• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾಂಗ್ರೆಸ್ ಗೆ ಬಿಗ್ ಶಾಕ್..! ಮರಳಿ ಬಿಜೆಪಿ ಸೇರ್ಪಡೆಯಾದ ಮಾಜಿ ಮುಖ್ಯ ‌ಮಂತ್ರಿ ಜಗದೀಶ್ ಶೆಟ್ಟರ್.

      Voice Of Janata DesK : Political News:

      January 25, 2024
      0
      ಕಾಂಗ್ರೆಸ್ ಗೆ ಬಿಗ್ ಶಾಕ್..! ಮರಳಿ ಬಿಜೆಪಿ ಸೇರ್ಪಡೆಯಾದ ಮಾಜಿ ಮುಖ್ಯ ‌ಮಂತ್ರಿ ಜಗದೀಶ್ ಶೆಟ್ಟರ್.
      0
      SHARES
      233
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಗೆ ಬಿಗ್ ಶಾಕ್..! ಮರಳಿ ಬಿಜೆಪಿ ಸೇರ್ಪಡೆಯಾದ ಮಾಜಿ ಮುಖ್ಯ ‌ಮಂತ್ರಿ ಜಗದೀಶ್ ಶೆಟ್ಟರ್.

      Voice Of Janata DesK : Political News: ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ.

      ಇಂದು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ತೊರೆದಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಈ ವಿಷಯ ತಿಳಿಸಿದ್ದಾರೆ.

      ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೊಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.

      ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್ ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಇಮೇಲ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

      Tags: #Big shock for Congress..! Former Chief Minister Jagdish Shettar has rejoined the BJP.#Karanatak#national News#Voice Of Janata#ಕಾಂಗ್ರೆಸ್ ಗೆ ಬಿಗ್ ಶಾಕ್..! ಮರಳಿ ಬಿಜೆಪಿ ಸೇರ್ಪಡೆಯಾದ ಮಾಜಿ ಮುಖ್ಯ ‌ಮಂತ್ರಿ ಜಗದೀಶ್ ಶೆಟ್ಟರ್.#ಕಾಂಗ್ರೆಸ್ ಬಿಗ್ ಶಾಕ್..! ಮರಳಿ ಬಿಜೆಪಿ ಸೇರ್ಪಡೆಯಾದ ಮಾಜಿ ಮುಖ್ಯ ‌ಮಂತ್ರಿ ಜಗದೀಶ್ ಶೆಟ್ಟರ್.BjpCongress
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.