕ್ರೈಮ್ ದುಷ್ಪಪರಿಣಾಮಗಳ ವಿರುದ್ಧ ವಿದ್ಯಾರ್ಥಿಗಳನ್ನು ಒಗ್ಗೂಡಿಸಲು ಒತ್ತಾಯಿಸಿದರು. ಸೌಮ್ಯ ಕುಲಕರ್ಣಿ ಪ್ರಾರ್ಥನಾ ಗೀತೆ ಹಾಡಿದರು, ಪ್ರೀತಿ ಮೇತ್ರಿ ನಿರೂಪಿಸಿದರು ಹಾಗೂ ವಾಸಂತಿ ವಂದಿಸಿದರು. ಶಶಾಂಕ್ ದೇಸಾಯಿ ವಿವೇಕ್ ತಮ್ಮದಡ್ಡಿ ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಎನ್.ಎಸ್.ಎಸ್ ಶಿಬಿರಾರ್ಥಿಗಳಿದ್ದರು.

      Tags: #Awareness program on drug abuse and cyber crime law ..!#indi / vijayapur#Public News#State News#Today News#Voice Of Janata#Voiceofjanata.in#ಮಾದಕದ್ರವ್ಯ ಪದಾರ್ಥಗಳ ದುರ್ಬಳಕೆ ಮತ್ತು ಸೈಬರ್ ಅಪರಾಧ ಕಾನೂನು ಬಗ್ಗೆ ಜಾಗೃತಿ ಕಾರ್ಯಕ್ರಮ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.