• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಹಸ್ರ ಭಕ್ತರ ಮದ್ಯೆ ಸಾಗಿದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ

      Voiceofjanata.in

      February 8, 2025
      0
      0
      SHARES
      77
      VIEWS
      Share on FacebookShare on TwitterShare on whatsappShare on telegramShare on Mail

      ಸಹಸ್ರ ಭಕ್ತರ ಮದ್ಯೆ ಸಾಗಿದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ಸರ್ವ ಧರ್ಮಗಳ ಸಾಮರಸ್ಯದ ಪ್ರತೀಕ ತಾಲ್ಲೂಕಿನ  ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ ಶುಕ್ರವಾರ ಸಂಜೆ ೫ ಕ್ಕೆ ಸಹಸ್ರ ಭಕ್ತರ ಹಾಗೂ ಪೋಲೀಸ್ ಬಿಗಿ ಭದ್ರತೆ ನಡುವ ಸಂಭ್ರಮದಿಂದ ಜರುಗಿತು.
      ರಥೋತ್ಸವ ಆರಂಭಕ್ಕೂ ಮುನ್ನ ದೇಗುಲದ ಮುಂಭಾಗದಲ್ಲಿ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಶಾಸಕ ಸಿ.ಎಸ್.ನಾಡಗೌಡ ಸಹೋದರರ ಸಹಭಾಗಿತ್ವದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳ ಪರವಂತಿಕೆ, ನಂದಿ ಕೋಲು ಪ್ರದರ್ಶನ, ಪಲ್ಲಕ್ಕಿ ಮೆರವಣಿಗೆ ರಥದ ಸುತ್ತಲೂ ಪ್ರದಕ್ಷಿಣೆ ನಡೆಯಿತು.
      ಭಕ್ತಿ ಅರ್ಪಣೆ: ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಅಪಾರ ಭಕ್ತರ ದಂಡು ರಥಕ್ಕೆ ಉತ್ತತ್ತಿ ಲಿಂಬೆ ಬಾಳೆ ಹಣ್ಣಿನಿಂದ ಎಸೆದು  ಗಂಗಪ್ಪಯ್ಯ ಹರ ಹರ ಮಹಾದೇವ ಘೋಷಣೆಯಿಂದ ರಥ ತಲುಪುವ ಸುಮಾರು ೨೫೦ ಮೀಟರ್ ದೂರದ ಪಾದ ಗಟ್ಟೆವರೆಗೆ ತೆರಳಿ ತಮ್ಮ ಭಕ್ತಿ ತೋರ್ಪಡಿಸಿಕೊಂಡರು.
      ಶಾಸಕರಿಂದ ಚಾಲನೆ: ರಥ ಎಳೆಯುವ ಮುಂಚೆ ಸಾಂಪ್ರದಾಯದಂತೆ ಗಂಗಪ್ಪಯ್ಯನ ಜಾತ್ರೋತ್ಸವವನ್ನು ಹಬ್ಬದ ರೂಪದಲ್ಲಿ ಆಚರಿಸಲು ಬಲದಿನ್ನಿ ನಾಡಗೌಡ ಧಣಿಗಳು ವ್ಯವಸ್ಥೆ ಮಾಡಿದ್ದರು, ಶಾಸಕ ಸಿ.ಎಸ್.ನಾಡಗೌಡ ಸಹೋದರರಾದ ಮುನ್ನಾಧಣಿ, ಬಾಳಸಾಹೇಬ, ಪ.ಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಪೃತ್ವಿರಾಜ, ರಾಹುಲ್, ರಿತೀಶ್ ಅವರು ರಥೋತ್ಸವಕ್ಕೆ ಪೂಜೆ ನೆರವೇರಿಸಿ ತಾವೂ ಸಹ ರಥದ ಹಗ್ಗಕ್ಕೆ ಕೈ ಜೋಡಿಸಿ ಚಾಲನೆ ನೀಡಿದರು.
      ಬಿಗಿ ಬಂದೋಬಸ್ತ್: ರಥೋತ್ಸವದ ವೇಳೆ ಯಾವದೇ ಘಟನೆಗಳ ಸಂಭವಿಸದAತೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಮುದ್ದೇಬಿಹಾಳದ ಸಿಪಿಐ ಮಹ್ಮದ ಫೈಜುದ್ದಿನ್, ಪಿಎಸೈ ತಿಪ್ಪಾರಡ್ಡಿ ನೇತೃತ್ವದಲ್ಲಿ ಪೋಲೀಸ್ ಬಂದೋಬಸ್ತ ಕೈಗೊಳ್ಳಲಾಗಿತ್ತು.

      ಮುದ್ದೇಬಿಹಾಳ: ಸಹಸ್ರ ಭಕ್ತರು ಹಾಗೂ ಬಿಗಿ ಭದ್ರತೆಯಲ್ಲಿ ನಡೆದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ.

      ಮುದ್ದೇಬಿಹಾಳ: ತಾಲ್ಲೂಕಿನ ಅಯ್ಯನಗುಡಿ ಗಂಪ್ಪಯ್ಯನ  ರಥೋತ್ಸವಕ್ಕೆ ಶಾಸಕ ಸಿ.ಎಸ್.ನಾಡಗೌಡ ಸಮೇತ ಸಹೋದರರೊಂದಿಗೆ ಪೂಜೆ ಸಲ್ಲಿಸಿದರು.

      Tags: #Ayyanagudi Gangappayya's carnival#indi / vijayapur#MLA Nadagoud#Muddebihall Vijayapur#Nadagoud MLA#Public News#State News#Today News#Voice Of Janata#Voiceofjanata.in#ಸಹಸ್ರ ಭಕ್ತರ ಮದ್ಯೆ ಸಾಗಿದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.