• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      @voiceofjanata.in

      August 3, 2026
      0
      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ
      0
      SHARES
      69
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ತಾಲೂಕಿನಲ್ಲಿ ಹರಿಯುವ ಭೀಮಾ ನದಿಗೆ ಮಹಾರಾಷ್ಟçದ ಜಲಾಶಯಗಳಿಂದ ಒಂದು ಲಕ್ಷ ಐದು ಸಾವಿರ ಕ್ಯೂಸೆಕ್ ನೀರು ಹರಿಯ ಬಿಡಲಾಗಿದೆ ಎಂದು ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದ್ದಾರೆ.

      ಭೀಮಾ ನದಿಯ ಉಜನಿ ಜಲಾಶಯದಿಂದ ೯೦ ಸಾವಿರ ಕ್ಯೂಸೆಕ್ ಮತ್ತು ನೀರಾ ನದಿಯ ವೀರ ಭಟಕರ ಜಲಾಶಯದಿಂದ ೧೫ ಸಾವಿರ ಕ್ಯೂಸೆಕ್ ಎರಡು ಸೇರಿ ಪಂಡರಪೂರ ಹತ್ತಿರದ ಸಂಗಮದಿAದ ಕರ್ನಾಕಟದಲ್ಲಿ ಹರಿಯುವ ಬೀಮಾ ನದಿ ಪಾತ್ರಕ್ಕೆ ಒಂದು ಲಕ್ಷ ಐದು ಸಾವಿರ ಕ್ಯೂಸೆಕ್ ನೀರು ಕರ್ನಾಟಕದ ಭೀಮಾ ನದಿ ಪಾತ್ರದಲ್ಲಿದೆ.
      ಆದರೂ ಮಹಾರಾಷ್ಟçದ ಭೀಮಾ ನದಿ ಪಾತ್ರದಲ್ಲಿ ಮಳೆ ಕಡಿಮೆಯಾಗಿದ್ದು ಯಾವದೇ ಆತಂಕವಿಲ್ಲ ಎಂದು ತಿಳಿಸಿದ್ದಾರೆ.
      ಕಾರಣ ಸಾರ್ವಜನಿಕರು ನದಿ ಪಾತ್ರಕ್ಕೆ ಹೋಗುವದನ್ನು ತಪ್ಪಿಸಬೇಕು. ಪ್ರಾಣಿಗಳನ್ನು ಸುರಕ್ಷಿತ ಸ್ಥಳಕ್ಕೆ ಸೇರಿಸಬೇಕು. ಕೃಷಿ ಉಪಕರಣಗಳು ಪಂಪ್ ಗಳು ಪೈಪುಗಳು ಮತ್ತು ಇತರೆ ವಸ್ತುಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿ, ಚಿಕ್ಕ ಮಕ್ಕಳು ಮತ್ತು ಹಿರಿಯರು ನದಿಯ ದಂಡೆಗೆ ಹೋಗದಂತೆ ಎಚ್ಚರ ವಹಿಸಲು ಗುರುಸ್ವಾಮಿ ತಿಳಿಸಿದ್ದಾರೆ.

      ಈ ನೀರು ೨ ರಂದು ರವಿವಾರ ಬೆಳಗ್ಗೆ ೮ ಗಂಟೆಗೆ ಬಿಟ್ಟಿದ್ದು ಅದು ಸೋಮವಾರ ಬೆಳಗ್ಗೆ ವರೆಗೆ ತಾಲೂಕಿನ ಎಲ್ಲ ನದಿ ಪಾತ್ರದಲ್ಲಿ ಹರಿಯಲಿದೆ.
      ಈ ಮಧ್ಯೆ ಮಣೂರ ಯಲ್ಲಮ್ಮ ದೇವಸ್ಥಾನಕ್ಕೆ ನೀರು ಇನ್ನೂ ಬ್ರಿಜ್ ಮೇಲೆ ಬಂದಿರುವದಿಲ್ಲ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

      Tags: #Bhima river rising alert: Ind sub-divisional officer Chidananda Guruswamy warns#indi / vijayapur#Public News#State News#Today News#Voice Of Janata#Voiceofjanata.in#ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.