• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ..!

      ಪ್ರಧಾನಿ ನರೇಂದ್ರ ಮೋದಿ ಟ್ವೀಟ್

      February 3, 2024
      0
      ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ..!
      0
      SHARES
      193
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata DesK News : ನವದೆಹಲಿ ಫೆಬ್ರವರಿ 3: ಭಾರತೀಯ ಜನತಾ ಪಕ್ಷದ ಧೀಮಂತ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕಿಶನ್ ಅಡ್ವಾಣಿ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ. ಇದನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಹಿರಂಗಪಡಿಸಿದ್ದಾರೆ.

      ಎಲ್‌.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

      ದೇಶದ ಅಭಿವೃದ್ಧಿಗೆ ಎಲ್‌.ಕೆ ಅಡ್ವಾಣಿ ಅವರ ಕೊಡುಗೆ ಅಪಾರ ಎಂದು ಮೋದಿ ಅವರು ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ. ಜೊತೆಗೆ ಅಡ್ವಾಣಿ ಕೊಡುಗೆಯನ್ನು ಮೋದಿ ಅವರು ಶ್ಲಾಘಿಸಿದ್ದಾರೆ. ಈ ವಿಷಯ ಹಂಚಿಕೊಳ್ಳಲು ನನಗೆ ಖುಷಿ ಆಗಿದೆ. ಅವರೊಂದಿಗೆ ಅಭಿನಂದನೆ ಹಂಚಿಕೊಂಡಿದ್ದೇನೆ ಎಂದು ಮೋದಿ ಅವರು ಬರೆದಿದ್ದಾರೆ.
      ದೇಶದ ರಾಜಕಾರಣದಲ್ಲಿ ಅಡ್ವಾಣಿ ಅವರ ಪ್ರಭಾವ ಸಾಕಷ್ಟಿದೆ ಎಂದು ಮೋದಿ ಹೇಳಿದ್ದಾರೆ. ಭಾರತದ ಅಭಿವೃದ್ಧಿಗೆ ಅಡ್ವಾಣಿ ಅವರ ಕೊಡುಗೆ ಸ್ಮರಣಿಯವಾದದ್ದು, ಅಡ್ವಾಣಿ ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

      ”ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮಾರಕವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು. ಅವರು ನಮ್ಮ ಗೃಹ ಮಂತ್ರಿ ಮತ್ತು I&B ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ” ಎಂದು ಪ್ರಧಾನಿ ಮೋದಿ ಅವರು ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

      Tags: #Bharata ratna Award#BJP announces Bharat Ratna to Bhishma LK Advani..!#priminister Narendra Modi#ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ..!Bjp
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕ್ಷೇತ್ರದ ಅಭಿವೃದ್ಧಿಗಾಗಿ ಎಂ. ವೈ. ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಶಶಿಕಾಂತ

      ಬಿಜೆಪಿ ಪ್ರಯಾಸದ ಗೆಲುವು

      June 5, 2026
      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      June 5, 2026

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      June 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.