• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಿಜೆಪಿ ಮುಖಂಡನಿಂದ, ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆ ಖಂಡನೀಯ..!

      Editor..

      January 29, 2023
      0
      ಬಿಜೆಪಿ ಮುಖಂಡನಿಂದ, ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆ ಖಂಡನೀಯ..!
      0
      SHARES
      1.3k
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆ ಖಂಡನೀಯ..!

      ಸಾಲೋಟಿಗೆಯಲ್ಲಿ ಭಯದ ವಾತಾವರಣ..!

      ಹಿಂದುಳಿದವರ ಮೇಲಿನ ಹಲ್ಲೆ ಖಂಡನೀಯ..!

      ಸೋಲಿನ ಭೀತಿಯಿಂದ ಹಲ್ಲೆ..!

      ಇಂಡಿ : ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಹಿಂದುಳಿದವರ ಮೇಲಿನ ಹಲ್ಲೆ ಖಂಡಿನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ ಹೇಳಿದರು.

      ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕರೆದ ಸುದ್ದಿ ಗೋಷ್ಠಿ ಉದ್ದೇಶಿಸಿ ಮಾತಾನಾಡಿದ ಅವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತ, ಶಾಸಕ ಯಶವಂತರಾಯಗೌಡ ಪಾಟೀಲರ ಆಪ್ತ ಸಾಲೋಟಗಿ ಗ್ರಾಮದ ವಿಠ್ಠಲ ಯಲಗೊಂಡ ಗೌರ (ಪೂಜಾರಿ) ಮೇಲೆ ನಿನ್ನೆ ತಡರಾತ್ರಿ ಮಾರಣಾಂತಿಕ ಹಲ್ಲೆ ಮಾಡಿದ್ದವರನ್ನ ಜೊತೆಗೆ ಯಾರೂ ಶಾಮೀಲು ಆದವರನ್ನ ಕೂಡಲೇ ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಬಂಧಿಸಿದಿದ್ದರೆ ೨,೩ ದಿನಗಳಲ್ಲಿ ಶಾಸಕರ ನೇತೃತ್ವದಲ್ಲಿ ಉಗ್ರವಾದ ಪ್ರತಿಭಟನೆ ಮಾಡಬೇಕಾಗುತ್ತೆದೆ.
      ಈ ರೀತಿಯಾಗಿ ಹಲ್ಲೆಗೈದು ವಾತಾವರಣ ಕೆಡಿಸುವ ಪ್ರಯತ್ನ ಮಾಡುತ್ತಿದ್ದು, ಸೋಲಿನ ಭಯ ಭೀತಿಯ ಹತಾಶಯದಿಂದ ಮಾಡುವ ಕೃತ್ಯಯಾಗಿದೆ.
      ಇನ್ನೂ ಜೀವ ಬೆದರಿಕೆ ಕೂಡಾ ಹಾಕುತ್ತಿದ್ದಾರೆ.

      https://voiceofjanata.in/wp-content/uploads/2023/01/VID_20230128_162020_01.mp4

      ಈ ಬಾರಿಯೂ ಕಾಂಗ್ರೆಸ್ ಪಕ್ಷ ಗೆಲ್ಲುತ್ತೆದೆ ಎಂಬ ಆತಂಕದಿಂದ ತಾಲ್ಲೂಕಿನಲ್ಲಿ ಭಯ ಹುಟ್ಟಿಸುವ ಕಾರ್ಯ ನಡೆಯುತ್ತಿದೆ. ಆದರೆ ಕಾರ್ಯಕರ್ತರು ಯಾರೂ ಹೆದರುವ ಅವಶ್ಯಕತೆ ಇಲ್ಲ . ಪ್ರತಿಯೊಬ್ಬ ಕಾರ್ಯಕರ್ತರ ಜೊತೆ ನಮ್ಮ ಪಕ್ಷ, ಮುಖಂಡರು, ಶಾಸಕರು ಇರುತ್ತಾರೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಹಿರಿಯ ಮುಖಂಡ ಭೀಮಣ್ಣ ಕೌಲಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಕಾಳೆ, ಯುತ್ ಕಾಂಗ್ರೆಸ್ ಅಧ್ಯಕ್ಷ ಅವಿನಾಶ್ ಬಗಲಿ, ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ್ ಕುಡಿಗನೂರ, ಯಮುನಾಜಿ ಸಾಳುಂಕೆ, ಪುರಸಭೆ ಹಾಲಿ ಸದಸ್ಯ ಅಯೂಬ್ ಬಾಗವಾನ, ಸತೀಶ್ ಕುಂಬಾರ, ಹುಚ್ಚಪ್ಪ ತಳವಾರ, ನ್ಯಾಯವಾದಿ ಎಸ್ ಜೆ ವಾಲಿಕಾರ, ರಮಜಾನ ವಾಲಿಕಾರ ಇನ್ನೂ ಕಾರ್ಯಕರ್ತರು ಇದ್ದರು.

      Tags: #Attak#BJP leader#salotagiCongress partyPress meet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.