• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಗ್ರಾಮ ಪಂಚಾಯತ್ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಸ ಬಾಕಿ ವೇತನಕ್ಕಾಗಿ ಧರಣಿ ಸತ್ಯಾಗ್ರಹ ..

      ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಸ ಶ್ರಯೋಭಿವೃದಿ ಸಂಘ, ಇಂಡಿ ಘಟಕ.

      March 28, 2022
      0
      ಗ್ರಾಮ ಪಂಚಾಯತ್ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಸ ಬಾಕಿ ವೇತನಕ್ಕಾಗಿ ಧರಣಿ ಸತ್ಯಾಗ್ರಹ ..
      0
      SHARES
      856
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಬಾಕಿ ವೇತನ ಹಾಗೂ ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಸ ಶ್ರಯೋಭಿವೃದಿ ಸಂಘ, ಇಂಡಿ ಘಟಕ ಆಶ್ರಯದಲ್ಲಿ ತಾಲೂಕು ಪಂಚಾಯತ್ ಎದರು ಧರಣಿ ಸತ್ಯಾಗ್ರಹ ನಡೆಸಿದರು.

      ಈ ಸಂದರ್ಭದಲ್ಲಿ ಇಂಡಿ ಘಟಕದ ಅಧ್ಯಕ್ಷ ಸಂತೋಷ ವಾಲಿಕಾರ ಮಾತಾನಾಡಿದ ಅವರು, ಅತ್ಯಂತ ಪ್ರಾಮಾಣಿಕತೆಯಿಂದ ಹಗಲಿರುಳು ಕೆಲಸ ನಿರ್ವಹಿಸುತ್ತಿರುವ ನಮಗೆ ವೇತನ ನೀಡಿಲ್ಲ. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಕನಿಷ್ಠ ವೇತನವನೂ ಕೊಡಲು ಸರ್ಕಾರ ನೀಡಲು ಸತಾಯಿಸುತ್ತಿದೆ ಎಂದು ಆರೋಪಿಸಿದರು. ಅಲ್ಲದೇ, ಕಳೆದ ಹಲವು ತಿಂಗಳಿಂದ ಸಂಬಳವಿಲ್ಲದೆ ನೌಕರರು ಕಣ್ಣೀರಿಡುತ್ತಿದ್ದೇವೆ. ಹೀಗಾಗಿ ಗ್ರಾಮ ಪಂಚಾಯತಿ ನೌಕರರ ಜೀವನ‌ ಶೋಚನೀಯವಾಗಿದೆ ಎಂದರು. ಅದಕ್ಕಾಗಿ ತಕ್ಷಣವೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ತುಕರಾಮ ಮಾರನೂರ, ಸುರೇಶ ಅಳ್ಳಿಮೊರೆ, ರವಿ ದೊಡಮನಿ, ಮಲ್ಲಿಕಾರ್ಜುನ ಇಂಗಳೆ, ಹಣಮಂತ ಸೊಡ್ಡಿ, ಅರವಿಂದ ದೊಡ್ಡಮನಿ, ಸಿದ್ದರಾಮ ಕೋಳಿ, ಶ್ಯಾಮರಾಯ ಪಾಟೀಲ್, ಅಶೋಕ ಹರಳಯ್ಯ ಇನ್ನೂ ಅನೇಕರು ಉಪಸ್ಥಿತರು.

      Tags: #Bill collecter#computer operator#Gram panchayat#karanatak govenment#SalaryProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.