• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ : ಮಾಜಿ , ಹಾಲಿ ಜಿದ್ದಾಜಿದ್ದಿ..!

      Voice Of Janata

      February 9, 2024
      0
      ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ : ಮಾಜಿ , ಹಾಲಿ ಜಿದ್ದಾಜಿದ್ದಿ..!
      0
      SHARES
      840
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ : ಮಾಜಿ , ಹಾಲಿ ಜಿದ್ದಾಜಿದ್ದಿ..!

      ಇಂಡಿ: ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ
      ಪ್ರಾರಂಭವಾಗಿ ಐದು ವರ್ಷ ಕಳೆದರೂ ಇದುವರೆಗೂ
      ಸಾಲಮುಕ್ತವಾಗಿಲ್ಲ. ಪ್ರಾಮಾಣಿಕತೆಯಿಂದ ಆಡಳಿತ
      ಮಂಡಳಿ ಕಾರ್ಯ ಮಾಡಿದ್ದರೆ ಇಷ್ಟೊತ್ತಿಗಾಗಲೆ
      ಕಾರ್ಖಾನೆ ಸಾಲಮುಕ್ತವಾಗುತ್ತಿತ್ತು ಎಂದು ಮಾಜಿ ಶಾಸಕ
      ಡಾ. ಸಾರ್ವಭೌಮ ಬಗಲಿ ಆರೋಪಿಸಿದರು.
      ಅವರು ಶುಕ್ರವಾರ ತಾಲೂಕಿನ ಝಳಕಿ, ಬಳ್ಳೊಳ್ಳಿ,
      ಕಪನಿಂಬರಗಿ, ಜೇವೂರ, ಇಂಚಗೇರಿ ಗ್ರಾಮದಲ್ಲಿ ನಡೆದ
      ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ
      ಮರಗೂರದ ಇದರ ನಿರ್ದೇಶಕ ಮಂಡಳಿಗೆ ನಡೆದ
      ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
      ಕಾರ್ಖಾನೆಯಲ್ಲಿ ರೈತ ಕುಟುಂಬದಲ್ಲಿ ಯಾರಿಗೂ ಒಂದು
      ಕೆಲಸ ಕೊಟ್ಟಿಲ್ಲ, ಬೇರೆ ರಾಜ್ಯದ ಜನರಿಗೆ ಕೆಲಸ ನೀಡಿದ್ದಾರೆ. ನಮ್ಮ ರೈತ ಮಕ್ಕಳಿಗೆ ಕೆಲಸ ಇಲ್ಲಾ, ಕಾರ್ಖಾನೆಯಲ್ಲಿ ಪಲಾಗುತ್ತಿರುವ ಹಣ ತಡೆಯಲು, ರೈತರ ಬಗ್ಗೆ ಕಾಳಜಿ ಇಲ್ಲದೆ, ಯಾವ ಲಾಭ ಕೊಡದೆ ಇರುವುದು ನನ್ನ ಗಮನಕ್ಕೆ ಬಂದ ಕಾರಣ ಇಂದು ನಾನು ಚುನಾವಣೆ ಕಣದಲ್ಲಿ ಇದ್ದಿದ್ದೆನೆ ಎಂದ ಅವರು, ತಾಲ್ಲೂಕಿನಲ್ಲಿ ಅನೇಕ ಕೆಲಸ‌ ರೈತಪರ ಕೆಲಸ ಮಾಡಿದ್ದೇನೆ. ಅದರ ಸಲುವಾಗಿ ನನಗೆ ಮತ ಹಾಕಿ ಎಂದು ಮತದಾರರಿಗೆ ಕೇಳಿಕೊಂಡರು.

      ಸಂದರ್ಭದಲ್ಲಿ ಮುತ್ತಪ್ಪ ಪೋತೆ, ನಾಗನಾಥ ಬಿರಾದಾರ,
      ಬಿಜೆಪಿ ಮಂಡಲ ಅಧ್ಯಕ್ಷ ಕಾಸುಗೌಡ ಬಿರಾದಾರ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ಡಿ. ಪಾಟೀಲ, ಶ್ರೀಶೈಲಗೌಡ ಬಿರಾದಾರ, ಗುರುನಾಥ ಬಗಲಿ, ಗಂಗಾಧರ ಖಾನಾಪುರ‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      https://voiceofjanata.in/wp-content/uploads/2024/02/VID-20240209-WA0230.mp4

      ಇಂಡಿ: ತಾಲೂಕಿನ ಜೇವೂರ ಗ್ರಾಮದಲ್ಲಿ ನಡೆದ ಶ್ರೀ
      ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಮರಗೂರ ಇದರ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾಜಿ ಶಾಸಕ ಸಾರ್ವಭೌಮ ಬಗಲಿ ಮಾತನಾಡಿದರು.

      Tags: #Dr Saravabhum Bagali x MLA#Elecation#Voice Of Janata#ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ : ಮಾಜಿindivijayapurಹಾಲಿ ಜಿದ್ದಾಜಿದ್ದಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.