• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ತಡರಾತ್ರಿ ಡಾಬಾಗೆ ನುಗ್ಗಿ ಮೂವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಜನರು

      Voiceofjanata.in

      June 27, 2025
      0
      ತಡರಾತ್ರಿ ಡಾಬಾಗೆ ನುಗ್ಗಿ ಮೂವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಜನರು
      0
      SHARES
      155
      VIEWS
      Share on FacebookShare on TwitterShare on whatsappShare on telegramShare on Mail

      ತಡರಾತ್ರಿ ಡಾಬಾಗೆ ನುಗ್ಗಿ ಮೂವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಜನರು

      ಕಲಬುರಗಿ ನಗರದ ಹೊರವಲಯದ ಡಾಬಾದಲ್ಲಿ ತ್ರಿವಳಿ ಕೊಲೆ ನಡೆದಿದೆ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಮೂವರನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

      ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

      ತ್ರಿಬಲ್ ಮರ್ಡ‌್ರನಿಂದ ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.

      ಡಾಬಾ ಮಾಲೀಕ ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಮೂವರು ಸಂಬಂಧಿಕರಾಗಿದ್ದು, ಮಂಗಳವಾರ ತಡರಾತ್ರಿ 12:30 ರಿಂದ 1 ಗಂಟೆ ಹೊತ್ತಲ್ಲಿ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇವರನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು. ಸಬ್‌ಅರ್ಬನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      ಎರಡು ಕಾರಲ್ಲಿ ಬಂದ ಹಂತಕರ ಗ್ಯಾಂಗ್ ಮಾರಕಾಸ್ತ್ರಗಳ ಜೊತೆಗೆ ದಾಬಾಗೆ ನುಗ್ಗಿ ಡಾಬಾ ಮಾಲೀಕ ಸೇರಿ ಮೂವರ ಮೇಲೆ ದಾಳಿ ಮಾಡಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ್ದ ರಾಮಚಂದ್ರನನ್ನು ಬೆನ್ನಟ್ಟಿ, ಡಾಬಾ ಹಿಂದಿನ ಜಮೀನಿನಲ್ಲಿ ಕೊಚ್ಚಿ ಕೊಲೆಗೈದಿದ್ದಾರೆ. ಮೂವರ ಮುಖ, ಕೈ, ದೇಹದ ಮೇಲೆ ಭಯಾನಕ ದಾಳಿ ಮಾಡಿ ಪರಾರಿಯಾಗಿದ್ದಾರೆ.

      *ವರ್ಷದ ಹಿಂದೆ ನಡೆದ ಕೊಲೆಗೆ ಪ್ರತೀಕಾರ?* ಒಂದು ವರ್ಷದ ಹಿಂದೆ ಎಣ್ಣೆ ಜಗಳ ವಿಚಾರಕ್ಕೆ ನಡೆದಿದ್ದ ಕೊಲೆಗೆ ಪ್ರತೀಕಾರವಾಗಿ ತ್ರಿಬಲ್ ಮರ್ಡರ್ ನಡೆದಿದೆ ಎನ್ನಲಾಗಿದೆ.

      ಇದೇ ಡ್ರೈವ‌ರ್ ಡಾಬಾದಲ್ಲಿ ಕಳೆದ ವರ್ಷ ನವೆಂಬರ್ 12 ರಂದು ಸೋಮು ತಾಳಿಕೋಟಿ ಎಂಬುವರ ಕೊಲೆಯಾಗಿತ್ತು. ಎಣ್ಣೆ ಬಿಲ್ ವಿಚಾರಕ್ಕೆ ಜಗಳ ನಡೆದು ಕೊಲೆ ನಡೆದಿತ್ತು. ಬಳಿಕ ಸೋಮು ಮೃತದೇಹ ಕಲಬುರಗಿ ಸಿಟಿ ಸಮೀಪ ಎಸೆಯಲಾಗಿತ್ತು. ಕೊಲೆ ಕೇಸ್ ನಲ್ಲಿ ಈಗ ಮರ್ಡರ್ ಆಗಿರುವ ಸಿದ್ದಾರೂಢ ಸೇರಿ ಇತರರು ಜೈಲು ಸೇರಿದ್ದರು. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದು ಸಿದ್ದಾರೂಢ ಮತ್ತೆ ಡಾಬಾ ಓಪನ್ ಮಾಡಿದ್ದರು. ಸೋಮು ಕೊಲೆಗೆ ಪ್ರತೀಕಾರವಾಗಿ ಡಾಬಾಗೆ ನುಗ್ಗಿ ಈಗ ಕೊಲೆ ಮಾಡಲಾಗಿದೆ. ಸದ್ಯ ಕೊಲೆಯಾದ ಮೂವರು ಸಂಬಂಧಿಕರು ಎಂದು ತಿಳಿದುಬಂದಿದೆ.

      11 ಜನರ ವಿರುದ್ಧ ಎಫ್‌ಐಆ‌ರ್: ಈ

      ಕೊಲೆ ಪ್ರಕರಣ ಸಂಬಂಧ ಸಬ್ ಅರ್ಬನ್ ಪೊಲೀಸ್‌ ಠಾಣೆಯಲ್ಲಿ ರಾಚಣ್ಣಾ ತಾಳಿಕೋಟಿ, ಕಾಂತು ತಾಳಿಕೋಟಿ, ನಾಗರಾಜ್ ತಾಳಿಕೋಟಿ, ಈರಣ್ಣ ತಾಳಿಕೋಟಿ ಸೇರಿ 11 ಜನರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಸದ್ಯ ಆರೋಪಿಗಳ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು, ಏಳು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ *ಎಂದು ನಗರ ಪೊಲೀಸ್‌ ಆಯುಕ್ತ ಡಾ. ಶರಣಪ್ಪ ಎಸ್ ಡಿ ತಿಳಿಸಿದ್ದಾರೆ*

      Tags: #Barbara murder of three of the night#indi / vijayapur#kalburagi#Public News#State News#Today News#tribale murder#Voice Of Janata#Voiceofjanata.in#ತಡರಾತ್ರಿ ಡಾಬಾಗೆ ನುಗ್ಗಿ ಮೂವರ ಬರ್ಬರ ಹತ್ಯೆCrime newsಬೆಚ್ಚಿಬಿದ್ದ ಜನರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಹಾದಿಗಳನ್ನು ದೇಶ ಬಿಟ್ಟು ಹೊರಹಾಕಬೇಕು : ಮೈಗೂರದ ಗುರುಪ್ರಸಾದ ಸ್ವಾಮೀಜಿ

      March 9, 2026
      ಇಂಡಿ‌: ಶಾಸಕ ಯಶವಂತರಾಯಗೌಡ ಪಾಟೀಲ ರಿಂದ‌ ಮಹತ್ವದ‌ ಸುದ್ದಿಗೊಷ್ಠಿ

      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.