• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      By fayazahamed

      February 1, 2026
      0
      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ವಿಜಯಪುರ: ತಮ್ಮ ಬದುಕಿನ ನೋವನ್ನು ಕಾವ್ಯಮಯ ಮಾಡಿ ಆಧುನಿಕ ಕನ್ನಡ ಕಾವ್ಯ ಪರಂಪರೆಯನ್ನು ನಿರ್ಮಿಸಿದ ರೂವಾರಿಗಳಲ್ಲಿ ದ ರಾ ಬೇಂದ್ರೆ ಬಹುಮುಖ್ಯರು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
      ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ದ ರಾ ಬೇಂದ್ರೆ ಅವರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.
      ಬೇಂದ್ರೆ ಅವರು ತಮ್ಮ ಕಾವ್ಯ ಸೃಷ್ಟಿಗೆ ಬಳಸಿಕೊಂಡ ಭಾಷೆ, ಛಂದಸ್ಸು, ಲಯ, ವಸ್ತು ಎಲ್ಲವೂ ದೇಸಿಗುಣಗಳಿಂದ ಕೂಡಿರುವುದು ವಿಶೇಷ. ಹಾಗಾಗಿ ಬೇಂದ್ರೆಯವರ ಕಾವ್ಯಗಳು ಕೇವಲ ಹಾಳೆಯ ಮೇಲಿನ ಕವಿತೆಗಳಾಗಿರದೇ, ಜನಸಾಮಾನ್ಯರ ನಾಲಿಗೆಯ ಮೇಲೆ ಹಾಡುಗಳಾಗಿ ಅನುರಣಿಸುತ್ತಿವೆ ಎಂದು ಹೇಳಿದರು.
      ಶಿಕ್ಷಕ ಸಿದ್ದು ರತ್ನಾಕರ ಮಾತನಾಡಿ, ಕನ್ನಡ ಕಾವ್ಯಲೋಕಕ್ಕೆ ವಿಶಿಷ್ಟ ಶೈಲಿ ಪರಿಚಯಿಸಿದ ಶಬ್ದ ಗಾರುಡಿಗ ಬೇಂದ್ರೆ ಅವರು ತಮ್ಮ ಕಾವ್ಯ ಶಕ್ತಿಯಿಂದ ಉತ್ಸಾಹದ ಚಿಲುಮೆಯನ್ನುಕ್ಕಿಸಿ ನೊಂದ ಜೀವಕ್ಕೆ ಸಾಂತ್ವನ ನೀಡಿ ಪ್ರೀತಿ, ಪ್ರೇಮ ಮೂಡಿಸಿ, ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಹೇಳಿದರು.
      ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿ, ದ ರಾ ಬೇಂದ್ರೆ ಅವರ ಮನಸ್ಸು, ಭಾಷೆ, ಪ್ರಕೃತಿ ಹೃದಯ ಹಾಗೂ ವಿಚಾರವು ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಸಂಚಲನ ಮೂಡಿಸಿದೆ. ಮಾನವೀಯ ನೆಲೆಯಲ್ಲಿ ಸಂಸ್ಕೃತಿಯನ್ನು ಕಟ್ಟಿಕೊಟ್ಟ ಬೇಂದ್ರೆ ಅವರ ಬದುಕು ಎಲ್ಲರಿಗೂ ಮಾದರಿಯಾಗಿದೆ ಎಂದು ತಿಳಿಸಿದರು.
      ಶಿಕ್ಷಕರಾದ ಎಂ ಎಸ್ ಪಾಪನಾಳಮಠ, ರಾಘು ಮೊಗಳ, ಸಚೀನ ಅವಟಿ, ರಾಜಶೇಖರ ಶಿರಶ್ಯಾಡ, ಲಕ್ಷ್ಮೀ ಮಸೂತಿ, ಜಯಶ್ರೀ ಬಂಗಾರಿ, ಶ್ರುತಿ ಪೂಜಾರಿ, ರೇಣುಕಾ ಭಜಂತ್ರಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

      Tags: #Bendre is the producer of modern Kannada poetry tradition- Santhosh Bande#indi / vijayapur#Public News#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.