• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಿಜೆಪಿ ಸರಕಾರ ತಳವಾರ ಸಮುದಾಯ ಋಣ ಮರತಿದೆ, ಬೇಗ ನೆನಪಿಸುತ್ತವೆ ! ಶಿವಾಜಿ ಮೆಟಗಾರ

      ರಾಜ್ಯ ಸರ್ಕಾರದ ವಿರುದ್ಧ ತಳವಾರ ಸಮುದಾಯ ಅರೆಬೆತ್ತಲೆ ಮೆರವಣಿಗೆ..

      April 18, 2022
      0
      ಬಿಜೆಪಿ ಸರಕಾರ ತಳವಾರ ಸಮುದಾಯ ಋಣ ಮರತಿದೆ, ಬೇಗ ನೆನಪಿಸುತ್ತವೆ ! ಶಿವಾಜಿ ಮೆಟಗಾರ
      0
      SHARES
      1.9k
      VIEWS
      Share on FacebookShare on TwitterShare on whatsappShare on telegramShare on Mail

      ಸಿಂದಗಿ : ಕೇಂದ್ರ ಸರ್ಕಾರ ಎಸ್‌ಟಿ ಪ್ರಮಾಣ ಪತ್ರ ನೀಡಲು ಆದೇಶ ಹೊರಡಿಸಿದರೂ ರಾಜ್ಯ ಸರ್ಕಾರ ಪಾಲಿಸದೇ ಇರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಿಜೆಪಿ ವಿರುದ್ಧ ತಳವಾರ ಪರಿವಾರ ಹಿತರಕ್ಷಣಾ ಸಮಿತಿ ಹಾಗೂ ಅಹಿಂದ ಸಂಘಟನಾ ಒಕ್ಕೂಟದವರು ತಿರುಗಿ ಬಿದ್ದು ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಅರೆ ಬೆತ್ತಲೆ ಮೆರವಣಿಗೆ ಮಾಡಿದರು.

      ಪಟ್ಟಣದ ಅಂಬೇಡ್ಕರ್ ಸರ್ಕಲ್ ದಿಂದ ತಹಶೀಲ್ದಾರ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇನ್ನು ಸರ್ಕಾರ ಸಿಂದಗಿ ಉಪ ಚುನಾವಣೆಯಲ್ಲಿ ತಳವಾರ ಮತಗಳೇ ನಿರ್ಣಾಯಕವಾಗಿದ್ದವು. ಈ ಸಮುದಾಯದ ಮತಗಳಿಂದಲೇ ಸಿಂದಗಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಾಗಿದ್ದು. ಇದೀಗ ಆ ಋಣ ಮರೆತಿರುವ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದು ಅನಿವಾರ್ಯವಾಗುತ್ತದೆ ಎಂದು ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ಪ್ರಮಾಣ ಪತ್ರ ನೀಡಲಿಲ್ಲ ಅಂದ್ರೇ ಬರುವ ವಿಧಾನಸಭಾ ಚುನಾವಣೆಯಲ್ಲಿ ಯಮರಾಜ ವೇಷದಲ್ಲಿ ಆಗಮಿಸಿ ಸರ್ಕಾರಕ್ಕೆ ಕಾಡುತ್ತೇವೆ ಎಂದು ಕಿಡಿಕಾರಿದರು. ಅದಕ್ಕಾಗಿ ತಕ್ಷಣವೇ ಪ್ರಮಾಣ ಪತ್ರ ನೀಡಬೇಕು ಎಂದು ತಹಶೀಲ್ದಾರಗೆ ಮನವಿ ಸಲ್ಲಿಸಿದರು.

      Tags: #shivaji metagar#Sindagi/Vijayapur#Talawar and parivar union#talawar community#X mla Sharanappa sunagarProtestSt certificate
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.