• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ..! ರಾಷ್ಟ್ರ ಆಧಾರಿತ ಪಕ್ಷ.! ಇಂಡಿಯ ಪಪ್ಪುವೆಂದು ವ್ಯಂಗ್ಯ..?

      Voiceofjanata.in

      April 11, 2025
      0
      ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ..! ರಾಷ್ಟ್ರ ಆಧಾರಿತ ಪಕ್ಷ.! ಇಂಡಿಯ ಪಪ್ಪುವೆಂದು ವ್ಯಂಗ್ಯ..?
      0
      SHARES
      821
      VIEWS
      Share on FacebookShare on TwitterShare on whatsappShare on telegramShare on Mail

      ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ..! ರಾಷ್ಟ್ರ ಆಧಾರಿತ ಪಕ್ಷ.! ಇಂಡಿಯ ಪಪ್ಪುವೆಂದು ವ್ಯಂಗ್ಯ..?

      ಇಂಡಿ: ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ. ರಾಷ್ಟ್ರ ಆಧಾರಿತ ಪಕ್ಷ ಮಾತೃ ಭೂಮಿಗೆ ಸಮರ್ಪಿತವಾದ ಪಕ್ಷವಾಗಿದೆ. ಅದಕ್ಕಾಗಿ ಇದರ ಬಗ್ಗೆ ಯಾರು ಖಚಿತ ಪಡಿಸುವ ಅಗತ್ಯವಿಲ್ಲ. ಬಿಜೆಪಿ ಪಕ್ಷದ ಸಿದ್ದಾಂತಗಳನ್ನು ಒಪ್ಪದವರು ಪಕ್ಷದಿಂದ ಹೊರಗೆ ನಡೆಯಬೇಕು ಎಂದು ಬಿಜಪಿ‌ ಮುಖಂಡ ಹಣಮಂತರಾಯಗೌಡ ಪಾಟೀಲ ಹಾಗೂ ಕಾಸುಗೌಡ ಬಿರಾದಾರ ಇಂಡಿಯ ಪಪ್ಪು ಎಂದು ವ್ಯಂಗ್ಯ ಮಾಡಿದರು.

      ಪಟ್ಟಣದ ಬಸವೇಶ್ವರ ವೃತದಲ್ಲಿ ಬಿಜೆಪಿ ಮಂಡಳ ವತಿಯಿಂದ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ರಾಜ್ಯಧ್ಯಕ್ಷ ವಿಜಯೇಂದ್ರ ಭಾವಚಿತ್ರಕ್ಕೆ ಮುಖಂಡರು ಹಾಗೂ ಕಾರ್ಯಕರ್ತರು ಕ್ಷೀರಾಭೀಷೇಕ ಮಾಡಿದರು. ಈ ವೇಳೆ ವಿಜಯೇಂದ್ರ, ಬಿ ಎಸ್ ಯಡಿಯೂರಪ್ಪ ಪರ ಘೋಷಣೆ ಕೂಗಿದರು.

      ಇನ್ನೂ ಹಂದಿ, ನಾಯಿ ಎಂದು ಮೊದಲಿಸುವರು ಒಂದು ಮಾತು ಖಂಡಿತ ತಿಳಿದುಕೊಳ್ಳಬೇಕು. ಬಿಜೆಪಿ ಪಕ್ಷದ ಸಿದ್ದಾಂತಗಳನ್ನು ಒಪ್ಪದ ಬಿಡಾಡಿ ನಾಯಿಗಳನ್ನು ಓಡಿಸುವ ನಿಷ್ಠಾವಂತ ನಾಯಿಗಳು ನಾವು. ಅವಕಾಶವಾದಿ ಹಂದಿಗಳಲ್ಲ, ಪಕ್ಷದ ಆಂತರಿಕ ಸ್ವಚ್ಛತೆ ಬಯಸುವ ಹಂದಿಗಳು ನಾವು ಎಂದು ಸ್ವಪಕ್ಷದ ಮುಖಂಡನ ವಿರುದ್ಧ ಕಿಡಿಕಾರಿದರು. ಇನ್ನೂ ನಿಜವಾದ ತಂದೆಗೆ ತಕ್ಕ ಮಗನಾಗಿದ್ದರೆ, ಪಕ್ಷಕ್ಕೆ ಮಾಡಿರುವ ದ್ರೋಹವನ್ನು ಹಾಗೂ ಅನ್ಯ ಪಕ್ಷಕ್ಕೆ ನೀಡಿರುವ ಬೆಂಬಲದ ಬಗ್ಗೆ ಜನರಿಗೆ ತೋರಿಸಬೇಕು. ಇಲ್ಲದಿದ್ದರೇ, ರಾಜಕೀಯ ಜೀವನದಲ್ಲಿ ನಗೆ ಪಾಟಲಿಗಿಡಾಗುವಿರಿ, ನಿಜವಾದ ಬಣ್ಣ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು.

      ಇನ್ನೂ ಇದೆ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸಿದ್ದಲಿಂಗ ಹಂಜಗಿ, ಅನೀಲ ಜಮಾದಾರ, ರವಿ ಬಗಲಿ, ರವಿ ವಗ್ಗೆ ಮಾತನಾಡಿ, ಪಕ್ಷ ಕಟ್ಟಲು ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಮುಖಂಡರ ಶ್ರಮವಿದೆ. ಈ ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ, ಜನವಿರೋಧಿ‌ ಧೋರಣೆ ಕೆಟ್ಟ ನೀತಿ ಹೆಚ್ಚಾಗಿದೆ. ಎಷ್ಟೇ ತಾಂತ್ರಿಕ ತಪ್ಪಗಳು ಇದ್ದರೂ ಸಹ, ಶಾಸಕರ ಬೆಂಬಲವಿದೆ ಎಂಬ ಕಾರಣಕ್ಕೆ ಇಡೀ ರಾಜ್ಯದಲ್ಲಿ ಅವ್ಯಾಹತವಾಗಿ ಅಕ್ರಮ ಎಸಗುತ್ತ ಹೊರಟಿರುವ ಕಾಂಗ್ರೆಸ್ ಪಕ್ಷ ವಿರುದ್ಧ ಹೋರಾಟ ಮಾಡುತ್ತೀರುವ ರಾಷ್ಟ್ರೀಯ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ವಿಜೆಯೇಂದ್ರ ಅವರ ಭಾವಚಿತ್ರಕ್ಕೆ ಕ್ಷೀರಾಭೀಷೇಕ ಮಾಡುವ ಮೂಲಕ ಶಕ್ತಿ ತುಂಬುವ ಹಾಗೂ ಪಕ್ಷದ ಬಲವರ್ಧನೆಗೆ ಈಗ ನಡೆದಿದೆ. ಅದಲ್ಲದೇ ಬರುವ ದಿನಗಳಲ್ಲಿ ತಾ.ಪಂ ಜಿ.ಪಂ ಚುನಾವಣೆ ಸೇರಿದಂತೆ ಮತ್ತೇ ಬಿಜೆಪಿ ರಾಜ್ಯದ ಆಡಳಿತವನ್ನು ಮಾಡುತ್ತದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಶೀಲವಂತ ಉಮರಾಣಿ, ಸೋಮು ನಿಂಬರಗಿಮಠ,ರಾಜಶೇಖರ ಯರಗಲ್ಲ, ಶರಣು ಗಿಣ್ಣಿ, ಮಹೇಶ ಹೂಗಾರ, ವಿಜಯಲಕ್ಷ್ಮೀ ರೂಗಿಮಠ, ಶ್ಯಾಮಲಾ ಬಗಲಿ ಸೇರಿದಂತೆ ಅನೇಕ ಮುಖಾಂತರು,ಕಾರ್ಯಕರ್ತರು ಇದ್ದರು.

      Tags: #BJP is not a person based party ..! Nation based party.! The irony of the INDI pappu ..?#indi / vijayapur#Public News#State News#Today News#Vijayendra BJP#Voice Of Janata#Voiceofjanata.in#Yaddiyurappa B S#ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ..! ರಾಷ್ಟ್ರ ಆಧಾರಿತ ಪಕ್ಷ.! ಇಂಡಿಯ ಪಪ್ಪುವೆಂದು ವ್ಯಂಗ್ಯ..?Bjp
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.