• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸತ್ಯಾತ್ಮ ತೀರ್ಥ ಶ್ರೀಪಾದಂಗಳವರ ಜನ್ಮ ಸುವರ್ಣ ಸಂಭ್ರಮ:

      June 10, 2022
      0
      ಸತ್ಯಾತ್ಮ ತೀರ್ಥ ಶ್ರೀಪಾದಂಗಳವರ ಜನ್ಮ ಸುವರ್ಣ ಸಂಭ್ರಮ:
      0
      SHARES
      361
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ತಾಲೂಕಿನ ಶ್ರೀ ಕ್ಷೇತ್ರ ಮಣ್ಣೂರ ಗ್ರಾಮದ ಶ್ರೀ ವೇದೇಶ ತೀರ್ಥ ವಿದ್ಯಾ ಪೀಠದಲ್ಲಿ ದಿನಾಂಕ 12 ಹಾಗೂ 13 ರಂದು ಉತ್ತರಾದಿ ಮಠಾಧೀಶರಾದ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಜನ್ಮ ಸುವರ್ಣ ಸಂಭ್ರಮ 6 ನೇ ಶ್ರೀಮನ್ಯಾಯ ಸುಧಾಮಂಗಳ ಮಹೋತ್ಸವ ಹಾಗೂ ವೇದೇಶ ತೀರ್ಥ ವಿದ್ಯಾಪೀಠದ ಕುಲಪತಿಗಳಾದ ಪಂಡಿತ ಅನಂತಾಚಾರ್ಯ ಅಕಮಂಚಿ ಅವರ ಷಷ್ಠಬ್ದ ಮಹೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

      12 ರಂದು ಬೆಳಿಗ್ಗೆ 6 ಗಂಟೆಗೆ ಆದ್ಯ ಕೃಷ್ಣದ್ವೈಪಾಯನಾಚಾರ್ಯರಿಂದ ಪ್ರತಿಷ್ಠಾಪಿತವಾದ ಶ್ರೀ ಪ್ರಾಣ ದೇವರ ದೇವಸ್ಥಾನ ಜೀರ್ಣೋದ್ಧಾರಗೊಂಡಿದ್ದು ಶ್ರೀ ಪ್ರಾಣ ದೇವರ ದೇವಸ್ಥಾನ ಕಟ್ಟಡ ಹಾಗೂ ಶ್ರೀ ಪ್ರಾಣ ದೇವರ ಪುನಃ ಪ್ರತಿಷ್ಠಾಪನೆ ಕಾರ್ಯಕ್ರಮ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ನೆರವೇರಲಿದೆ.

      8 ಗಂಟೆಯಿಂದ ಸುಧಾ ವಿದ್ಯಾರ್ಥಿಗಳಿಂದ ಶ್ರೀ ಮನ್ಯಾಯಸುಧಾ ಅನುವಾದ, ನಂತರ ಸನ್ನಿಹಿತರಾದ ಶ್ರೀಪಾದಂಗಳವರ ಅನುಗ್ರಹ ಸಂದೇಶ, ಸಂಸ್ಥಾನ ಪೂಜೆ ತೀರ್ಥ ಪ್ರಸಾದ ಸಾಯಂಕಾಲ 4-30 ರಿಂದ 6 ಗಂಟೆಯವರೆಗೆ ಮೈಸೂರು ರಾಮಚಂದ್ರಾಚಾರ್ಯ ಅವರಿಂದ ದಾಸವಾಣಿ ಕಾರ್ಯಕ್ರಮ ನಂತರ ಸನ್ಮಾನ ಸಮಾರಂಭ ಜರುಗುವುದು.

      13 ರಂದು ಪಂಡಿತ ಅನಂತಾಚಾರ್ಯ ಅಕಮಂಚಿ ಅವರ ಷಷ್ಠಬ್ದ ಮಹೋತ್ಸವ, ಹವನಗಳ ಪೂರ್ಣಾಹುತಿ, ತುಲಾಭಾರ, ವಿದ್ವಾಂಸರಿಂದ ಆಶೀರ್ವಾದ ಪಂಡಿತ ಅನಂತಾಚಾರ್ಯ ಅಕಮಂಚಿ ಅವರಿಂದ ಶ್ರೀಮನ್ಯಾಯ ಸುಧಾಮಂಗಳ ಅನುವಾದ,ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರ ಜನ್ಮ ಸುವರ್ಣ ನಿಮಿತ್ತ ಗುರುವಂದನಾ ಕಾರ್ಯಕ್ರಮ ವ್ಯಾಸ ಪೂಜೆ ನಂತರ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಶ್ರೀ ರಘುವಿಜಯ ತೀರ್ಥ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದಂಗಳವರ ಹಾಗೂ ಈಶ ಪ್ರಿಯ ತೀರ್ಥ ಶ್ರೀಪಾದಂಗಳವರ ಫಲಿಮಾರು ಮಠದ ಉತ್ತರಾಧಿಕಾರಿ ಶ್ರೀ ವಿದ್ಯಾ ರಾಜೇಶ್ವರ ತೀರ್ಥ ಶ್ರೀಪಾದಂಗಳವರ ಅನುಗ್ರಹ ಸಂದೇಶ, ಸಂಸ್ಥಾನಗಳ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

      ಸದರಿ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಚಿವರಾದ ಮುರುಗೇಶ ನಿರಾಣಿ, ಹಾಗೂ ಬಿ ಸಿ ನಾಗೇಶ, ಅಫಜಲಪುರ ಶಾಸಕ ಎಂ ವೈ, ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಗ್ರಾಮದ ಮುಖಂಡರು ಗ್ರಾ,ಪಂ, ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಭಾಗವಹಿಸಲಿದ್ದಾರೆ.

      ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಶ್ರೀ ವೇದೇಶ ತೀರ್ಥ ಶ್ರೀ ಮಾಧವತೀರ್ಥ ಟ್ರಸ್ಟ್ ಕಮೀಟಿಯವರು ತಿಳಿಸಿದ್ದಾರೆ.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #birth day celebration#satyama tirtha sripadangal#sri vedesha tirthaafjalpuramannuru
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.