• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ..!

      Voiceofjanata.in

      November 26, 2024
      0
      ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ..!
      0
      SHARES
      102
      VIEWS
      Share on FacebookShare on TwitterShare on whatsappShare on telegramShare on Mail

      ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ..!

      ವಿಜಯಪುರ, ನ. 26: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ರಾಷ್ಟ್ರ ಪಿತಾಮಹ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಇಂದು ಮಂಗಳವಾರ ಸಂವಿಧಾನ ದಿನ ಆಚರಿಸಲಾಯಿತು.

      ಈ ಸಂದರ್ಭದಲ್ಲಿ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ ಅವರು ಸಂವಿಧಾನದ ದಿನಾಚರಣೆಯ ಮಹತ್ವ ಮತ್ತು ಸಂವಿಧಾನ ಪೀಠಿಕೆ ಕುರಿತು ಮಾತನಾಡಿದರು.

      ಅಧ್ಯಾಪಕಿ ಸನಾ ಮುಗಲೈ ಅವರು ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಕಾಪಾಡುವಲ್ಲಿ ಸಂವಿಧಾನದ ಪ್ರಾಮುಖ್ಯತೆ ಕುರಿತು ಭಾಷಣ ಮಾಡಿದರು.

      ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ. ಅವರು ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಬೋಧಿಸಿ ಪ್ರಮಾಣ ವಚನ ಕಾರ್ಯಕ್ರಮ ನಡೆಸಿದರು.

      ಸಹಾಯಕ ಪ್ರಾದ್ಯಾಪಕಿ ಲಾವಣ್ಯಾ ಕುಲಕರ್ಣಿ ಸ್ವಾಗತಿಸಿದರು. ಮಂಜುನಾಥ ಸಂಗೊಳ್ಳಿ ಅವರು ಎಲ್ಲರಿಗೂ ವಂದಿಸಿದರು.

      ಸಂವಿಧಾನ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾರತೀಯ ಸಂವಿಧಾನದ ಪ್ರಾಮುಖ್ಯತೆ ಕುರಿತು ಪ್ರಬಂಧ ಸ್ಪರ್ದೆಯನ್ನು ಆಯೋಜಿಸಲಾಗಿತ್ತು.

      ಈ ಕಾರ್ಯಕ್ರಮದಲ್ಲಿ ಕಾನೂನು ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      ಸಂವಿಧಾನ‌ ದಿನಾಚರಣೆ: ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಈ‌ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ, ಶೇಷಾದ್ರಿ ಕೆ., ಸನಾ ಮುಗಲೈ ಮುಂತಾದವರು ಉಪಸ್ಥಿತರಿದ್ದರು.

      Tags: #B.L.D.E. Constitution Day Celebration in Deemed University..!#Public News#Today News#Voice Of Janata#Voiceofjanata.in#ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.