• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿರುವ ಭಾರತ ಗ್ಯಾಸ್ ಘಟಕ ಸ್ಥಳಾಂತರಿಸಲು ಕೆ ಆರ್ ಎಸ್ ಸಮಿತಿ ಆಗ್ರಹ..

      News Desk

      October 17, 2023
      0
      ಇಂಡಿಯಲ್ಲಿರುವ ಭಾರತ ಗ್ಯಾಸ್ ಘಟಕ ಸ್ಥಳಾಂತರಿಸಲು ಕೆ ಆರ್ ಎಸ್ ಸಮಿತಿ ಆಗ್ರಹ..
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿರುವ ಭಾರತ ಗ್ಯಾಸ್ ಘಟಕ ಸ್ಥಳಾಂತರಿಸಲು ಕೆ ಆರ್ ಎಸ್ ಸಮಿತಿ ಆಗ್ರಹ..

      ಇಂಡಿ: ನಗರದ ವಿಜಯಪುರ ರಸ್ತೆಯಲ್ಲಿರುವ ಭಾರತ ಗ್ಯಾಸ್‌ ಅಡುಗೆ ಅನಿಲ ಘಟಕವನ್ನು ನಗರದಿಂದ ಹೊರಗೆ ಸ್ಥಳಾಂತರ ಮಾಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ಕಂದಾಯ ಉಪವಿಭಾಗ ಕಛೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

      ಸೋಮುವಾರ ಪಟ್ಟಣದ ತಾಲೂಕು ಆಡಳಿತ ಸೌಧದ ಉಪವಿಭಾಗ ಅಧಿಕಾರಿಗಳ ಕಾರ್ಯಾಲಕ್ಕೆ, ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ತೆರಳಿ, ನಗರದಲ್ಲಿ ಇರುವ ಭಾರತ ಗ್ಯಾಸ್ ಘಟಕ, ನಗರದಾಚೆ ಮಾಡಬೇಕು ಎಂದು ಮನವಿ ಸಲ್ಲಿಸಿದರು. ಅಲ್ಲಿ ಸಂಬಂಧಿಸಿದ ಭಾರತ ಗ್ಯಾಸ್‌ ಏಜೆನ್ಸಿ ಮತ್ತು ಕಾರ್ಮಿಕರು ಕ್ರಮಬದ್ಧವಾಗಿ, ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಸರ್ಕಾರದ ನಿಯಮ ಗಾಳಿಗೆ ತೂರಿ ಬೇಕಾಬಿಟ್ಟಿ ಬೇಜವಾಬ್ದಾರಿತನದಿಂದ, ಯಮದೂತರಂತೆ ಕಾರ್ಯ ನಿರ್ದೇಹಿಸುತ್ತಿದ್ದು, ಸುತ್ತಮುತ್ತಲಿನ ಜನರು ಭಯದಲ್ಲಿ ಜೀವ ಕೈಯಲ್ಲಿ ಹಿಡಿದು ಜೀವನ ಸಾಗಿಸುತ್ತಿದ್ದಾರೆ.

      ಈಗಾಗಲೇ ಪುರಸಭೆ ಮುಖ್ಯ ಅಧಿಕಾರಿಗಳಿಗೆ ಈ ಬಗ್ಗೆ ದೂರು ಸಲ್ಲಿಸಲಾಗಿದ್ದು, ಕ್ರಮ ವಹಸಿದೇ ಮೌನವಾಗಿದ್ದಾರೆ. ಜನಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದಿರುವುದು ಮೆಲ್ನೊಟಕ್ಕೆ ಕಂಡು ಬಂದಿರುತ್ತದೆ. ನಗರದ ಜನರ ಹಿತ ದೃಷ್ಟಿಯಿಂದ ಭಾರತ ಗ್ಯಾಸ್ ಏಜಿನ್ಸಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡರು. ಒಂದು ವೇಳೆ ನಿರ್ಲಕ್ಷ್ಯ ವಹಸಿದ್ರೆ, ಮುಂಬರುವ ಸಮಸ್ಯೆಗಳಿಗೆ ತಾವೇ ಹೊಣೆಗಾರಿಕೆ ಹೊರ ಬೇಕಾಗುತ್ತದೆ ಎಂದು ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಅಶೋಕ ಜಾಧವ, ತಾಲೂಕು ಅಧ್ಯಕ್ಷ ಗಣಪತಿ ರಾಠೋಡ, ಲಕ್ಷ್ಮಣ ಚಡಚಣ, ಮಲ್ಲಿಕಾರ್ಜುನ ಬಿರಾದಾರ, ಸುರೇಶ ನಿಮ್ಮೊಣಿ, ಅಜೀತ ಬಾವಿಕಟ್ಟಿ, ಅನೀಲ ಕಪಾಲಿ ಉಪಸ್ಥಿತರಿದ್ದರು.

      Tags: #Bharat Gas agncy#KRSindiProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.