• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      BJP ದಲಿತರ ಮೇಲೆ ದೌರ್ಜನ್ಯ : ಮಾಜಿ ಸಚಿವರ ಬಂಧನಕ್ಕೆ ಒತ್ತಾಯ..!

      ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇಂಡಿ ಶಾಖೆ ಆಗ್ರಹ..!

      August 5, 2023
      0
      BJP ದಲಿತರ ಮೇಲೆ ದೌರ್ಜನ್ಯ : ಮಾಜಿ ಸಚಿವರ ಬಂಧನಕ್ಕೆ ಒತ್ತಾಯ..!
      0
      SHARES
      463
      VIEWS
      Share on FacebookShare on TwitterShare on whatsappShare on telegramShare on Mail

      BJP ದಲಿತರ ಮೇಲೆ ದೌರ್ಜನ್ಯ : ಮಾಜಿ ಸಚಿವರ ಬಂಧನಕ್ಕೆ ಒತ್ತಾಯ..!

      ಇಂಡಿ : ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಕೂಡಲೇ ಬಂಧಿಸಬೇಕು. ಹಾಗೂ ಅವರ ಮೇಲೆ ಎಸಿ, ಎಸ್ಟಿ ಕಾಯ್ದೆಡಿ ದೌರ್ಜನ್ಯ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇಂಡಿ ತಾಲ್ಲೂಕು ಶಾಖೆವತಿಯಿಂದ ತಹಶಿಲ್ದಾರ ಅವರ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿದರು.

      ಪಟ್ಟಣದ ಪ್ರಮುಖ ರಸ್ತೆಯಲ್ಲಿ ತಮಟೆ ಬಾರಿಸುತ್ತಾ ಹಾಗೂ ದಿಕ್ಕಾರ ಹೇಳುತ್ತಾ ಪ್ರತಿಭಟಿಸಿ ಆಡಳಿತ ಸೌಧಕ್ಕೆ ಆಗಮಿಸಿದ ಅವರು ಕೂಡಲೇ ಅರಗ ಜ್ಞಾನೇಂದ್ರ ಅವರ ಮೇಲೆ ಕ್ರಮಕ್ಕಾಗಿ ಆಗ್ರಹಿಸಿ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ತಾಲ್ಲೂಕು ಡಿ ಎಸ್ ಎಸ್ ಸಂಚಾಲಕ ರಮೇಶ್ ನಿಂಬಾಳಕರ ಮಾತಾನಾಡಿದ ಅವರು, ಕೇಂದ್ರ ಸರಕಾರದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಜಿ ಅವರನ್ನು ಸುಟ್ಟು ಕರಕಲ ಕಟ್ಟಿಗಿಗೆ ಹೋಲಿಸಿದ್ದಾರೆ. ಅಲ್ಲದೇ ಉತ್ತರ ಕರ್ನಾಟಕ ಜನರ ಬಗ್ಗೆ ಬಹಳ ಹಗುರವಾಗಿ ಮಾತಾನಾಡಿದ್ದು, ಸುಟ್ಟು ಕರಕಲು ಕಟ್ಟಿಗೆ ಹಾಗೇ ಇರುತ್ತಾರೆ ಎಂದು ಹೇಳಿದ್ದಾರೆ . ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಹೇಳಿಕೆ ನೀಡಿರುವದು ಅವೈಜ್ಞಾನಿಕ ಮಾತುಗಳು ಹೇಳಿದ್ದಾರೆ. ಅರಗ ಜ್ಞಾನೇಂದ್ರ ಅವರನ್ನು ಕೂಡಲೇ ಬಂಧಿಸಬೇಕು.

      ಇನ್ನೂ ಕೇಂದ್ರದ ಬಿಜೆಪಿ ಸರಕಾರ ಬಂದಾಗಿನಿಂದ ಬಿಹಾರ, ಉತ್ತರ ಪ್ರದೇಶ ಜೊತೆಗೆ ಇತರೆ ರಾಜ್ಯಗಳಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಮಣಿಪುರದಲ್ಲಿ ಮಹಿಳೆಯರನ್ನು ಅತ್ಯಾಚಾರವೆಸಗಿ, ಕೊಲೆ ಮತ್ತು ಬೆತ್ತಲೆ ಮೆರವಣಿಗೆ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಹಾಗೂ ಜಾರ್ಖಂಡ್ ದಲ್ಲಿ ದಲಿತ ಮಹಿಳೆಯ ಮೇಲೆ ವಿವಸ್ತ್ರಗೊಳಿಸಿ ದೌರ್ಜನ್ಯಗೊಳಿಸಿದ ಆರೋಪಗಳಿಗೆ ಗಡಿಪಾರು ಕಠಿಣ ಶಿಕ್ಷೆ ನೀಡಬೇಕು. ಹಾಗೂ ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಮತ್ತು ಒಬ್ಬ ಸದಸ್ಯರಿಗೆ ಸರಕಾರಿ ನೌಕರಿ ನೀಡಬೇಕು ಎಂದರು.

      ಅದಲ್ಲದೇ ಇನ್ನೂ ಇಂಡಿಯ ಉಪವಿಭಾಗ ಅಧಿಕಾರಿಗಳ ನೇತೃತ್ವದಲ್ಲಿ ಸ್ವತಂತ್ರ ದಿನಾಚರಣೆ ಪೂರ್ವಭಾವಿ ಸಭೆ ನಡೆದಾಗ, ದಲಿತ ಸಂಘಟನೆಗಳು ಹಪ್ತಾ ವಸೂಲಿ ಸಂಘಟನೆಗಳಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ ಜೆ ಇಂಡಿ ಅವರು ಸಂಘಟನೆಗಳ ಬಗ್ಗೆ ಅತೀ ಕೀಳು ಮಟ್ಟದಿಂದ ಮಾತಾನಾಡಿದ್ದಾರೆ. ಕೂಡಲೇ ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ತೆಗೆದು ಹಾಕಿ ವರ್ಗಾವಣೆ ಗೊಳಿಸಬೇಕು ಎಂದು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ರೇವಣಸಿದ್ದ ಮಸಳಿಕೇರಿ, ಧರೆಪ್ಪ ಮಂದೋಲಿ, ರಾಮಚಂದ್ರ ಗುಡಮಿ, ರಾಮಚಂದ್ರ ದೊಡ್ಡಮನಿ, ರಾಜು ಸಾಲೋಟಗಿ ಹಾಗೂ ಇನ್ನೂ ಅನೇಕ ಮುಖಂಡರು, ಯುವಕರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #araga znanendra#DSS Sangarsh samitiBjpindiProtestx minister
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.