• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರೈತರ ವಿಷಯದಲ್ಲಿ ಪ್ರಾಮಾಣಿಕ ಬದ್ದತೆ ಇರಲಿ ಕಿವಿಮಾತು : ಸುರೇಶಗೌಡ ಹಿರೇಮಠ

      ಸರಕಾರದಿಂದ ಸಿಗಬೇಕಾದಂತಹ ಸೌಲಭ್ಯಗಳನ್ನು ರೈತರಿಗೆ ತಲುಪಿಸಬೇಕು

      February 26, 2025
      0
      ರೈತರ ವಿಷಯದಲ್ಲಿ ಪ್ರಾಮಾಣಿಕ ಬದ್ದತೆ ಇರಲಿ ಕಿವಿಮಾತು : ಸುರೇಶಗೌಡ ಹಿರೇಮಠ
      0
      SHARES
      119
      VIEWS
      Share on FacebookShare on TwitterShare on whatsappShare on telegramShare on Mail

      ರೈತರ ವಿಷಯದಲ್ಲಿ ಪ್ರಾಮಾಣಿಕ ಬದ್ದತೆ ಇರಲಿ ಕಿವಿಮಾತು : ಸುರೇಶಗೌಡ ಹಿರೇಮಠ

      ಸರಕಾರದಿಂದ ಸಿಗಬೇಕಾದಂತಹ ಸೌಲಭ್ಯಗಳನ್ನು ರೈತರಿಗೆ ತಲುಪಿಸಬೇಕೆಂದು.

      ವರದಿ :ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:

      ತಾಲ್ಲೂಕಿನ ಗ್ರಾಮದ ಬಿದರಕುಂದಿಯ ಪಿಕೆಪಿಎಸ್ ಗೆ ನೂತನವಾಗಿ  ಆಯ್ಕೆಯಾದ ಅಧ್ಯಕ್ಷರು ಹಾಗೂ ಎಲ್ಲಾ ನಿರ್ದೇಶಕರು ಸರಕಾರದಿಂದ ಸಿಗಬೇಕಾದಂತಹ ಸೌಲಭ್ಯಗಳನ್ನು ರೈತರಿಗೆ ತಲುಪಿಸಬೇಕೆಂದು ಮಾಜಿ ಸಿಎಂ‌ ಹೆಚ್ ಡಿ ಕುಮಾರಸ್ವಾಮಿ ಅವರ ನಿಕಟಪೂರ್ವ ಆಪ್ತ ಸಹಾಯಕ ಸುರೇಶಗೌಡ ಹಿರೇಮಠ (ಬೆಂಗಳೂರು ) ಹೇಳಿದರು. ಸೋಮವಾರ ಸಾಯಂಕಾಲ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಮ್ಮ ಅಭಿಮಾನಿ ಬಳಗದಿಂದ ಹಮ್ಮಿಕೊಂಡ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷ ನಿರ್ದೇಶಕರಿಗೆ ಸನ್ಮಾನಿಸಿ ಮಾತನಾಡಿದರು ರೈತರ ವಿಷಯದಲ್ಲಿ ಪ್ರಾಮಾಣಿಕ ಬದ್ದತೆ ಇರಲಿ ಕಿವಿಮಾತನ್ನು ಹೇಳಿದರು.

      ಬಿದರಕುಂದಿ ವಿವಿದ್ದೂದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಶಂಕ್ರೆಪ್ಪ ಸಜ್ಜನ, ಉಪಾಧ್ಯಕ್ಷ ಮಲ್ಲಪ್ಪ ಕುಂಬಾರ,ನಿರ್ದೇಶಕರಾದ ಕೃಷ್ಣಪ್ಪ ಲಮಾಣಿ, ಸೋಮಶೇಖರ ಸಜ್ಜನ, ಚಂದ್ರಶೇಖರ ಅಂಗಡಿ, ಬಸಮ್ಮ ಬಿರಾದಾರ,  ಗಿರಿಮಲ್ಲಪ್ಪ ಬಿಜ್ಜೂರ, ಶಿವಯ್ಯ ಹಿರೇಮಠ, ನೂರಜಾನಬಿ ಮುಲ್ಲಾ , ಸಿದ್ದಪ್ಪ ಬಿರಾದಾರ, ಸಂಗಮ್ಮ ತಳವಾರ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಅಭಿವೃದ್ಧಿ ಪ್ರಾಧಿಕಾರದ ತಾಲೂಕಾ ಅಧ್ಯಕ್ಷ ಲಕ್ಷ್ಮಣ ಚವ್ಹಾಣ,ಸದಸ್ಯ ಬುಡ್ಡೆಸಾಬ ಚಪ್ಪರಬಂದ,ಕರ್ನಾಟಕ ರೈತ ಸಂಘದ ತಾಲೂಕು ಅಧ್ಯಕ್ಷ ಮಹಾಂತಗೌಡ ಬಿರಾದಾರ ಅವರನ್ನು ಸನ್ಮಾನಿಸಿ ಸಿಹಿ ತಿನ್ನಿಸಲಾಯಿತು ಈ ವೇಳೆ ಸುರೇಶಗೌಡ ಹಿರೇಮಠ ಅಭಿಮಾನಿ ಬಳಗದ ಮುತ್ತು ಹಿರೇಮಠ, ಅಪ್ಪುಗೌಡ ಪಾಟೀಲ, ವಿರೇಶ ಗುರುಮಠ, ಶಿವು ಕನ್ನೂರ, ಬಸಣ್ಣ ಹಿರೇಕುರಬರ, ಮುಂತಾದವರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.