• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      By Voiceofjanata.in

      May 3, 2026
      0
      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ
      0
      SHARES
      5
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ವಿಜಯಪುರ: ಮೂಢನಂಬಿಕೆಯಿಂದ ವೈಚಾರಿಕತೆಯೆಡೆಗೆ ಹಾಗೂ ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉದಯರಶ್ಮಿ ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಹೇಳಿದರು.
      ನಗರದಲ್ಲಿ ಗುರುವಾರ ಸಂಜೆ ಆಶ್ರಮ ರಸ್ತೆಯ ರಾಮಕೃಷ್ಣ ನಗರದಲ್ಲಿ ಗಜಾನನ ಮಿತ್ರ ಮಂಡಳಿ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

      ಅನುಭವ ಮಂಟಪ ಸ್ಥಾಪಿಸಿ  ವಿಶ್ವದಲ್ಲೇ ಮೊಟ್ಟಮೊದಲು ಪ್ರಜಾಪ್ರಭುತ್ವದ ಚಿಂತನೆಗಳನ್ನು ನೀಡಿದವರು ಬಸವಣ್ಣನವರು. ವರ್ಗ ಬೇಧ ಮತ್ತು ವರ್ಣ ಶ್ರೇಷ್ಠತೆಯನ್ನು ತೆಗೆದುಹಾಕಿದ ಏಕೈಕ ಧರ್ಮ ಬಸವ ಧರ್ಮವಾಗಿದ್ದು. ನಾವೆಲ್ಲ ಸಂಕುಚಿತ ಭಾವ ತೊರೆದು ಬಸವ ಧರ್ಮ ಪಾಲಿಸಬೇಕು ಎಂದು ಇಂದುಶೇಖರ ಮಣೂರ ಕರೆ ನೀಡಿದರು.

      ಬಸವನ ಬಾಗೇವಾಡಿಯ ಕಾಂಗ್ರೆಸ್ ಮುಖಂಡ ಜಟ್ಟಿಂಗರಾಯ ಮಾಲಗಾರ ಮಾತನಾಡಿ, ಜಗತ್ತು ಕಂಡ ಬಹು ದೊಡ್ಡ ದಾರ್ಶನಿಕ ಬಸವಣ್ಣನವರು. ಕಾಯಕ ಮತ್ತು ದಾಸೋಹ, ಅರಿವು ಮತ್ತು ಆಚಾರ, ಸಮಾನತೆ ಹಾಗೂ ಮಾನವತೆ ಅವರ ಮೂಲ ತತ್ವಗಳಾಗಿದ್ದವು. ಅವರ ಜನ್ಮಭೂಮಿ ಬಸವ ನಾಡಿನಲ್ಲಿ ಜನಿಸಿದ ನಾವೆಲ್ಲ ಭಾಗ್ಯವಂತರು. ಅವರ ಹೆಸರಿನ “ಬಸವ ಸೇವಾ ಪ್ರಶಸ್ತಿ” ಪಡೆದ ಸ್ನೇಹಿತ ಇಂದುಶೇಖರ ಅವರನ್ನು ಇಂದು ಗೌರವಿಸುತ್ತಿರುವುದು ಸ್ತುತ್ಯಾರ್ಹವಾಗಿದೆ ಎಂದರು.

      ಬಿಜೆಪಿ ಮುಖಂಡ ಮಧು ಕಲಾದಗಿ ಹಾಗೂ ಉದ್ಯಮಿ ಸಂಜಯ ಪಾಟೀಲ (ಕನ್ನೂರ) ಮಾತನಾಡಿ, ೧೨ ನೇ ಶತಮಾನದಲ್ಲಿಯೇ ಬಹು ದೊಡ್ಡ ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣನವರ ಮಾನವತೆ ಮತ್ತು ಸಮಾನತೆಯ ತತ್ವಗಳನ್ನು ನಾವು ಆಚರಣೆಯಲ್ಲಿ ತಂದು, ಅವರ ಮಾರ್ಗದಲ್ಲಿ ಸಾಗಿದರೆ ಅದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದರು.

      ರಾಮಕೃಷ್ಣ ನಗರದ ಗಣ್ಯರಾದ ರಾಮಚಂದ್ರ ಅಂಜಿಖಾನೆ, ಮನೋಜ ಕೊಂಡಗೂಳಿ, ವಿರೇಂದ್ರ ಬೆಳಮಗಿ, ಮಹಾದೇವ ಜಂಗಮಶೆಟ್ಟಿ, ಶ್ರೀಶೈಲ ಮಹಾದನಶೆಟ್ಟಿ, ಸುರೇಶ ಕುಲಕರ್ಣಿ, ನಿಂಬಾಳ ಕಾಕಾ, ಕಮಲಾಕರ ಪೀರನಾಯಕ, ಬಾಬು ಮಲಕಶೆಟ್ಟಿ, ಮಹೇಶ ಮಠ, ಮಾವಿನಗಿಡದ ಸೇರಿದಂತೆ ಹಲವರಿದ್ದರು.

      Tags: #Basavanna is the only person who gave Nadi the lofty ideals of a gender-neutral society: Udaya Rashmi Daily Editor Mannur#Breaking news#indi / vijayapur#latsest nesw#Public News#State News#Today News#Vijayapur ceo#Voice Of Janata#Voiceofjanata.in#ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಸಂಭ್ರಮದ ಮಣೂರ ಯಲ್ಲಮ್ಮ ಜಾತ್ರಾ ಮಹೋತ್ಸವ

      ಸಂಭ್ರಮದ ಮಣೂರ ಯಲ್ಲಮ್ಮ ಜಾತ್ರಾ ಮಹೋತ್ಸವ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಂಭ್ರಮದ ಮಣೂರ ಯಲ್ಲಮ್ಮ ಜಾತ್ರಾ ಮಹೋತ್ಸವ

      ಸಂಭ್ರಮದ ಮಣೂರ ಯಲ್ಲಮ್ಮ ಜಾತ್ರಾ ಮಹೋತ್ಸವ

      May 3, 2026
      20 ವರ್ಷ ಕಳೆದರೂ ಸಿಗದ ಕಾಲುವೆ ಪರಿಹಾರ:ಮದರಿ-ಗರಸಂಗಿ ರೈತರಿಂದ ಆಕ್ರೋಶ, ಅಧಿಕಾರಿಗಳಿಗೆ ಅಂತಿಮ ಎಚ್ಚರಿಕೆ.

      ಆಧ್ಯಾತ್ಮದಿಂದ ಸೌಜನ್ಯ ಸಂಸ್ಕೃತಿ ಸಂವರ್ಧನೆ

      ಆಧ್ಯಾತ್ಮದಿಂದ ಸೌಜನ್ಯ ಸಂಸ್ಕೃತಿ ಸಂವರ್ಧನೆ

      May 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.