• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      Voiceofjanata.in

      April 10, 2025
      0
      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ
      0
      SHARES
      102
      VIEWS
      Share on FacebookShare on TwitterShare on whatsappShare on telegramShare on Mail

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ಪಟ್ಟಣದ ಮೈಹಿಬೂಬುನಗರದ  ನಾಲತವಾಡ ರಸ್ತೆಕ್ಕೆ ಹತ್ತಿರ ಬರುವ ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜ ೨೦೨೫ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಈ ಬಾರಿಯೂ ಉತ್ತಮ  ಫಲಿತಾಂಶ ಪಡೆದಿದೆ. ಕಳೆದ ಮಾರ್ಚ್ ನಲ್ಲಿ ನಡೆದ ವಾರ್ಷಿಕ ಪರೀಕ್ಷೆ-೧ಕ್ಕೆ ೪೫ ವಿದ್ಯಾರ್ಥಿಗಳು  ಹಾಜರಾಗಿದ್ದರು.  ಕಾಲೇಜು ವಿಜ್ಞಾನ ವಿಭಾಗವನ್ನು ಮಾತ್ರ ಹೊಂದಿದ್ದು, ಪರೀಕ್ಷೆಗೆ ಹಾಜರಾದ ೪೫ ವಿದ್ಯಾರ್ಥಿಗಳ ಪೈಕಿ ೩೮ ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇ ೮೪.೪೪ರಷ್ಟು ಫಲಿತಾಂಶ ಪಡೆದಿದೆ.
      ಗಗನ ಪೂಜಾರಿ ೬೦೦ಕ್ಕೆ ೫೬೪ (ಶೇ.೯೪) ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ,  ಬಿಬಿಖುತಿಜಾ ಮಹಿಬೂಬ ಗಣಿ ೫೪೧ ಅಂಕ ಪಡೆದು (ಶೇ. ೯೦.೧೯) ದ್ವಿತೀಯ ಸ್ಥಾನ, ವರುಣಕುಮಾರ ಸಂಗಮೇಶ ತಂಗಡಗಿ  ೫೨೩ಅಂಕ ಪಡೆದು (ಶೇ.೮೭.೧೬) ತೃತೀಯ ಸ್ಥಾನ ಗಳಿಸಿದ್ದಾರೆ.  ಇನ್ನು ಉಮರ್‌ಫರೂಕ್ ಲಾಲಸಾಬ್ ಮಕಾಶಿ ಶೇ.೮೬.೫೦,  ಶ್ವೇತಾ ಎಂ.ನಾಲತವಾಡ ಶೇ.೮೩.೬೬, ರಾಮಕುಮಾರ ಶೇ.೮೩.೩೩ರಷ್ಟು ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.  ನಮ್ಮ ೪ ವಿದ್ಯಾರ್ಥಿಗಳು ಡಿಸ್ಟಿಂಶನ್  ಶ್ರೇಣಿಯಲ್ಲಿ, ೨೧ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ೧೩ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿ ಉತ್ತಮ ಸಾಧನೆ ಮಾಡಿದ್ದಾರೆ.
      ಈ ಅತ್ಯುತ್ತಮ ಸಾಧನೆಗಾಗಿ ಶ್ರಮಿಸಿದಂಥವರಿಗೆ ಅಭಿನಂದನೆಗಳನ್ನು  ಬಿಬಿಆರ್ ಹಾರ್ವರ್ಡ ಪಿ.ಯು.ಸೈನ್ಸ್ ಕಾಲೇಜನ ಅಧ್ಯಕ್ಷ ಎಸ್ ಎಮ್.ನೆರಬೆಂಚಿ,
                                                                     ಪ್ರಾಂಶುಪಾಲರಾದ ಶ್ರೀಮತಿ ಆರ್.ಬಿ.ರೂಡಗಿ, ಹಾಗೂ ಎಲ್ಲ ಉಪನ್ಯಾಸಕರಿಗೆ ಅಭಿನಂದನೆಗಳನ್ನು ಹರ್ಷ ವ್ಯಕ್ತಪಡಿಸಿದ್ದಾರೆ.
      Tags: #Best result in secondary exam of BBR Harvard PU Science College#indi / vijayapur#Public News#State News#Today News#Voice Of Janata#Voiceofjanata.in#ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ಬಿಜೆಪಿ ಪ್ರಯಾಸದ ಗೆಲುವು

      June 26, 2026
      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.