• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ಪಿಎಸ್ ಐ ಅಮಾನತು‌.!

    ಪಿಎಸ್ ಐ ಅಮಾನತು‌.!

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭೀಮೆಯ ದಡದಲ್ಲಿ “ಭೀಮಾಶಂಕರ ಸಕ್ಕರೆ ಕಾರ್ಖಾನೆ” ಚುನಾವಣೆ ಕಾವು..!

      Voice Of Janata

      February 2, 2024
      0
      ಭೀಮೆಯ ದಡದಲ್ಲಿ “ಭೀಮಾಶಂಕರ ಸಕ್ಕರೆ ಕಾರ್ಖಾನೆ” ಚುನಾವಣೆ ಕಾವು..!
      0
      SHARES
      872
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ 11 ರಂದು ಚುನಾವಣೆ ಭೀಮೆ ದಡದಲ್ಲಿ ಚುನಾವಣೆ ಕಾವು

      ಮರಗೂರ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಗೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ 13 ಜನರು ನಾಮಪತ್ರ ಸಲ್ಲಿಸಿದರು

      ಇಂಡಿ : ಮರಗರೂ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ 2023-24ನೇ ಸಾಲಿನ ಚುನಾವಣೆ ಫೆ. 11ರಂದು ನಡೆಯಲಿದೆ.

      ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮರಗೂರ ಸಕ್ಕರೆ ಖಾರ್ಕಾನೆ ಚುನಾವಣೆ ಕಾವು ಏರುತ್ತಿದೆ. ಫೆ. 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. 5ರಂದು ಹಿಂಪಡೆಯಲು ಅವಕಾಶವಿದೆ. ಗುರುವಾರ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ 13 ಜನ ಅಭ್ಯರ್ಥಿಗಳು ಸೇರಿ ಅಪಾರ ಬೆಂಬಲಿಗರೊಂದಿಗೆ ಸಾಮೂಹಿಕವಾಗಿ ನಾಮಪತ್ರ ಸಲ್ಲಿಸಲಾಯಿತು. ಚುನಾವಣೆಗೆ ಒಟ್ಟು 21 ಜನರು ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಚುನಾವಣೆ ಕಾವು ರಂಗೇರಿದೆ.

      ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ನನೆಗುದಿಗೆ ಬಿದ್ದ ಸಕ್ಕರೆ ಕಾರ್ಖಾನೆಗೆ ಹಗಲಿರುಳು ಶ್ರಮಿಸಿ, ಇಲ್ಲಿಯವರೆಗೆ ಒಳ್ಳೆಯ ರೀತಿಯಲ್ಲಿ ಕಾರ್ಖಾನೆ ನಿರ್ಮಾಣ ಮಾಡಿದ್ದೇನೆ. ಹೀಗಾಗಿ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬರದಂತೆ ಗೌರವದಿಂದ ನಾನು, ನನ್ನ ಸರ್ವೆ ಸದಸ್ಯರ ಬೆಂಬಲದೊಂದಿಗೆ ಕಾರ್ಖಾನೆ ಮುಂದುವರಿಸಲು ಬಯಸಿದ್ದೇನೆ ಎಂದರು.

      ಬಸಣ್ಣಾ ಕೋರೆ, ಆಶೋಕ ಗಜಾಕೋಶ, ಸಿದ್ದಣ್ಣ ಬಿರಾದಾರ, ಸುರೇಶ ಪಾಟೀಲ, ರೇವಗೊಂಡಪ್ಪ ಪಾಟೀಲ, ಜಟ್ಟೆಪ್ಪ ರವಳಿ, ಮಲ್ಲಣಗೌಡ ಪಾಟೀಲ, ದಾನಮ್ಮ ಪಾಟೀಲ, ಲಲಿತಾ ನಡಗೇರಿ, ಬಸವರಾಜ ಧನಶ್ರೀ, ರಾಜಶೇಖರ ಡೋಣಗಾಂವ, ವಿಶ್ವನಾಥ ಬಿರಾದಾರ ಸೇರಿ 13 ಜನರು ಶಾಸಕರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಸಣ್ಣಪ್ಪ ತಳವಾರ, ನೀಲಕಂಠ ರೂಗಿ, ವಿಲಾಸ ಪಾಟೀಲ, ಸಾಹೇಬಗೌಡ ಬಿರಾದಾರ, ಅವಿನಾಶ ಬಗಲಿ, ಶಾಹಾಜಿ ಮಿಸಾಳೆ, ಸಂತೋಷಗೌಡ ಪಾಟೀಲ, ರುಕಮುದಿನ ತದ್ದೇವಾಡಿ, ಕಲ್ಲಣಗೌಡ ಬಿರಾದಾರ, ಶಂಕರ ಕಂಬಳೆ ದಯಾನಂದ ಪಾಟೀಲ, ಲಕ್ಷ್ಮಣಗೌಡ ಬಿರಾದಾರ ಇದ್ದರು.

      Tags: #"Bhima Shankar Sugar Factory" election on the banks of Bhime..!#2023/2024#Bhimashankara Sugar Factory#Elecation#Sugar factory#Voice Of Janata#ಭೀಮೆಯ ದಡದಲ್ಲಿ "ಭೀಮಾಶಂಕರ ಸಕ್ಕರೆ ಕಾರ್ಖಾನೆ" ಚುನಾವಣೆ ಕಾವು..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      July 8, 2025
      ಚಿನ್ನಾಭರಣ ಕದ್ದು ಕಳ್ಳರು ಎಸ್ಕೇಪ್..!

      ಚಿನ್ನಾಭರಣ ಕದ್ದು ಕಳ್ಳರು ಎಸ್ಕೇಪ್..!

      July 7, 2025
      ಹತ್ತನೇ ತರಗತಿ ವ್ಯಾಸಂಗ ವಿದಾರ್ಥಿ ಜೀವನದ ಬಹುಮುಖ್ಯ ಘಟ್ಟವಾಗಿದೆ: ರಿಷಿ ಆನಂದ

      ಹತ್ತನೇ ತರಗತಿ ವ್ಯಾಸಂಗ ವಿದಾರ್ಥಿ ಜೀವನದ ಬಹುಮುಖ್ಯ ಘಟ್ಟವಾಗಿದೆ: ರಿಷಿ ಆನಂದ

      July 6, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.