• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಚುನಾವಣೆ : ಕೊಟ್ಟ ಮಾತಿಗೆ ತಪ್ಪಿಲ್ಲ..! ಶಾಸಕ ಯಶವಂತರಾಯಗೌಡ ಪಾಟೀಲ್

      Voice Of Janata

      February 9, 2024
      0
      ಚುನಾವಣೆ : ಕೊಟ್ಟ ಮಾತಿಗೆ ತಪ್ಪಿಲ್ಲ..! ಶಾಸಕ ಯಶವಂತರಾಯಗೌಡ ಪಾಟೀಲ್
      0
      SHARES
      541
      VIEWS
      Share on FacebookShare on TwitterShare on whatsappShare on telegramShare on Mail

      ಚುನಾವಣೆ : ಕೊಟ್ಟ ಮಾತಿಗೆ ತಪ್ಪಿಲ್ಲ..! ಶಾಸಕ ಯಶವಂತರಾಯಗೌಡ ಪಾಟೀಲ್

      ಇಂಡಿ: 2013 ರ ಚುನಾವಣೆಯಲ್ಲಿ ಮಾತು ಕೊಟ್ಟಂತೆ
      ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಕಟ್ಟಿ ಕಬ್ಬು
      ನುರಿಸಲು ಪ್ರಾರಂಭಿಸಲಾಗಿದೆ. ಈಗ ಇಥೆನಾಲ್ ಘಟಕವನ್ನೂ ಸ್ಥಾಪಿಸಲಾಗುತ್ತಿದೆ. ಅಲ್ಲದೆ ಕಾರ್ಖಾನೆಗೆ ಸಾಲ ನೀಡಿದ ಬ್ಯಾಂಕ್‍ಳಿಗೆ ಪ್ರತೀ ವರ್ಷ ಮಾರ್ಚ 31 ರ ಒಳಗಾಗಿ ಕಂತು ಹಾಗೂ ಬಡ್ಡಿಯನ್ನು ನಿಯಮಿತವಾಗಿ ಕಟ್ಟಲಾಗುತ್ತಿದೆ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.

      ಅವರು ಶುಕ್ರವಾರ ಪಟ್ಟಣದ ಸಿಂದಗಿ ರಸ್ತೆಯ
      ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ
      ಭೀಮಾಶಂಕರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಚುನಾವಣಾ ಪ್ರಚಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 184 ಎಕರೆ ಪ್ರದೇಶದಲ್ಲಿ 100 ವರ್ಷ ಬಾಳಿಕೆ ಬರುವ ಟರ್ಬೈನ್ ಅಳವಡಿಸಿ ಕಾರ್ಖಾನೆ ಕಟ್ಟಲಾಗಿದೆ. ಇದು ಮುಂದಿನ 100 ವರ್ಷಗಳ ಕಾಲ ಕೆಲಸ ಮಾಡುವಂತೆ ಕ್ರಮ ಜರುಗಿಸಲಾಗಿದೆ. ನನ್ನ ಶಕ್ತಿ ಮೀರಿ ಕಾರ್ಖಾನೆ ಕಟ್ಟಿದ್ದೇನೆ.

      ಇದಕ್ಕೆ ಸಾಲ ಇದ್ದದ್ದು ನಿಜ. ನಿಸರ್ಗ ಅನುಕೂಲ ಕೊಟ್ಟರೆ
      ಕಾರ್ಖಾನೆ ಹೆಚ್ಚಿನ ಲಾಭದಲ್ಲಿರುತ್ತದೆ. ರೈತರಿಗೆ ಎಫ್‍ಆರ್‍ಪಿ
      ದರಕ್ಕಿಂತ ಹೆಚ್ಚಿನ ದರ ನೀಡುತ್ತಿದ್ದೇವೆ ಎಂದರು. ಈ ಕಾರ್ಖಾನೆಯನ್ನು ಶೇರುದಾರ ರೈತರ ಆಸ್ತಿಯನ್ನಾಗಿ
      ಮಾಡಿದ್ದೇನೆ. 1 ಸಾವಿರ ರೂ, ಗಳ ಶೇರಿನ ಬೆಲೆ ಇದೀಗ 1
      ಲಕ್ಷ ರೂ ಆಗಿದೆ. ರೈತರು ಸಹಕಾರ ನೀಡಿ ಸಂಪೂರ್ಣ
      ಬೆಳವಣಿಗೆಯಾದ ಕಬ್ಬನ್ನು ನೀಡಿದರೆ ರಿಕವರಿ ಹೆಚ್ಚಾಗಿ
      ಕಾರ್ಖಾನೆಗೆ ಲಾಭವಾಗುತ್ತದೆ. ಆ ನಿಟ್ಟಿನಲ್ಲಿ ರೈತರು
      ಸಹಕಾರ ನೀಡಬೇಕೆಂದು ಮನವಿ ಮಾಡಿದರು.
      ಬರುವ ದಿನಾಂಕ ಫೆ. 11 ರಂದು ಕಾರ್ಖಾನೆಗೆ ನಿರ್ದೇಶಕ
      ಮಂಡಳಿಗೆ ಚುನಾವಣೆ ನಡೆಯಲಿದ್ದು, ಸಾಮಾನ್ಯ “ಅ”
      ವರ್ಗಕ್ಕೆ 5 ಜನರನ್ನು ಆಯ್ಕೆ ಮಾಡಬೇಕಿದೆ. 8 ಜನ
      ಕಣದಲ್ಲಿದ್ದಾರೆ. ಇವರಲ್ಲಿ ನನ್ನನ್ನು ಸೇರಿ ಇನ್ನಿತರ
      ಅಭ್ಯರ್ಥಿಗಳಾದ ಬಸವರಾಜ ಸಿದ್ರಾಮಪ್ಪ ಧನಶ್ರೀ,
      ಮಲ್ಲನಗೌಡ ರಾಮಚಂದ್ರಗೌಡ ಪಾಟೀಲ,
      ರೇವಗೊಂಡಪ್ಪ ಅಣ್ಣಾರಾಯ ಪಾಟೀಲ ಮತ್ತು ಸಿದ್ದಣ್ಣ
      ರಾಮಣ್ಣ ಬಿರಾದಾರ ಅವರಿಗೆ ಅದರಂತೆ ಮಹಿಳಾ ಮೀಸಲು ಸ್ಥಾನಕ್ಕೆ ಸ್ಪರ್ಧಿಸಿರುವ ಲಲಿತಾ ಅಡಿವೆಪ್ಪ ನಡಗೇರಿ ಮತ್ತು ಸರೋಜಿನಿ ಸಿದ್ದಾರಾಯ ಪಾಟೀಲ ಅವರಿಗೆ ಪರಿಶಿಷ್ಟ ಜಾತಿಯ ಮೀಸಲು ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಅಶೋಕ ಅಂಬಾಜಿ ಗಜಾಕೋಶ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿಕೊಂಡರು. ಮಹಿಳಾ ಮೀಸಲು ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಇನ್ನೋರ್ವ ಅಭ್ಯರ್ಥಿ ದಾನಮ್ಮ ಕರಬಸಪ್ಪ ಬಿರಾದಾರ ಈಗಾಗಲೇ ಕಣದಿಂದ ಹಿಂದಕ್ಕೆ ಸರಿದಿರುವದಾಗಿ ಹೇಳಿಕೆ
      ನೀಡಿದ್ದಾರೆ. ಅವರಿಗೆ ಅಭಿನಂದಿಸುವದಾಗಿ ಹೇಳಿದರು.

      ನಾನು ಐದು ವರ್ಷ ಸಕ್ಕರೆ ಕಾರ್ಖಾನೆ ನಡೆಸಿಕೊಂಡು
      ಬಂದಿದ್ದು ರೈತರಿಗೆ ತೃಪ್ತಿ ತಂದಿದ್ದರೆ ಮಾತ್ರ ನಮ್ಮ
      ಪೆನಾಲ್‍ಗೆ ಮತ ನೀಡಿ, ನಾನು ಕಾರ್ಖಾನೆಯನ್ನು
      ಬ್ರಷ್ಟಾಚಾರ ರಹಿತವಾಗಿ ನಡೆಸಿಕೊಂಡು ಹೋಗಿರುವ
      ವಿಶ್ವಾಸವಿದ್ದರೆ ನಮಗೆ ಇನ್ನೊಮ್ಮೆ ಅವಕಾಶ ನೀಡಿ
      ಇಲ್ಲದಿದ್ದರೆ ನಮ್ಮನ್ನು ತಿರಸ್ಕರಿಸಿ ಯಶವಂತ್ರಾಯಗೌಡ ಪಾಟೀಲ, ಶಾಸಕ, ಅಧ್ಯಕ್ಷ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ. ಚುನಾವಣಾ ಪ್ರಚಾರ ಸಭೆಯಲ್ಲಿ ಎಂ.ಆರ್. ಪಾಟೀಲ ಬಳ್ಳೊಳ್ಳಿ, ಬಿಜೆಪಿಯ ಹಿರಿಯ ಮುಖಂಡ ಸಿದ್ಧಲಿಂಗ ಹಂಜಗಿ, ಶಾಂತೇಶ್ವರ
      ಸಹಕಾರಿ ಸಂಘದ ಅಧ್ಯಕ್ಷ ಶ್ರೀಮಂತ ಇಂಡಿ, ಧನರಾಜ್
      ಮುಜಗೊಂಡ, ಇಲಿಯಾಸ್ ಬೋರಾಮಣಿ ಮಾತನಾಡಿ, ಶಾಸಕ ಯಶವಂತರಾಯಗೌಡ ಪಾಟೀಲ ಕಾರ್ಖಾನೆ ಕಟ್ಟಿ
      ಬೆಳೆಸಿದ್ದಾರೆ, ಕಳೆದ 5 ವರ್ಷಗಳ ಕಾಲ ಚೆನ್ನಾಗಿ
      ನಡೆಸಿಕೊಂಡು ಬಂದಿದ್ದಾರೆ. ಅವರು ಶಾಸಕರಾಗಿದ್ದರಿಂದ
      ಸರಕಾರದಿಂದ ಏನಾದರೂ ಸಹಾಯ ಪಡೆಯಲು
      ಸಾಧ್ಯವಾಗುತ್ತದೆ ಕಾರಣ ಅವರನ್ನು ಬೆಂಬಲಿಸಬೇಕೆಂದು
      ಮನವಿ ಮಾಡಿಕೊಂಡರು. ಡಿ.ಎ.ಮುಜಗೊಂಡ ನಿರೂಪಿಸಿ ವಂದಿಸಿದರು.

      ಇಂಡಿ: ಪಟ್ಟಣದ ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ಚುನಾವಣಾ ಸಭೆಯ ಅಧ್ಯಕ್ಷತೆ ವಹಿಸಿದ್ದ
      ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು.

      Tags: #Bhimashankara Sugar Factory#Elecation#Voice Of Janata#ಚುನಾವಣೆ : ಕೊಟ್ಟ ಮಾತಿಗೆ ತಪ್ಪಿಲ್ಲ..! ಶಾಸಕ ಯಶವಂತರಾಯಗೌಡ ಪಾಟೀಲ್indivijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.