• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

    ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

    ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      Voiceofjanata.in

      August 21, 2026
      0
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..
      0
      SHARES
      243
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ಇಂಡಿ‌: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ಬಿಜೆಪಿ ಮಂಡಳ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ  ಮರಡಿ   ಕಿಡಿಕಾರಿದರು.
      ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರ ಇತ್ತಿಚಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಯಾವುದೇ ಸ್ಥಾನಮಾನ ನೀಡದೆ ಇರುವ ಬಗ್ಗೆ ರಾಜ್ಯದ‌ ಮಹಿಳೆಯರಿಗೆ ಗೊತ್ತಾಗಿದೆ. ಇದು ಮಹಿಳೆಯರ ವಿರೋಧಿ ಸರಕಾರ ಎಂದು ಹೇಳದೆ ಯಾವುದೇ ತಪ್ಪಾಗಲಾರದು  ಎಂದು ರಾಜ್ಯ ಸರಕಾರಕ್ಕೆ ತೀವಿದ್ದರು.
      ಗೃಹಲಕ್ಷ್ಮಿ, ಗೃಹಜ್ಯೋತಿ, ನಾರಿಶಕ್ತಿ ಎಂಬ ಘೋಷಣೆಗಳು ಪ್ರಚಾರಕ್ಕೆ ಮಾತ್ರ ಸೀಮಿತವಾಗಿವೆ. ಅದಲ್ಲದೇ ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಆರೋಪ ಹೊತ್ತೀರುವ ಸಚಿವ ಬಿ.ನಾಗೇಂದ್ರ ಅವರ ರಾಜಿನಾಮೆ ಕೂಡಲೇ ಪಡೆಯಬೇಕು ಎಂದು ಆಗ್ರಹಿಸಿದರು. ಇನ್ನೂ ವಿಜಯಪುರ ಜಿಲ್ಲೆಯಲ್ಲಿ ಮಳೆಯಿಲ್ಲದೆ ರೈತರು ಸಂಕಷ್ಟದ ಜೀವನ ಎದುರಿಸುವುದಲ್ಲದೆ, ರೈತರು ಜೀವ ಹಾನಿ ಮಾಡಿಕೊಳ್ಳುವ ಸಂದರ್ಭದ ಎದುರುಸುತ್ತಿದ್ದಾರೆ. ಹಾಗಾಗಿ ಈ ಕೂಡಲೇ ರಾಜ್ಯ ಸರಕಾರ ವಿಜಯಪುರ ಜಿಲ್ಲೆಯನ್ನು ಬರ ಜಿಲ್ಲೆ ಎಂದು ಘೋಷಣೆ ಮಾಡಿ ರೈತರಿಗೆ ವಿಶೇಷ ಪ್ಯಾಕೇಜ್ ಅನುದಾನ ನೀಡಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಜಿ.ಪಂ ಕ್ಷೇತ್ರವಾರು ಜಾನುವಾರುಗಳಿಗೆ ಮೇವು ಬ್ಯಾಂಕ್ ಸ್ಥಾಪಿಸಬೇಕು. ಇನ್ನೂ ಕೆರೆ ತುಂಬುವ ಯೋಜನೆ ಹಾಗೂ ಕಾಲುವೆಗಳಿಗೆ ನೀರು ಹರಿಸಿ ರೈತರಿಗೆ ಬದುಕಿಗೆ ಸಹಾಯ ಹಸ್ತ ನೀಡಬೇಕು. ಒಂದು ವೇಳೆ ಸರಕಾರ ಈ ಎಲ್ಲಾ ಕೆಲಸ ಮಾಡದೆ ಹೋದರೆ ಬರುವ ದಿನಮಾನಗಳಲ್ಲಿ ಈ ರೈತರು ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು. ಅದಲ್ಲದೇ ಬಿಜೆಪಿ ಮಹಿಳಾ ಮಂಡಳವತಿಯಿಂದ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
      Tags: #Basamma#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in#ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..lashed out at the state government.the Indi BJP Mahila Morcha President
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 10, 2026
      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      November 8, 2026
      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.