• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬಣಜಿಗ ಸಮಾಜ: ನೂತನ ಪದಾಧಿಕಾರಿಗಳ ಆಯ್ಕೆ

      Voiceofjanata.in

      June 18, 2025
      0
      ಬಣಜಿಗ ಸಮಾಜ: ನೂತನ ಪದಾಧಿಕಾರಿಗಳ ಆಯ್ಕೆ
      0
      SHARES
      71
      VIEWS
      Share on FacebookShare on TwitterShare on whatsappShare on telegramShare on Mail

      ಬಣಜಿಗ ಸಮಾಜ: ನೂತನ ಪದಾಧಿಕಾರಿಗಳ ಆಯ್ಕೆ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಾಲ್ಲೂಕು ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಮೂರು ವರ್ಷದ ಅವಧಿಗೆ 2025-28 ಅಶೋಕ ಚಟ್ಟೇರ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಕಿಲ್ಲಾದಲ್ಲಿರುವ ಹೊಸಮಠದಲ್ಲಿ  ನಡೆದ ಬಣಜಿಗ ಸಮಾಜದ ಸರ್ವ ಸದಸ್ಯರ ಸಭೆಯಲ್ಲಿ ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಸಹ ನಡೆಯಿತು.
      ಈವರೆಗೆ ಅಧ್ಯಕ್ಷರಾಗಿದ್ದ ಪ್ರಭುರಾಜ ಕಲಬುರ್ಗಿ ಮಾತನಾಡುತ್ತಾ, ಈಗ್ಗೆ ಎರಡು ವರ್ಷಗಳ ಹಿಂದೆಯೇ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಬೇಕಿತ್ತು. ರಾಜ್ಯ ಘಟಕದ ಪದಾಧಿಕಾರಿಗಳ ಆಯ್ಕೆ ಸಹ ವಿಳಂಬವಾಗಿದ್ದರಿಂದ ನಮ್ಮಲ್ಲಿ ಸಹ ಆಯ್ಕೆ ಪ್ರಕ್ರಿಯೆ ತಡವಾಗಿ ನಡೆಯಿತು ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಬಣಜಿಗ ಸಮಾಜದ  ಹಿರಿಯರಾದ ಬಸವರಾಜ ನಾವದಗಿ, ಬಸವರಾಜ ನಾಲತವಾಡ, ದಾನಪ್ಪ ನಾಗಠಾಣ, ಸಂಗಣ್ಣ ಕಂಚ್ಯಾಣಿ, ಎಂ.ವಿ.ಮಾಟಲದಿನ್ನಿ, ವಿಶ್ವನಾಥ್ ಕಿಣಗಿ,  ಮುರಿಗೆಪ್ಪ ಮೋಟಗಿ, ಮುತ್ತು ಕಡಿ, ನಿಂಗಣ್ಣ ಚಟ್ಟೇರ, ರಾಜು ಜೋಳದ,  ಮಹಾಬಲೇಶ್ವರ ಗಡೇದ, ಲೋಹಿತ ನಾಲತವಾಡ, ಸಂಗಮೇಶ ನಾವದಗಿ, ಸೋಮಶೇಖರ ಅಣೆಪ್ಪನವರ, ಪ್ರವೀಣ ನಾಗಠಾಣ, ಡಿ.ಎಸ್.ಚಳಗೇರಿ, ಚಂದ್ರಶೇಖರ ಕಡಿ, ರಾಜು ದಡ್ಡಿ, ಶಿವಾನಂದ ಚಿಲ್ಲಾಳಶೆಟ್ಟಿ, ಉಮೇಶ ತಾರನಾಳ, ಮಹಾಂತೇಶ ಮೋಟಗಿ,  ಮತ್ತಿತರರು ಸೇರಿದ್ದರು. ಆನಂದ ಕಂಠಿ ಪ್ರಾಸ್ತಾವಿಕ ಮಾತನಾಡಿದರು. ರುದ್ರೇಶ ಕಿತ್ತೂರು ನಿರೂಪಿಸಿದರು.
      ನೂತನ ಪದಾಧಿಕಾರಿಗಳು: ಎಂ.ಎಸ್.ನಾವದಗಿ ವಕೀಲರು ಗೌರವಾಧ್ಯಕ್ಷರು. ಅಧ್ಯಕ್ಷರಾಗಿ ಅಶೋಕ ಚಟ್ಟೇರ, ಉಪಾಧ್ಯಕ್ಷರಾಗಿ ಬಿ.ಎಸ್.ಚಿನಿವಾರ ನಾಲತವಾಡ, ಪ್ರಧಾನ ಕಾರ್ಯದರ್ಶಿಯಾಗಿ ರಾಜು ಬಳ್ಳೊಳ್ಳಿ, ಖಜಾಂಚಿಯಾಗಿ ಸಂತೋಷ ನಾಯನೇಗಲಿ ಯುವ ಘಟಕದ ಅಧ್ಯಕ್ಷರಾಗಿ ಶಂಕರ ಕಡಿ, ಉಪಾಧ್ಯಕ್ಷರಾಗಿvಬಸವರಾಜ ದಡ್ಡಿ ವಕೀಲರು,
      ಸುಚೀತ ಚಳಗೇರಿ ಪ್ರಧಾನ ಕಾರ್ಯದರ್ಶಿ, ಮಹಿಳಾ ಘಟಕದ ಅಧ್ಯಕ್ಷರಾಗಿ ಶೋಭಾ ಉಮೇಶ ನಾಗಠಾಣ,ಉಪಾಧ್ಯಕ್ಷರಾಗಿ ಕವಿತಾ ದಡ್ಡಿ, ಕಾರ್ಯದರ್ಶಿಯಾಗಿ ರೇಖಾ ಗಡೇದ
      ಆಯ್ಕೆಯಾದರು.
      ಬಣಜಿಗ ಸಮಾಜದ ಹಿರಿಯರು ಸೇರಿದಂತೆ ಸರ್ವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ನನ್ನನ್ನು ಆಯ್ಕೆ ಮಾಡಿದ ಎಲ್ಲ ಹಿರಿಯರಿಗೆ ಧನ್ಯವಾದಗಳು.
      ಅಶೋಕ ಚಟ್ಟೇರ ಅಧ್ಯಕ್ಷರು. ಬಣಜಿಗ ಸಮಾಜ ಮುದ್ದೇಬಿಹಾಳ.
      Tags: #Banajiga Society: Selection of new officers#indi / vijayapur#Public News#Today News#Voice Of Janata#Voiceofjanata.in#ಬಣಜಿಗ ಸಮಾಜ: ನೂತನ ಪದಾಧಿಕಾರಿಗಳ ಆಯ್ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.