• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಬಿ.ಎಸ್.ಪಿ. ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ಝಳಕಿ ನೇಮಕ

      Voiceofajanata.in

      April 4, 2026
      0
      ಬಿ.ಎಸ್.ಪಿ. ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ಝಳಕಿ ನೇಮಕ
      0
      SHARES
      11
      VIEWS
      Share on FacebookShare on TwitterShare on whatsappShare on telegramShare on Mail

      ಬಿ.ಎಸ್.ಪಿ. ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ಝಳಕಿ ನೇಮಕ

      ಅಫಜಲಪುರ: ಪಟ್ಟಣದ  ಪ್ರವಾಸಿ ಮಂದಿರದಲ್ಲಿ ಬಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆಯು ಅಫಜಲಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಡಾ. ಶಾಂತಮಲ್ಲ ಹೊನ್ನಂಗೂರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
      ಈ ಸಂದರ್ಭದಲ್ಲಿ ತಾಲೂಕಿನ ಬಳೂರ್ಗಿ ಗ್ರಾಮದ ಶಾಹು ನಗರದ ಬಸವರಾಜ ಝಳಕಿ ಅವರನ್ನು ಬಿ.ಎಸ್.ಪಿ. ಕಲಬುರಗಿ ಜಿಲ್ಲಾ ಉಪಾಧ್ಯಕ್ಷರಾಗಿ ಹಾಗೂ ಅಫಜಲಪುರ ತಾಲೂಕು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸಂಯೋಜಕರಾದ ಎಲ್.ಆರ್. ಬೊಸಲೆ ಅವರು ಅಧಿಕೃತವಾಗಿ ಘೋಷಿಸಿದರು.
      ಈ ಸಂದರ್ಭದಲ್ಲಿ ನೂತನವಾಗಿ ಜಿಲ್ಲಾ ಉಪಾಧ್ಯಕ್ಷರಾಗಿ   ನೇಮಕವಾದ ಬಸವರಾಜ ಝಳಕಿ ಅವರು ಮಾತನಾಡಿ
      “ಪಕ್ಷವು ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ನಾನು ಕೃತಜ್ಞನು. ಅಫಜಲಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಎಸ್.ಪಿ. ಪಕ್ಷವನ್ನು ಬಲಪಡಿಸುವುದಕ್ಕೆ ಸಮರ್ಪಿತವಾಗಿ ಕೆಲಸ ಮಾಡುತ್ತೇನೆ. ಗ್ರಾಮ ಮಟ್ಟದಿಂದ ಸಂಘಟನೆ ಶಕ್ತಿಯನ್ನು ಹೆಚ್ಚಿಸಿ, ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡುವುದು ನನ್ನ ಪ್ರಮುಖ ಗುರಿಯಾಗಿದೆ. ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ನಿಷ್ಠೆಯಿಂದ ಶ್ರಮಿಸುತ್ತೇನೆ,” ಎಂದು ಜಿಲ್ಲಾ ಉಪಾಧ್ಯಕ್ಷ ಬಸವರಾಜ ಝಳಕಿ ಹೇಳಿದರು.
      ಸಭೆಯಲ್ಲಿ ಬಿ.ಎಸ್.ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ ಕಿನ್ನೂರ, ರಾಜ್ಯ ಕಾರ್ಯದರ್ಶಿ ಡಾ. ಅನೀಲ ಟೆಂಗಳಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಮೈಲಾರಿ ಸೆಳ್ಳಗಿ, ಜಿಲ್ಲಾ ಅಧ್ಯಕ್ಷ ಶಿವಯೋಗಿ ಹಡಗಿಲ್ ಸೇರಿದಂತೆ ಮುಖಂಡರಾದ ಶರಣು ಹೊಸ್ಮನಿ, ಆನಂದ ನಿಲೂರ, ಪ್ರಕಾಶ ಆಲೇಗಾಂವ್, ಭೀಮಾಶಂಕರ ದಪ್ಪೇದಾರ, ಅಬ್ದುಲ್ ಚೌಧರಿ, ಜಗದೀಶ ಪಾಟೀಲ, ಭೀಮಾಶಂಕರ ಕರಜಗಿ ಹಾಗೂ ಆನಂದ ಹಣಮನೂರ ಉಪಸ್ಥಿತರಿದ್ದರು.
      Tags: #B.S.P. Basavaraja Jhalaki appointed as District Vice President#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಬಿ.ಎಸ್.ಪಿ. ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ಝಳಕಿ ನೇಮಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      ಬಿ.ಎಸ್.ಪಿ. ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ಝಳಕಿ ನೇಮಕ

      ಬಿ.ಎಸ್.ಪಿ. ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ಝಳಕಿ ನೇಮಕ

      April 4, 2026
      ಪೊಲೀಸ್ ಇಲಾಖೆ ಎಲ್ಲರ ಹಿತ ಕಾಪಾಡುತ್ತದೆ:ಸಿ.ಪಿ.ಐ.

      ಪೊಲೀಸ್ ಇಲಾಖೆ ಎಲ್ಲರ ಹಿತ ಕಾಪಾಡುತ್ತದೆ:ಸಿ.ಪಿ.ಐ.

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.