• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹನೂರಿನ ಆಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ರಥೋತ್ಸವಕ್ಕೆ ಚಾಲನೆ

      Voice of janata

      April 2, 2024
      0
      ಹನೂರಿನ ಆಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ರಥೋತ್ಸವಕ್ಕೆ ಚಾಲನೆ
      0
      SHARES
      377
      VIEWS
      Share on FacebookShare on TwitterShare on whatsappShare on telegramShare on Mail

      ಹನೂರಿನ ಆಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ರಥೋತ್ಸವಕ್ಕೆ ಚಾಲನೆ

      ಹನೂರು : ಪಟ್ಟಣದ ಅಧಿದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ನೂತನ ರಥ ನಿರ್ಮಾಣ ಮಾಡಿದ್ದು ಲೋಕಾರ್ಪಣೆಯನ್ನು ಮಾಜಿ ಶಾಸಕರಾದ ಆರ್ ನರೇಂದ್ರ ರಥವನ್ನು ಎಳೆಯುವ ಮೂಲಕ ಚಲನೆಯನ್ನು ನೀಡಿದರು. ನಂತರ ಮಾತನಾಡಿದ ಅವರು
      ಹನೂರು ಪಟ್ಟಣದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಕ್ತರ ಅಪೇಕ್ಷೆ ಮೇರೆಗೆ ಹಾಗೂ ಗ್ರಾಮಸ್ಥರು ಎಲ್ಲಾರು ತಿರ್ಮಾನಿಸಿ ಹಲವಾರು ತಲೆಮಾರುಗಳಿಂದ ಇದ್ದ ತೇರು ನಿರ್ಮಾಣದ ಕನಸು ಇಂದು ನನಸಾಗಿದೆ .ಈ ರಥವು ಸುಮಾರು 14.5ಅಡಿಯ‌ ನೂತನ ರಥ ನೋಡುಗರ ಕಣ್ಮನ ಸೆಳೆಯುವಂತ ಶೈಲಿಯಲ್ಲಿದೆ . ರಥ ಶಿಲ್ಪಿಗಳಿಂದ ವಿನೂತನ ಮಾದರಿಯ ಸುಂದರವಾದ 4ಚಕ್ರಗಳುಳ್ಳ ರಥವು ತಳಭಾಗದ ಅಚ್ಚುಗಡ್ಡಿ, ಕುದುರೆ,ಸಿಂಹ ಲಾಂಛನ ಸೇರಿ ಎಂಟು ಅಷ್ಟಕಂಬಗಳುಳ್ಳ 14.5ಅಡಿಯ‌ ಶ್ರೀ ಬೆಟ್ಟಳ್ಳಿ ಮಾರಮ್ಮನ ಪುಷ್ಪಕ ರಥವು ನೋಡುಗರ ಕಣ್ಮನ ಸೆಳೆಯುವಂತ ಶೈಲಿಯಲ್ಲಿ ಕೆತ್ತಲ್ಪಟ್ಟಿದೆ ,ಈ ದೇವಾಲಯವು ಸುಮಾರು 500 ವರ್ಷಗಳ ಇತಿಹಾಸವಿದೆ ಹೊಂದಿರುವ ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯ ದಿನ ಕಳೆದಂತೆ ಪ್ರಖ್ಯಾತ ಹೊಂದುತ್ತಿದ್ದು ನೆರೆಯರಾಜ್ಯ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಕೂಡ ಭಕ್ತ ಸಮೂಹ ದೇವಾಯಲಯಕ್ಕೆ ಆಗಮಿಸುತ್ತಾರೆ ಇನ್ನೂ ವರ್ಷಕ್ಕೆ ಒಂದು ಭಾರಿ ನೆಡೆಯುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಟ್ಟು ತಮ್ಮ ಇಷ್ಟಾರ್ಥಗಳು ನೆರವೇರುವಂತೆ ಕೋರಿ ಪ್ರಾರ್ಥನೆ ಸಲ್ಲಿಸುತ್ತಾರೆ ಅಲ್ಲದೆ ವಿಶೇಷ ಪೂಜಾ ಪುನಸ್ಕಾರದಲ್ಲಿ ಭಾಗಿಯಾಗುತ್ತಾ ಬಂದಿದ್ದಾರೆ. ಅಲ್ಲದೆ ಪ್ರತಿ ಮಂಗಳವಾರ ಮಧ್ಯಾಹ್ನ ಆಗಮಿಸುವ ಸಮಸ್ತ ಭಕ್ತರಿಗೆ ಹಲವು ವರ್ಷಗಳಿಂದ ದಾಸೋಹದ ವ್ಯವಸ್ಥೆಯನ್ನು ಸಮಿತಿವತಿಯಿಂದ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

      ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಲಿಂಗರಾಜು ಮಾತನಾಡಿ ಸೋಮವಾರ ರಾತ್ರಿಯಲ್ಲಿ ಜಾಗರ ಸಮರ್ಪಣೆ ಮಾಡಲಾಗಿದೆ, ಮಂಗಳವಾರ ಮಧ್ಯಾಹ್ನ 12ಘಂಟೆ ಸಮಯದಲ್ಲಿ ರಥೋತ್ಸವವು ಅದ್ದೂರಿಯಾಗಿ ಜರುಗಿತು ಇದೇ ದಿನ ತಂಪುಜ್ಯೋತಿಯನ್ನು ಬೆಳಗಲಾಯಿತು. ಬುಧವಾರದಂದು ಹರಕೆ ಹೂತ್ತಭಕ್ತರಿಂದ ಭಾಯಿಬೀಗ ಸೇರಿದಂತೆ ಏಪ್ರೀಲ್4ರ ಗುರುವಾರ ಮುಂಜಾನೆ ಆಗ್ನಿ‌ಕುಂಡ ಪ್ರದರ್ಶನ ಜರುಗಲಿದ್ದು ಇತಿಹಾಸದಲ್ಲಿ ಮೊದಲ ಭಾರಿಗೆ ರಥೋತ್ಸವಕ್ಕೆ ಸಾವಿರಾರು ಮಂದಿ ಭಕ್ತರು
      ಬಂದು ಭಾಗಿಯಾಗಿ ಹೊಸ ಅನುಭವ ಪಡೆದುಕೊಂಡರು ಎಂದು ತಿಳಿಸಿದರು.

      ಶ್ರೀಬೆಟ್ಟಳ್ಳಿ ಮಾರಮ್ಮ ದೇವಿಯ ಸಾನ್ನಿಧ್ಯದಲ್ಲಿ ನೂತನ ದೇವಿಯ ರಥೋತ್ಸವನ್ನು ಕಣ್ತುಂಬಿಕೊಂಡು ಅಮ್ಮನವರ ಆರ್ಶೀವಾದದೊಂದಿಗೆ ಭಕ್ತರ ಬೇಡಿಕೆಗಳು ಹಾಗೂ ಇಷ್ಟಾರ್ಥಗಳು ನೇರವೇರಲಿ ಸರ್ವರಿಗೂ ಒಳಿತಾಗಲಿ ಎಂದು ಗ್ರಾಮಸ್ಥರು ಸೇರಿದಂತೆ ಆಡಳಿತ ಮಂಡಳಿಯವರು ತಿಳಿಸಿದರು. ಇದೇ ಸಮಯದಲ್ಲಿ ಪ್ರಧಾನ ಅರ್ಚಕರಾದ ರಾಮೂಜೀರಾವ್ ಕುಟುಂಬ ವರ್ಗ ಸೇರಿದಂತೆ ಅಪಾರ ಭಕ್ತರು ಹಾಜರಿದ್ದರು .

      Tags: #Bettalli marammadevi god#Hanuru/ Chamarajanagar#ಹನೂರಿನ ಆಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ರಥೋತ್ಸವಕ್ಕೆ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.