• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಯ್ಯಪ್ಪ ಸ್ವಾಮಿಯ ವೃತಾಚರಣೆ, ನಿಯಮ, ಪರಂಪರೆ ಐತಿಹಾಸಿಕವಾದದ್ದು

      Voiceofjanata.in

      January 2, 2026
      0
      ಅಯ್ಯಪ್ಪ ಸ್ವಾಮಿಯ ವೃತಾಚರಣೆ, ನಿಯಮ, ಪರಂಪರೆ ಐತಿಹಾಸಿಕವಾದದ್ದು
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ೭೦ರ ದಶಕದಿಂದ ಶುರುವಾದ ಪರಂಪರೆ ಸಧ್ಯ ಕರ್ನಾಟಕದಿಂದ ಪ್ರತೀ ವರ್ಷ ಕೋಟ್ಯಾಂತರ ಮಾಲಾಧಾರಿಗಳು ಅಯ್ಯಪ್ಪನ ದರ್ಶನ.

      ಅಯ್ಯಪ್ಪ ಸ್ವಾಮಿಯ ವೃತಾಚರಣೆ, ನಿಯಮ, ಪರಂಪರೆ ಐತಿಹಾಸಿಕವಾದದ್ದು

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಅಯ್ಯಪ್ಪ ಸ್ವಾಮಿಯ ವೃತಾಚರಣೆ, ನಿಯಮ, ಪರಂಪರೆ ಐತಿಹಾಸಿಕವಾದದ್ದು. ೭೦ರ ದಶಕದಿಂದ ಶುರುವಾದ ಪರಂಪರೆ ಸಧ್ಯ ಕರ್ನಾಟಕದಿಂದ ಪ್ರತೀ ವರ್ಷ ಕೋಟ್ಯಾಂತರ ಮಾಲಾಧಾರಿಗಳು ಅಯ್ಯಪ್ಪನ ದರ್ಶನ ಪಡೆಯುತ್ತಾರೆ ಎಂದು ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ರಾಮು ಕರಾಂಡ ಗುರುಸ್ವಾಮಿಗಳು ಹೇಳಿದರು.
      ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಮಹಾಪೂಜೆ ಹಾಗೂ ಪಡಿಪೂಜೆಯ ಬಳಿಕ ಮಾಧ್ಯದವರನ್ನುದ್ದೇಶಿಸಿ ಅವರು ಮಾತನಾಡಿದರು.
      ಮಂಡಲ ಕಾಲ ವೃತಾಚರಣೆ ಮಾಡುವದರಿಂದ ನಮ್ಮ ದೇಹ, ಮನಸ್ಸು ಪರಿಶುದ್ಧವಾಗುತ್ತದೆ. ಮನಸ್ಸಿಗೆ ನೆಮ್ಮದಿ, ಆನಂದ, ಸಂತೋಷ, ಸಂಮೃದ್ಧಿ ಪ್ರಾಪ್ತಿಯಾಗುತ್ತದೆ. ಅಯ್ಯಪ್ಪ ಅಂದರೆ ಕಲಿಯುಗದ ವರದ. ಬೇಡಿದ ವರಗಳನ್ನು ತಕ್ಷಣ ನೀಡುವ ದೇವರು. ಹಾಗಾಗಿ ಕೋಟ್ಯಾಂತರ ಜನ ನಂಬಿ ಅವರ ಮೊರೆ ಹೋಗಿ, ತಮ್ಮನ್ನು ತಾವು ಸಮರ್ಪಣೆ ಮಾಡಿಕೊಂಡು ಶರಣಾಗುತ್ತಾರೆ ಎಂದರು.
       ಸತತ ೩೨ನೇ ವರ್ಷದ ಮಾಲಾಧಾರಿ ಶಿವು ಕಿರಶ್ಯಾಳ ಗುರುಸ್ವಾಮಿ ಅವರು ಮಾತನಾಡಿ, ಕಳೆದ ೧೭ ವರ್ಷಗಳಿಂದ ಈ ಆವರಣದಲ್ಲಿ ಮಹಾಪೂಜೆ ನೆರವೇರಿಸುತ್ತ ಬರುತ್ತಿದ್ದೇವೆ. ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಪೂಜೆ ಶ್ರದ್ಧೆ, ಭಕ್ತಿ ಮತ್ತು ಸಂಯಮದ ಪ್ರತೀಕ. ಈ ಪೂಜೆಯ ಮೂಲಕ ಮಾಲಾಧಾರಿಗಳ ಸಮೇತ ಪಟ್ಟಣದ ಸದ್ಭಕ್ತರು ಮನಸ್ಸಿನ ಅಶಾಂತಿ ತೊರೆದು ಆತ್ಮ ಶುದ್ಧಿಯನ್ನು ಪಡೆಯುತ್ತಾರೆ ಎಂದರು.
      ಬಾಗೇವಾಡಿಯ ಚಂದ್ರು ಗುರುಸ್ವಾಮಿ ಮಾತನಾಡಿ ಸ್ವಾಮಿ ಅಯ್ಯಪ್ಪನ ಕೃಪೆಯಂದ ಸಕಲ ವಿಘ್ನಗಳು ದೂರವಾಗಿ ಜೀವನದಲ್ಲಿ ಶಾಂತಿ ಹಾಗೂ ಸದ್ಭಾವನೆ ನೆಲೆಸುತ್ತದೆ. ಸ್ವಾಮಿ ಶರಣಂ ಅಯ್ಯಪ್ಪ ಎಂಬ ನಾಮಸ್ಮರಣೆಯೇ ಭಕ್ತರ ಹೃದಯದಲ್ಲಿ ಧರ್ಮ ಮತ್ತು ಸಮಾನತೆಯ ಸಂದೇಶ ಸಾರುತ್ತದೆ ಎಂದರು.
      ಅAದು ಬೆಳಿಗ್ಗೆ ಸಕಲ ವಾದ್ಯ ವೈಭವಗಳೊಂದಿಗೆ ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಕಾಳಿಕಾದೇವಿ ದೇವಸ್ಥಾನದಿಂದ ಪಲ್ಲಕ್ಕಿ ಉತ್ಸವ ಹಾಗೂ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆಯನ್ನು ನಡೆಸಲಾಯಿತು. ಸಂಜೆ ಮಣಿಕಂಠನ ವಿಶೇಶ ಹಾಡುಗಳು, ಭರತ ನಾಟ್ಯ, ಮಹಾಭಿಷೇಕ, ಮಹಾಪೂಜೆ ಮತ್ತು ಪಡಿಪೂಜೆ ಭಕ್ತರ ಗಮನ ಸೆಳೆದವು. ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಕಾರ್ಯದರ್ಶಿ ಶ್ರೀಶೈಲ ಮೇಟಿ ಪೂಜಾ ವಿಧಾನಗಳಲ್ಲಿ ಭಾಗಿಯಾಗಿದರು. ಪ್ರಥಮ ಮಾಲಾಧಾರಿ ಬಸವರಾಜ ಪವಾಡಶೆಟ್ಟಿ ಗುರುಸ್ವಾಮಿ, ಹಿರಿಯರಾದ ಗಿರಿಯಪ್ಪ ಬಡಿಗೇರ ಗುರುಸ್ವಾಮಿ, ಸನ್ನಿಧಿಯ ಮೂಲ ಅರ್ಚಕರಾದ ರುದ್ರಯ್ಯ ಹಿರೇಮಠ ಗುರುಸ್ವಾಮಿ, ಅಡಕಿ ಗುರುಸ್ವಾಮಿಗಳು, ವಿಕ್ರಂ ಬಿರಾದಾರ ಗುರುಸ್ವಾಮಿ, ಸೇರಿದಂತೆ ಜಿಲ್ಲೆಯ ಹಲವು ಗುರುಸ್ವಾಮಿಗಳು, ಮಾಲಾಧಾರಿಗಳು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಮಿತಿಯ ಅಧ್ಯಕ್ಷ ಸುನೀಲ ಇಲ್ಲೂರ, ಸದಸ್ಯರಾದ ಟಿ.ಭಾಸ್ಕರ, ಅಶೋಕ ಚಟ್ಟೇರ, ಭೀಮಣ್ಣ ದಾಸರ ಪೂಜೆಯ ಯಶಸ್ವಿಗೆ ಶ್ರಮಿಸಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಮಾಜಿ ಸದಸ್ಯ ಮುತ್ತು ರಾಯಗೊಂಡ ಸೇರಿದಂತೆ ಅನೇಕ ಭಕ್ತರು ಇದ್ದರು. ಯಲಗೂರದ ಅಪ್ಪಾಜಿ ಮೆಲೊಡೀಸ್ ನವರು ವಿಶೇಶ ಸಂಗೀತ ಸೇವೆ ನೀಡಿದರು.
      ರಾಜ್ಯದಾಧ್ಯಂತ ಭಾರತೀಯ ಅಯ್ಯಪ್ಪ ಸೇವಾ ಸಂಘವನ್ನು ಬೆಳವಣಿಗೆ ಮಾಡಿ ಶರಬಿಮಲೆಯಲ್ಲಿ ರಾಜ್ಯದ ಛಾಪು ಮೂಡಿಸಬೇಕಾಗಿದೆ. ಶಬರಿಮಲೆಯಲ್ಲಿ ಕರ್ನಾಟಕ ಭವನ ನಿರ್ಮಿಸಲು ಶ್ರಮಿಸುತ್ತಿದ್ದೇವೆ. ಇದಕ್ಕೆ ಎಲ್ಲ ಮಾಲಾಧಾರಿಗಳಿಗೆ ಸಹಕಾರ ಬೇಕಾಗಿದೆ.
      ರಾಮು ಕರಾಂಡ ಗುರುಸ್ವಾಮಿಗಳು. ರಾಜ್ಯಾಧ್ಯಕ್ಷರು, ಭಾರತೀಯ ಅಯ್ಯಪ್ಪ ಸೇವಾ ಸಂಘ.
      Tags: #Ayyappa Swami's rituals#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಅಯ್ಯಪ್ಪ ಸ್ವಾಮಿಯ ವೃತಾಚರಣೆrules and legacy are historicalನಿಯಮಪರಂಪರೆ ಐತಿಹಾಸಿಕವಾದದ್ದು
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.