• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ.

      ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಗ್ಗಟಿನಿಂದ ಪಕ್ಕಾ ಗೆಲುವು..ಅಭ್ಯರ್ಥಿ ಕಾಸುಗೌಡ ಬಿರಾದಾರ.

      April 15, 2023
      0
      ಇಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ.
      0
      SHARES
      1.3k
      VIEWS
      Share on FacebookShare on TwitterShare on whatsappShare on telegramShare on Mail

      ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ನಾಮಪತ್ರ ಸಲ್ಲಿಕೆ.

      ಇಂಡಿ : ಇಂಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ಶನಿವಾರ ನಾಮಪತ್ರ ಸಲ್ಲಿಸಿದರು. ಸರಳವಾಗಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಆಡಳಿತ ಸೌಧಕ್ಕೆ ತೆರಳಿ ಅಲ್ಲಿನ ಚುನಾವಣೆ ಅಧಿಕಾರಿ ಹಾಗೂ ಕಂದಾಯ ಉಪ ಅಧಿಕಾರಿಯಾಗಿರುವ ರಾಮಚಂದ್ರ ಗಡದೆ ಅವರಿಗೆ ಸರಳವಾಗಿ ನಾಮಪತ್ರ ಸಲ್ಲಿಸಿದರು.

      ನಾಮಪತ್ರ ಸಲ್ಲಿಕೆ ನಂತರ ‌ಕರೆದ ಪತ್ರಿಕಾಗೋಷ್ಠಿಯಲ್ಲಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಹಾಗೂ ಅಭ್ಯರ್ಥಿ ಕಾಸುಗೌಡ ಬಿರಾದಾರ ಮಾತಾನಾಡಿದ ಅವರು, ಇಂದು ಸರಳವಾಗಿ ನಾಮಪತ್ರ ಸಲ್ಲಿಸಿರುವೆ. ಇದೇ ಏ – 19 ರಂದು ಬೃಹತ್ ಪ್ರಮಾಣದಲ್ಲಿ ರಾಜ್ಯದ, ಜಿಲ್ಲೆಯ ಹಾಗೂ ತಾಲ್ಲೂಕು ಮುಖಂಡರು ಮತ್ತು ಕಾರ್ಯಕರ್ತರ ಜೊತೆಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಆಕಾಂಕ್ಷಿಗಳ ಪಟ್ಟಿದೊಡ್ಡದು ಇರಬಹುದು. ಆದರೆ ಎಲ್ಲರ ಜೊತೆಗೆ ಸೌಹಾರ್ದ ಬೇಟಿ ಮಾಡಿದ್ದೆವೆ. ಅವರನ್ನು ಕರೆದುಕೊಂಡು ಎಲ್ಲರೂ ಸೇರಿ ಬಿಜೆಪಿ ಪಕ್ಷಕ್ಕೆ ಪಕ್ಕಾ ಗೆಲುವು ತರುತ್ತೆವೆ ಎಂದು ಹೇಳಿದರು. ಸದ್ಯ ಕ್ಷೇತ್ರದಲ್ಲಿ ಸುಮಾರು 86 ಹಳ್ಳಿಗಳಿಗೆ ಓಡಾಟ ಮಾಡುತ್ತಿದ್ದೆವೆ. ಅಲ್ಲದೇ ಪ್ರಧಾನಿ ನರೇಂದ್ರ ‌ಮೋದಿ ಹಾಗೂ ಬಸವರಾಜ ಬೊಮ್ಮಾಯಿ ಯೋಜನೆಗಳನ್ನು ಮತಕ್ಷೇತ್ರದಲ್ಲಿ ಜನರಿಗೆ ‌ಮನವರಿಕೆ ಮಾಡುವೆ. ಇನ್ನೂ ಚುನಾವಣಾ ಪ್ರಚಾರದಲ್ಲಿ ಸ್ಟಾರ್ ಕ್ಯಾಂಪಿಯನ್, ರಾಷ್ಟ್ರ ರಾಜ್ಯ ಮಟ್ಟದ ನಾಯಕರು ಮತಕ್ಷೇತ್ರದ ಪ್ರಚಾರ ಕೈಗೊಳ್ಳುವರು ಎಂದು ಹೇಳಿದರು.

      ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಅನೀಲ ಜಮಾದಾರ ,ರವಿ ಖಾನಾಪೂರ, ಸಿದ್ದಲಿಂಗ ಹಂಜಗಿ, ಯಲ್ಲಪ್ಪ ಹದರಿ, ರವಿ ವಗ್ಗಿ ಶಾಂತು ಕಂಬಾರ, ರಾಜಶೇಖರ ಯರಗಲ್ ಉಪಸ್ಥಿತರಿದ್ದರು.

      Tags: #bjp party#Elecation 2023#Kasugoud Biradar#Nominationindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.