• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ..!

      Voiceofjanata.in

      September 3, 2024
      0
      ಇಂಡಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ..!
      0
      SHARES
      164
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ..!

      ಇಂಡಿ: ರಾಜ್ಯದಲ್ಲಿ ಗತ ವೈಭವವನ್ನು ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಮತ್ತೊಮ್ಮೆ ಬಿಜೆಪಿ ಸರಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಶ್ರಮಿಸಬೇಕಾಗಿದೆ ಎಂದು ಬಿಜೆಪಿ ಜಿಲ್ಲಾ ಸಂಯೋಜಕ ಮಲ್ಲಿಕಾರ್ಜುನ ಜೋಗೂರ ಹೇಳಿದರು.
      ಶುಕ್ರವಾರ ಪಟ್ಟಣದ ಸಿಂದಗಿ ರಸ್ತೆಯ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಬಿಜೆಪಿ ಸದಸ್ಯತ್ವ ಅಭಿಯಾನ, ಇಂಡಿ ಮಂಡಲ ಕಾರ್ಯಾಗಾರ ಕರ‍್ಯಕ್ರಮದಲ್ಲಿ ಅವರು ಮಾತನಾಡಿದರು.

      ಬಿಜೆಪಿ ವಿಶ್ವದಲ್ಲೇ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಗುರುತಿಸಿಕೊಂಡು ಅತಿ ವೇಗವಾಗಿ ದೇಶದಲ್ಲಿ ಬೆಳೆಯುತ್ತಿದೆ. ಪ್ರತಿಯೊಬ್ಬರು ಸಮರ್ಪಣಾ ಭಾವದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದರು.
      ಜಿಲ್ಲಾ ಬಿಜೆಪಿ ರೈತ ಮೋರ್ಚಾ ಮಾಜಿ ಅಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿ, ಬಿಜೆಪಿ ಸದಸ್ಯತ್ವ ಅಭಿಯಾನ ಸೆ. ೨ ರಂದು ಆರಂಭಗೊಂಡು ೧೭ ರ ವರೆಗೆ ನಡೆಯಲಿದ್ದು ೨ ರಂದು ದೇಶದ್ಯಾದಂತ ನಡೆಯುವ ಸದಸ್ಯತ್ವ ನೊಂದಣ ಕರ‍್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಹಾಗೂ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಲನೆ ನೀಡಿದ್ದಾರೆ. ಬಿಜೆಪಿ ಪಕ್ಷವನ್ನು ಮತಷ್ಟು ಬಲ ಪಡಿಸುವ ಉದ್ದೇಶದಿಂದ ೫ ವರ್ಷಕ್ಕೊಮ್ಮೆ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ ಎಂದರು.

      ಶಂಕರಗೌಡ ಪಾಟೀಲ ಮಾತನಾಡಿ, ಪಕ್ಷದ ಬಲವರ್ಧನೆಗೆ ದುಡಿದ ಕರ‍್ಯಕರ್ತರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಲಾಗುವದು. ಕ್ಷೇತ್ರ ವ್ಯಾಪ್ತಿಯಲ್ಲಿ ಬುತ್ ವ್ಯಾಪ್ತಿಯಲ್ಲಿ ಸದಸ್ಯತ್ವ ಮಾಡಿಸುವ ನಿಟ್ಟಿನಲ್ಲಿ ಕರ‍್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದರು.

      ಶೀಲವಂತ ಉಮರಾಣ ಮಾತನಾಡಿ, ಪಕ್ಷ ಸಂಘಟನೆಗೆ ಒಂದು ಅವಕಾಶ ದೊರಕ್ಕಿದ್ದು ಜನ ಪ್ರತಿನಿಧಿಗಳು ಮುಖಂಡರು ಹಾಗೂ ಕಾರ್ಯಕರ್ತರು ಸದುಪಯೋಗ ಪಡಿಸಿಕೊಂಡು ಪಕ್ಷವನ್ನು ಬಲಗೊಳಿಸಬೇಕಿದೆ. ವಿಧಾನಸಭೆ ಕ್ಷೇತ್ರದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಸಕ್ರೀಯವಾಗಿ ಭಾಗವಹಿಸಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.
      ಮಲ್ಲಿಕಾರ್ಜುನ ಕಿವುಡೆ, ದೇವೆಂದ್ರ ಕುಂಬಾರ, ಅನೀಲ ಜಮಾದಾರ, ಮಾತನಾಡಿದರು.

      ವೇದಿಕೆಯಲ್ಲಿ ಹಣಮಂತಗೌಡ ಪಾಟೀಲ, ಸಿದ್ದಲಿಂಗ ಹಂಜಗಿ, ಮುತ್ತು ದೇಸಾಯಿ, ರಾಜಕುಮಾರ ಸಗಾಯಿ, ರವಿ ವಗ್ಗೆ, ಮಹಾದೇವ ರಜಪೂತ ಮತ್ತಿತರಿದ್ದರು.

      ಇಂಡಿ: ಪಟ್ಟಣದ ಸಿಂದಗಿ ರಸ್ತೆಯ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಬಿಜೆಪಿ ಸದಸ್ಯತ್ವ ಅಭಿಯಾನ, ಇಂಡಿ ಮಂಡಲ ಕಾರ್ಯಾಗಾರ ಕರ‍್ಯಕ್ರಮದಲ್ಲಿ ಮಲ್ಲಿಕಾರ್ಜುನ ಜೋಗೂರ ಮಾತನಾಡಿದರು

      Tags: #BJP membership campaign in India..!#bjp party#Indi BJP#Public News#ಇಂಡಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.