• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮೇ 18 ರಿಂದ ಮೂರು ದಿನಗಳ ಬೃಹತ್ ಇ-ತ್ಯಾಜ್ಯ ರಿ ಕಾಮರ್ಸ್‌ 2022 ಎಕ್ಸ್ಪೋ:

      ಅಂತರಾಷ್ಟ್ರೀಯ ಮಟ್ಟದ ಎಕ್ಸ್ಪೋ:

      April 29, 2022
      0
      ಮೇ 18 ರಿಂದ ಮೂರು ದಿನಗಳ ಬೃಹತ್ ಇ-ತ್ಯಾಜ್ಯ ರಿ ಕಾಮರ್ಸ್‌ 2022 ಎಕ್ಸ್ಪೋ:
      0
      SHARES
      270
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು: ಇ-ತ್ಯಾಜ್ಯ ಹಾಗೂ ವಿದ್ಯುನ್ಮಾನ ತ್ಯಾಜ್ಯ ಮರುಬಳಕೆ ಹಾಗೂ ನಿರ್ವಹಣೆಯ ಕ್ಷೇತ್ರದ ದೇಶದಲ್ಲೇ ದೊಡ್ಡ ಎಕ್ಸ್ಪೋ ರಿ ಕಾಮರ್ಸ್‌ 2022 ನ್ನು ಮೇ 18, 19 ಮತ್ತು 20 ರಂದು ಮೂರು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಉರ್ಧವ ಮ್ಯಾನೇಜ್‌ಮೆಂಟ್‌ ನ ಸಂಸ್ಥಾಪಕರಾದ ವೆಂಕಟ ರೆಡ್ಡಿ ತಿಳಿಸಿದರು.

      ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕೆಗಳಿಂದ ಉತ್ಪತ್ತಿಯಾಗುವಂತಹ ತ್ಯಾಜ್ಯವನ್ನು ನಿರ್ವಹಣೆ ಮತ್ತು ಮರುಬಳಕೆ ಮಾಡುವ ಪರಿಸರವನ್ನು ನಿರ್ಮಿಸುವ ಉದ್ದೇಶದಿಂದ 2018 ರಲ್ಲಿ ಮೊದಲ ಬಾರಿಗೆ ರಿ ಕಾಮರ್ಸ್‌ ಎಕ್ಸ್ಪೋವನ್ನು ಆಯೋಜಿಸಲಾಗಿತ್ತು. ಮೇ 18,19 ಮತ್ತು 20 ರಂದು ಇದರ ಮೂರನೇ ಆವೃತ್ತಿಯ ಎಕ್ಸ್ಪೋವನ್ನು ಲಲಿತ್‌ ಅಶೋಕ್‌ ಹೋಟೇಲ್‌ನಲ್ಲಿ ಆಯೋಜಿಸಲಾಗಿದೆ. ಮೊದಲ ದಿನ ಇ-ತ್ಯಾಜ್ಯ ನಿರ್ವಹಣೆ ಮತ್ತು ಮರುಬಳಕೆ, ಎರಡನೇ ದಿನ ಬ್ಯಾಟರಿ ತ್ಯಾಜ್ಯ ಮರುಬಳಕೆ ಮತ್ತು ನಿರ್ವಹಣೆ ಮತ್ತು ಮೂರನೇ ದಿನ ವಾಹನಗಳ ತ್ಯಾಜ್ಯ ನಿರ್ವಹಣೆ ಮತ್ತು ಮರುಬಳಕೆಯ ಬಗ್ಗೆ ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

      ವಿಶ್ವದ ಪ್ರಮುಖ ಮರು ಬಳಕೆಯ ಉದ್ಯಮಿಗಳೂ, ತ್ಯಾಜ್ಯ ಉತ್ಪಾದಕರು, ತ್ಯಾಜ್ಯ ನಿರ್ವಹಣಾ ಕ್ಷೇತ್ರದಲ್ಲಿರುವ ಪ್ರಮುಖ ಉದ್ಯೋಗಿಗಳು, ವಿಜ್ಞಾನಿಗಳು, ಸಂಶೋಧಕರು ಮತ್ತು ಸರಕಾರದ ಇಲಾಖೆಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವುದು. ತ್ಯಾಜ್ಯ ಮರುಬಳಕೆಯ ಮತ್ತು ನಿರ್ವಹಣೆಯ ಕ್ಷೇತ್ರದಲ್ಲಿ ಆಗುತ್ತಿರುವ ನೂತನ ತಂತ್ರಜ್ಞಾನ, ಸಂಶೋದನೆ, ಪ್ರಸ್ತುತ ಮತ್ತು ಮುಂದೆ ಬರಲಿರುವ ನೀತಿ ಹಾಗೂ ಕಾನೂನುಗಳ ಬಗ್ಗೆ ಚರ್ಚಿಸುವುದು. ಭಾರತದಲ್ಲಿ ಸಂಘಟಿತ ಕ್ಷೇತ್ರವನ್ನಾಗಿ ತ್ಯಾಜ್ಯ ನಿರ್ವಹಣೆಯನ್ನು ಬೆಳೆಸುವ ಪ್ರಮುಖ ಉದ್ದೇಶವನ್ನು ನಾವು ಹೊಂದಿದ್ದೇವೆ. ಅಲ್ಲದೆ, ಈ ಕ್ಷೇತ್ರದಲ್ಲಿ ತೊಡಗಿಕೊಂಡಿರುವವ ಮಧ್ಯದ ಅಂತರವನ್ನು ಕಡಿಮೆ ಮಾಡುವ ಗುರಿಯನ್ನ ಹೊಂದಿದ್ದೇವೆ ಎಂದು ಹೇಳಿದರು.

      ಕಾಸಿಯಾ, ಆಲ್‌ ಇಂಡಿಯಾ ಅಸೋಸಿಯೇಷನ್‌ ಆಫ್‌ ಇಂಡಸ್ಟ್ರೀಸ್‌, ಅಸೋಸಿಯೇಷನ್‌ ಫಾರ್‌ ಇನ್‌ಪಾರ್‌ಮೇಷನ್‌ ಟೆಕ್ನಾಲಜಿ, ಕನ್ಸೋರ್ಷಿಮ್‌ ಆಫ್‌ ಎಲೆಕ್ಟ್ರಾನಿಕ್‌ ಇಂಡಸ್ಟ್ರೀಸ್‌ ಆಫ್‌ ಕರ್ನಾಟಕ, ಫೆಡರೇಷನ್‌ ಆಫ್‌ ಇಂಡಿಯನ್‌ ಸ್ಮಾಲ್‌ ಸ್ಕೇಲ್‌ ಬ್ಯಾಟರಿ ಅಸೋಷಿಯೇಸ್‌ ಹೀಗೆ ಹತ್ತು ಹಲವು ಪ್ರಮುಖ ಸಂಸ್ಥೆಗಳು ಈ ಎಕ್ಸ್ಪೋ ಜೊತೆಗೆ ಕೈಜೋಡಿಸಿವೆ.

      ದಿನೇ ದಿನೇ ಹೆಚ್ಚಾಗುತ್ತಿರುವ ಇ-ತ್ಯಾಜ್ಯ ನಿರ್ವಹಣೆ ಒಂದು ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮತ್ತು ಕ್ಷೇತ್ರದಲ್ಲಿರುವ ನೂರಾರು ಪರಿಣತರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ನೂತನ ತಂತ್ರಜ್ಞಾನ ಹಾಗೂ ಆವಿಷ್ಕಾರಗಳ ಅಳವಡಿಕೆಯ ಬಗ್ಗೆ ವಿಸ್ತ್ರುತ ಚರ್ಚೆ ನಡೆಸುವ ವೇದಿಕೆ ಇದಾಗಿರಲಿದೆ ಎಂದು ಉರ್ಧವ ಮ್ಯಾನೇಜ್‌ಮೆಂಟ್‌ ನ ಸಂಸ್ಥಾಪಕರಾದ ವೆಂಕಟ ರೆಡ್ಡಿ ಹೇಳಿದರು.

      Tags: #Big e waste#expo#may 18 19 20 program#re commerce#three days#venkat reddyBangalorePress meet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.