• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿಕ್ಷಣ ಕ್ಷೇತ್ರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ  ಸಾಧನೆಯ ಪರಿಗಣಿಸಿ  ಅತ್ಯುತ್ತಮ ಪ್ರಶಸ್ತಿ

      Voiceofjanata.in

      May 15, 2025
      0
      ಶಿಕ್ಷಣ ಕ್ಷೇತ್ರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ  ಸಾಧನೆಯ ಪರಿಗಣಿಸಿ  ಅತ್ಯುತ್ತಮ ಪ್ರಶಸ್ತಿ
      0
      SHARES
      47
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಣ ಕ್ಷೇತ್ರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ  ಸಾಧನೆಯ ಪರಿಗಣಿಸಿ  ಅತ್ಯುತ್ತಮ ಪ್ರಶಸ್ತಿ

      ವಿಜಯಪುರ:  ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ದೇಶದ ಪ್ರತಿಷ್ಠಿತ ಎಜುಕೇಶನ್ ವರ್ಲ್ಡ್ ಇಂಡಿಯಾ 2025-26ನೇ ವರ್ಷದ ಖಾಸಗಿ ವೈದ್ಯಕೀಯ ಮತ್ತು ಆರೋಗ್ಯ ವಿಜ್ಞಾನ ವಿವಿಗಳಲ್ಲಿ ರಾಜ್ಯದ 3ನೇ ಮತ್ತು ದೇಶದ 8ನೇ ಅತ್ತುತ್ತಮ ಖಾಸಗಿ ವಿವಿ ಪ್ರಶಸ್ತಿ ನೀಡಿ ಗೌರವಿಸಿದೆ.

      ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚೇರಮನ್ ಅರುಣ ಧುಮಾಳ ಈ ಪ್ರಶಸ್ತಿ ಪ್ರಧಾನ ಮಾಡಿದರು. ಬಿ.ಎಲ್.ಡಿ.ಇ ಡೀಮ್ಡ್ ವಿವಿ ಪರವಾಗಿ ಫಿಜಿಯಾಲಜಿ ವಿಭಾಗದ ಎಡಿಷನಲ್ ಪ್ರೊಫೆಸರ್ ಡಾ. ಜ್ಯೋತಿ ಖೋದ್ನಾಪುರ ಮತ್ತು ಫಾರ್ಮ್ಯಾಕಾಲಜಿ ವಿಭಾಗದ ಅಸೋಸಿಯೇಟ್ ಪ್ರೊಫೇಸರ್ ಡಾ. ಲೀಲಾ ಹೂಗಾರ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯವಾದಿ ಆದಿತ್ಯ ಸೋಂಧಿ ಉಪಸ್ಥಿತರಿದ್ದರು.

      ದೇಶಾದ್ಯಂತ ಉನ್ನತ ಶಿಕ್ಷಣ ಕ್ಶೇತ್ರದ 2100 ಪರಿಣಿತರು ಮತ್ತು ತಜ್ಞರ ಸಂದರ್ಶನ ನಡೆಸಿ ಈ ರ್ಯಾಂಕಿಂಗ್ ಆಯ್ಕೆ ಮಾಡಲಾಗಿದೆ. ಅದರಂತೆ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ನೀಡಿರುವ ಕೊಡುಗೆ ಮತ್ತು ಮಾಡಿರುವ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

      ಈ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಎಂ. ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.

      BLDE DU Ranking Award : ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ದೇಶದ ಪ್ರತಿಷ್ಠಿತ ಎಜುಕೇಶನ್ ವರ್ಲ್ಡ್ ಇಂಡಿಯಾ 2025-26ನೇ ವರ್ಷದ ಖಾಸಗಿ ವೈದ್ಯಕೀಯ ಮತ್ತು ಆರೋಗ್ಯ ವಿಜ್ಞಾನ ವಿವಿಗಳಲ್ಲಿ ರಾಜ್ಯದ 3ನೇ ಮತ್ತು ದೇಶದ 8ನೇ ಅತ್ತುತ್ತಮ ಖಾಸಗಿ ವಿವಿ ಪ್ರಶಸ್ತಿ ಲಭಿಸಿದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚೇರಮನ್ ಅರುಣ ಧುಮಾಳ ಈ ಪ್ರಶಸ್ತಿ ಪ್ರಧಾನ ಮಾಡಿದರು. ಬಿ.ಎಲ್.ಡಿ.ಇ ಡೀಮ್ಡ್ ವಿವಿ ಪರವಾಗಿ ಫಿಜಿಯಾಲಜಿ ವಿಭಾಗದ ಎಡಿಷನಲ್ ಪ್ರೊಫೆಸರ್ ಡಾ. ಜ್ಯೋತಿ ಖೋದ್ನಾಪುರ ಮತ್ತು ಫಾರ್ಮ್ಯಾಕಾಲಜಿ ವಿಭಾಗದ ಅಸೋಸಿಯೇಟ್ ಪ್ರೊಫೇಸರ್ ಡಾ. ಲೀಲಾ ಹೂಗಾರ ಪ್ರಶಸ್ತಿ ಸ್ವೀಕರಿಸಿದರು.

      Tags: #Best Award for BLDE DEMED VV Achievement in the field of education#indi / vijayapur#Public News#State News#Today News#Voice Of Janata#Voiceofjanata.in#ಶಿಕ್ಷಣ ಕ್ಷೇತ್ರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ  ಸಾಧನೆಯ ಪರಿಗಣಿಸಿ  ಅತ್ಯುತ್ತಮ ಪ್ರಶಸ್ತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.