• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      Voiceofjanata.in

      March 13, 2026
      0
      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​
      0
      SHARES
      17
      VIEWS
      Share on FacebookShare on TwitterShare on whatsappShare on telegramShare on Mail

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ

      ​
      ಮುದ್ದೇಬಿಹಾಳ: ದಶಕಗಳ ಕನಸಾದ ರಂಭಾಪುರಿ ಶಾಖಾಮಠದ ಸ್ಥಾಪನೆಗೆ ಕಾಲ ಕೂಡಿ ಬಂದಿದ್ದು, ಮಾಚ್‌ 14 ರಂದು ವಿಜಯಪುರದಲ್ಲಿ ಶಾಖಾಮಠದ ಭೂಮಿ ಪೂಜೆ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ನೆರವೇರಲಿದೆ ಎಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಸೋಮಯ್ಯ ಗಣಾಚಾರಿ ತಿಳಿಸಿದರು.
      ​ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “2008 ರಿಂದಲೇ ರಂಭಾಪುರಿ ಶಾಖಾಮಠ ಮಾಡುವ ಗುರಿ ಇಟ್ಟುಕೊಳ್ಳಲಾಗಿತ್ತು. ಜಿಲ್ಲೆಗೆ ಆಗಮಿಸುವ ಪಂಚಪೀಠಗಳ ಜಗದ್ಗುರುಗಳಿಗೆ ತಂಗಲು ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಮಠ ನಿರ್ಮಾಣವಾಗುತ್ತಿದೆ,” ಎಂದರು. ಕಾರ್ಯಕ್ರಮದ ನಡೆಯುವ ​ದಿನಾಂಕ: 14-03-2026, ಶನಿವಾರ ​ಸಮಯ: ಸಂಜೆ 4:00 ಗಂಟೆಗೆ ಸುರಭಿ ಸಿದ್ದೇಶ್ವರ ಲೇಔಟ್, ನವರಸಪುರ, ವಿಜಯಪುರದಲ್ಲಿ ನಡೆಯಲಿದೆ.
      ​ಸನ್ನಿಧಾನ: ರಂಭಾಪುರಿ ಜಗದ್ಗುರುಗಳಾದ ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ​ಸಚಿವ ಎಂ.ಬಿ. ಪಾಟೀಲರು ಈ ಕಾರ್ಯಕ್ರಮದ ಕುರಿತು ವಿಶೇಷ ಕಾಳಜಿ ವಹಿಸಿ ಆಯೋಜನೆ ಮಾಡಿದ್ದು, ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
      ​ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷರಾದ ದಾನಯ್ಯ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, “ಪಂಚಪೀಠಗಳಲ್ಲಿ ಪ್ರಮುಖವಾದ ರಂಭಾಪುರಿ ಪೀಠದ ಶಾಖಾಮಠ ವಿಜಯಪುರದಲ್ಲಿ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ವಿಷಯ. ಎಂ.ಬಿ. ಪಾಟೀಲರ ನೇತೃತ್ವದಲ್ಲಿ ನಡೆಯುವ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು,” ಎಂದು ಮನವಿ ಮಾಡಿದರು.
      ​ಈ ಸಂದರ್ಭದಲ್ಲಿ ಪ್ರಮುಖರಾದ ಅಶೋಕ ನಾಡಗೌಡ, ಸಿದ್ದಯ್ಯ ಕಲ್ಯಾಣಮಠ, ಸಿದ್ದಯ್ಯ ಸರಗಣಾಚಾರಿ, ಅರವಿಂದ ಅದ್ದಿಮಠ, ಮಹಾಂತೇಶ ಬೂದಿಹಾಳಮಠ, ಸದಾಶಿವ ಮಠ, ಶಿವಾನಂದ ಹಿರೇಮಠ, ಗೌರಿಶಂಕರ ಪುರಾಣಿಕಮಠ, ಚಂದ್ರಶೇಖರ ಶಿವಯೋಗಿಮಠ, ಮಹಾಂತೇಶ ಮಠಪತಿ, ಗುರಯ್ಯ ಮುನ್ನೂರಮಠ, ಸಿ.ಎನ್. ಹಿರೇಮಠ, ಶ್ರೀಕಾಂತ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.
      Tags: #Bhumi Pooja to Rambhapuri Branch at Vijayapura on March 14: Somayya Ganachari ​#indi / vijayapur#State News#VOICE OF JANATA (VOJ-VOJ)#Voice Of Janata Desk News#Voiceofjanata.in#ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.