• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾಂಗ್ರೆಸ್ನ್ ಜನವಿರೋಧಿ ನೀತಿಗಳ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ:

      ವೀರನಗೌಡ ಪಾಟೀಲ್:

      February 27, 2022
      0
      ಕಾಂಗ್ರೆಸ್ನ್ ಜನವಿರೋಧಿ ನೀತಿಗಳ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ:
      0
      SHARES
      352
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ತಾಲೂಕಿನ ಬಿಜೆಪಿ ಕಾರ್ಯಲಯದಿಂದ ಬಸ್ಟ್ಯಾಂಡ್ ಸರ್ಕಲ್ ವರೆಗೆ ಬಿಜೆಪಿ ಪಕ್ಷದ ಮುಖಂಡರು ಕಾಂಗ್ರೆಸ್ನ್ ಜನವಿರೋಧಿ ನೀತಿಗಳ ಖಂಡಿಸಿ ಪ್ರತಿಭಟನೆ ನಡೆಸಿದರು.

      ಈ ವೇಳೆ ತಾಲೂಕಾ ಬಜೆಪಿ ಮಂಡಲದ ಅಧ್ಯಕ್ಷರಾದ ವೀರನಗೌಡ ಪಾಟೀಲ್ ಮಾತನಾಡಿ ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪನವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಸದನ ನಡೆಯಲು ಬಿಡದೆ ಕಾಂಗ್ರೆಸ್ ಪಕ್ಷದ ನಾಯಕರು ಹಾಳು ಮಾಡಿದ್ದಾರೆ. ಈಗಾಗಲೇ ದೇಶದ, ರಾಜ್ಯದ ಜನರು ಸಂಕಷ್ಟದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷವಾಗಿ ಕೆಲಸ ಮಾಡಲು ಯಾವುದೇ ನೈತಿಕ ಹಕ್ಕು ಇಲ್ಲ. ಸಿದ್ದರಾಮಯ್ಯನವರಿಗೆ ಕೆಲಸ ಮಾಡಲು ಡಿಕೆ ಶಿವಕುಮಾರ್ ಅವರು ಬಿಡುತ್ತಿಲ್ಲ. ಕಾಂಗ್ರೆಸ್ನವರು ಇದೀಗ 2 ನೇ ಹಂತದ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಮೇಕೆದಾಟು ಕಾಮಗಾರಿ ಬಿಜೆಪಿಯ  ಯೋಜನೆಯಾಗಿದೆ. ಕೇವಲ ಓಟ್ ಬ್ಯಾಂಕ್ ಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಇಂತಹ ಜನವಿರೋಧಿ, ಸಂವಿಧಾನ ವಿರೋಧಿ, ಕಾಂಗ್ರೆಸ್ ಪಕ್ಷ ಜನರಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದರು.

      ಇನ್ನು ಕಾಂಗ್ರೆಸ್ ಪಕ್ಷ ವಿರೋಧ ಪಕ್ಷವಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಲು ತಯಾರಿಲ್ಲ. ಸದನದಲ್ಲಿ ಬಿಜೆಪಿಯಿಂದ ಅಭಿವೃಧ್ಧಿ ಪರ ಘೋಷಣೆ ಆಗುತ್ತವೆ ಎಂಬ ಭಯದಿಂದ ಸದನದ ಸಮಯವನ್ನು ವ್ಯರ್ಥ ಮಾಡಿದ್ದಾರೆ. ಬಿಜೆಪಿಯಿಂದ ಅಭಿವೃಧ್ಧಿ ಕಾರ್ಯಗಳಾದರೆ ಅದು ಬಜೆಪಿ ಪಕ್ಷಕ್ಕೆ ಹೆಸರು ಬರುತ್ತದೆ ಎಂಬ ಕಾರಣದಿಂದ ಕಾಂಗ್ರೆಸ್ನವರು ಬಿಜೆಪಿ ಪಕ್ಷವನ್ನು ಹಣಿಯಲು ಮುಂದಾಗಿದ್ದಾರೆ.

      ಆದರೆ ಬಿಜೆಪಿ ಪಕ್ಷ ಸಮರ್ಥವಾಗಿ ತನ್ನ ಕಾರ್ಯಗಳನ್ನು ಮಾಡುತ್ತದೆ. ಮುಂದಿನ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಬಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಪಕ್ಷ ಎಲ್ಲಾ ತರಹದ ಡ್ರಾಮಾಗಳನ್ನು ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #bip protestCongressLingasagur.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      May 3, 2026
      ಅದಾಲತ್ ನಲ್ಲಿ ಸುಪ್ರಿಂನಲ್ಲಿರುವ ವ್ಯಾಜ್ಯ ಪರಿಹರಿಸಿಕೊಳ್ಳಬಹುದು

      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ

      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ

      May 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.