• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಲನಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ : ಸಚಿವ ಶಿವರಾಜ ತಂಗಡಗಿ

      Voiceofjanata.in

      June 5, 2025
      0
      ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಲನಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ : ಸಚಿವ ಶಿವರಾಜ ತಂಗಡಗಿ
      0
      SHARES
      84
      VIEWS
      Share on FacebookShare on TwitterShare on whatsappShare on telegramShare on Mail

      ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಲನಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ : ಸಚಿವ ಶಿವರಾಜ ತಂಗಡಗಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ನಟ ಕಮಲ್‌ಹಾಸನ್ ಅವರು ಕನ್ನಡ ಭಾಷೆಗೆ ಅಪಚಾರವಾಗುವ ರೀತಿಯಲ್ಲಿ ಮಾತನಾಡಿರುವುದರ ಕುರಿತು ಈಗ ಕ್ಷಮೆ ಕೇಳಿದರೂ ಅವರು ನಟಿಸಿರುವ ಥಗ್ ಲೈಫ್ ಚಲನಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕೆ ಕರ್ನಾಟಕ ಚಲನಚಿತ್ರ ಮಂಡಳಿ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ ಸ್ಪಂಧಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
      ತಮ್ಮ ಮನೆದೇವರು ಮುದ್ದೇಬಿಹಾಳ ತಾಲೂಕಿನ ತಂಗಡಗಿಯ ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಮಂಗಳವಾರ ಕುಟುಂಬ ಸಮೇತ ಭೇಟಿ ನೀಡಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅವರಿಗೆ ಕ್ಷಮೆ ಕೇಳಲು ಸಾಕಷ್ಟು ಅವಕಾಶ ಕೊಡಲಾಗಿತ್ತು. ಆದರೂ ಅವರು ಸ್ಪಂಧಿಸಲಿಲ್ಲ. ಕನ್ನಡಿಗರ, ಕನ್ನಡದ ವಿಚಾರದಲ್ಲಿ ನಾವು ಯಾವುದನ್ನೂ ಸಹಿಸಿಕೊಳ್ಳಲು ಸಿದ್ದರಿಲ್ಲ. ಈ ಕುರಿತು ಚಲನಚಿತ್ರ ಮಂಡಳಿ ಮತ್ತು ನಿರ್ಮಾಪಕರ ಸಂಘದವರಿಗೆ ಪತ್ರವನ್ನೂ ಬರೆದಿದ್ದೇವೆ. ಅವರು ನಮ್ಮ ಜೊತೆ ಮಾತನಾಡಿ ತಮ್ಮ ತೀರ್ಮಾನ ಸ್ಪಷ್ಟಪಡಿಸಿದ್ದಾರೆ. ಅವರ ಚಲನಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡುವ ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
      ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುಳಾ ಬಬಲೇಶ್ವರ, ತಾಲೂಕು ಅಧಿಕಾರಿ ಶಿವಲೀಲಾ ಕೊಣ್ಣೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಸಕ ಸಂತೋಷ ಭೋವಿ, ಸ್ಥಳೀಯ ಮುಖಂಡರು ಸೇರಿ ಹಲವರು ಪಾಲ್ಗೊಂಡಿದ್ದರು.
      ಮನವಿ ಸಲ್ಲಿಕೆ
      ತಂಗಡಗಿಯ ಶ್ರೀ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ, ತಂಗಡಗಿಯ ಶ್ರೀ ಚರಲಿಂಗೇಶ್ವರ ದೇವಸ್ಥಾನ ಸಮಿತಿ, ತಾರನಾಳದ ಶ್ರೀ ದುರ್ಗಾದೇವಿ ದೇವಸ್ಥಾನ ಕಮೀಟಿಯವರು ಸಚಿವರನ್ನು ಭೇಟಿ ಮಾಡಿ ಪ್ರತ್ಯೇಕ ಮನವಿ ಸಲ್ಲಿಸಿ ದೇವಸ್ಥಾನಗಳ ಜೀರ್ಣೋದ್ಧಾರ, ಸಮುದಾಯ ಭವನ ನಿರ್ಮಾಣಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು. ಬೇಡಿಕೆಗೆ ಸ್ಪಂಧಿಸಿದ ಸಚಿವರು ಸ್ಥಳೀಯ ಶಾಸಕ ಸಿ.ಎಸ್.ನಾಡಗೌಡರಿಂದ ಶಿಫಾರಸು ಪತ್ರ ತಂದಲ್ಲಿ ಅನುದಾನ ಬಿಡುಗಡೆಗೊಳಿಸಿ ಸಹಕರಿಸುವ ಭರವಸೆ ನೀಡಿದರು. ಹಡಲಗೇರಿಯ ಯಲ್ಲಮ್ಮದೇವಿ ಚೌಡಕಿ ಸಂಘದ ಪದಾಧಿಕಾರಿಗಳಾದ ದಾದಾಪೀರ, ರಾಗಿಣಿ ಗಂಗೂರ, ಬಿ.ಎಚ್.ವಾಲಿಕಾರ, ಮಂಜುಳಾ ಅವರು ಸಚಿವರಿಗೆ ಮನವಿ ಸಲ್ಲಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ತಮ್ಮ ತಂಡದ ಹೆಸರು ಸೇರ್ಪಡೆಗೊಳಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂಧಿಸುವAತೆ ಸಚಿವರು ಸ್ಥಳದಲ್ಲಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಜಯಪುರದ ಸಹಾಯಕ ನಿರ್ದೇಶಕರಿಗೆ ನಿರ್ದೇಶನ ನೀಡಿದರು.
      ದೇವಿಯ ದರ್ಶನ ಪಡೆದ ನಂತರ ದಂಪತಿ ಸಮೇತ ಸಚಿವರನ್ನು ಶ್ರೀ ದುರ್ಗಾದೇವಿ ದೇವಸ್ಥಾನ, ಶ್ರೀ ಚರಲಿಂಗೇಶ್ವರ ದೇವಸ್ಥಾನದಲಿ ಪ್ರತ್ಯೇಕವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಚಿವರು ನಿರ್ಗಮಿಸುವ ಸಂದರ್ಭ ಮುದ್ದೇಬಿಹಾಳದಿಂದ ಆಗಮಿಸಿದ ದಿವಂಗತ ಮಾತೋಶ್ರೀ ನಾಗಮ್ಮ ಭೀಮಪ್ಪ ಬೆಳಗಲ್ಲ ಫೌಂಡೇಶನ್ ವತಿಯಿಂದ ಅಧ್ಯಕ್ಷ ಹಣಮಂತ ಬೆಳಗಲ್ಲ, ಸದಸ್ಯರಾದ ಸಂಗಪ್ಪ ತಂಗಡಗಿ, ಯಮನೂರಿ ತಂಗಡಗಿ ಇನ್ನಿತರರು ಸಚಿವರನ್ನು ಸನ್ಮಾನಿಸಿ ಪುಸ್ತಕ ಕಾಣಿಕೆ ನೀಡಿದರು.
      Tags: #Ban in Karnataka: Minister Shivaraja Thangadagi#indi / vijayapur#Public News#State News#Today News#Voice Of Janata#Voiceofjanata.in#ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಲನಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ : ಸಚಿವ ಶಿವರಾಜ ತಂಗಡಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.