• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಶ್ವಪ್ರಕಾಶ ಟಿ ಮಲಗೊಂಡಗೆ “ಬೆಸ್ಟ್ ಆಕ್ಟರ್” ಅವಾರ್ಡ್

      Voice of Janata

      July 23, 2024
      0
      ವಿಶ್ವಪ್ರಕಾಶ ಟಿ ಮಲಗೊಂಡಗೆ “ಬೆಸ್ಟ್ ಆಕ್ಟರ್” ಅವಾರ್ಡ್
      0
      SHARES
      261
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವಪ್ರಕಾಶ ಟಿ ಮಲಗೊಂಡಗೆ “ಬೆಸ್ಟ್ ಆಕ್ಟರ್” ಅವಾರ್ಡ್

      ವಿಜಯಪುರ : ಗುಮ್ಮಟ ನಗರಿ ವಿಜಯಪುರದ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ಉಪ ಸಂಪಾದಕ ಚಲನಚಿತ್ರ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಕರುನಾಡು ಕಿರುಚಿತ್ರೋತ್ಸವದಲ್ಲಿ “ಬೆಸ್ಟ್ ಆಕ್ಟರ್” ಅವಾರ್ಡ್ ದೊರೆತಿದೆ.

      ಜುಲೈ 21/2024 ರವಿವಾರ ಕೊಪ್ಪಳದ ಜೆ.ಕೆ.ಎಸ್ ಹೊಟೇಲ್ ನಲ್ಲಿ ಕವಿತಾ ಮೀಡಿಯಾ ಸೋರ್ಸ ಪ್ರೈ.ಲಿ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿನಿ ಆಯೋಜಿಸಿದ “ಕರುನಾಡ ಕಿರುಚಿತ್ರೋತ್ಸವ” ದಲ್ಲಿ ವಿಶ್ವಪ್ರಕಾಶ ಟಿ ಮಲಗೊಂಡ ಅವರ ಸಿನಿಮಾ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಕರುನಾಡ ಕಿರುಚಿತ್ರೋತ್ಸವದಲ್ಲಿ “ಸಿನಿ ಸಿರಿ” ಅವಾರ್ಡ್ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಕರುನಾಡ ಕಿರುಚಿತ್ರೋತ್ಸವ (Short Film Festival) ಸ್ಪರ್ಧೆಯಲ್ಲಿ “ತುಷಾರ್” ಚಿತ್ರವೂ ಸಹ ಭಾಗವಹಿಸಿತ್ತು. ಚಿತ್ರದಲ್ಲಿನ ನಾಯಕನ ಅಭಿನಯಕ್ಕೆ “ಬೆಸ್ಟ್ ಆಕ್ಟರ್ ಅವಾರ್ಡ” ನೀಡಿ ಗೌರವಿಸಿದೆ.

      ಕಿರುಚಿತ್ರೋತ್ಸವದಲ್ಲಿ ರಾಜ್ಯದ ಹಲವು ಕಿರುಚಿತ್ರಗಳು ಭಾಗವಹಿಸಿದ್ದವು. ಬೆಸ್ಟ್ ಶಾರ್ಟ ಫಿಲಂ, ಬೆಸ್ಟ್ ಸ್ಟೋರಿ, ಹೀಗೆ ಒಟ್ಟು ಹತ್ತು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ. ಅದರಲ್ಲಿ “2024 ಅತ್ಯುತ್ತಮ ನಟ ಬೆಸ್ಟ್ ಆಕ್ಟರ್” ಎಂದು ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಅವಾರ್ಡ್ ನೀಡಲಾಗಿದೆ.

      ಕಿರುಚಿತ್ರೋತ್ಸವದಲ್ಲಿ ಹಿರಿಯ ಚಲನಚಿತ್ರ ಸಾಹಿತಿ ಹಾಗೂ ಕಿರುಚಿತ್ರೋತ್ಸವದ ಅಧ್ಯಕ್ಷ ಮಹಾಂತೇಶ ಮಲ್ಲನಗೌಡರ, ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಂತಾರ ಚಿತ್ರದ ನಟ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಚಲನಚಿತ್ರ ಖ್ಯಾತಿಯ ಶಿವಮ್ಮ ಯರೆಹಂಚಿನಾಳ, ಚಲನಚಿತ್ರ ನಿರ್ದೇಶಕ ಬಸವರಾಜ ಕೊಪ್ಪಳ, ಅಳವಂಡಿ ಪಿಎಸ್ಐ ನಾಗಪ್ಪ ಕೆ, ಹಿರಿಯ ಪತ್ರಕರ್ತ ಜಿ ಎಸ್ ಗೋನಾಳ, ಸಿನಿಮಾ ಪತ್ರಕರ್ತ ಬಸವರಾಜ ಕರುಗಲ್ , ಸಾಹಿತಿ ಸುರೇಶ ಕಂಬಳಿ, ಪ್ರಾಧ್ಯಾಪಕ ಪ್ರೊ. ಶರಣಪ್ಪ ಬಿಳಿಯಲಿ, ಸಮಾಜ ಸೇವಕಿ ಶಾರದಾ ಪಾನಘಂಟಿ, ಉಪನ್ಯಾಸಕ ಡಾ.ಸಿದ್ದಲಿಂಗಪ್ಫ ಕೋಟ್ನೆಕಲ್, ಹೈಬ್ರೀಡ್ ನ್ಯೂಸ್ ಸಂಸ್ಥಾಪಕ ಹಾಗೂ ಕಿರುಚಿತ್ರೋತ್ಸವ ಆಯೋಜಕ ಡಾ.ಬಿ ಎನ್ ಹೊರಪೇಟಿ, ನಟ, ನಟಿ, ನಿರ್ದೇಶಕ, ನಿರ್ಮಾಪಕ, ಬರಹಗಾರರು, ಕೊಪ್ಪಳ ಸಿನಿಮಾ ಬಳಗ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.