• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ

      June 15, 2025
      0
      BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ
      0
      SHARES
      99
      VIEWS
      Share on FacebookShare on TwitterShare on whatsappShare on telegramShare on Mail

      BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ

      ವಿಜಯಪುರ: ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ಎಂ.ಬಿ.ಬಿ.ಎಸ್. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸರ್ಜಿಕ್ವಿಜ್ ರಸಪ್ರಶ್ನೆ ಕಾರ್ಯಕ್ರಮ ಶನಿವಾರ ನಡೆಯಿತು.

      ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ, ರವಿವಾರ ಇದೇ ಮೊದಲ ಬಾರಿಗೆ ಜೂನ್. 15 ರಂದು ಪ್ರಥಮ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ ಆಚರಿಸಲಾಗುತ್ತಿದೆ. ಜನಸಾಮಾನ್ಯರಿಗೆ ಶಸ್ತ್ರ ಚಿಕಿತ್ಸಕರ ಮಹತ್ವವನ್ನು ತಿಳಿಸುವುದು ಮತ್ತು ಸ್ನಾತಕ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಶಸ್ತ್ರ ಚಿಕಿತ್ಸಾ ವಿಭಾಗದ ಬಗ್ಗೆ ಆಸಕ್ತಿ ಮೂಡಿಸುವುದು ಇದರ ಉದ್ದೇಶವಾಗಿದೆ. ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ರಸಪ್ರಶ್ನೆ ಕಾರ್ಯಕ್ರಮ ಸೂಕ್ತ ವಿಧಾನವಾಗಿದ್ದು, ಜ್ಞಾನದ ಜೊತೆಗೆ ಸಮಯ ಪ್ರಜ್ಞೆ, ವಿಶ್ಲೇಷಣೆ ಸಾಮರ್ಥ್ಯಗಳನ್ನು ಅಳೆಯುವ ಮಹತ್ವದ ಸಾಧನವಾಗಿದೆ ಎಂದು ಹೇಳಿದರು. .
      ಈ ಸರ್ಜಿಕ್ವಿಜ್ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಪರೀಕ್ಷೆಯ ಮೂಲಕ ಅಂತಿಮ ಸುತ್ತಿಗೆ 15 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ತಲಾ ಮೂರು ವಿದ್ಯಾರ್ಥಿಗಳ ೫ ತಂಡಗಳನ್ನು ರಚಿಸಲಾಗಿತ್ತು. ತಂಡಗಳಿಗೆ ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಹಿರಿಯ ವೈದ್ಯರ ಹೆಸರುಗಳನ್ನು ಇಡಲಾಗಿತ್ತು.

      ಕ್ವಿಜ್ ಮಾಸ್ಟರ್ ಡಾ. ದೀಪಕ ಚವ್ಹಾಣ ಸರ್ಜಿಕ್ವಿಜ್ ಕಾರ್ಯಕ್ರಮ ನಿರೂಪಿಸಿದರು. ಡಾ. ಪಿ. ಎಲ್. ಕರಿಹೋಳು ತಂಡದ ಅನುಷ್ಕಾ ಸಿಂಗ್, ಅನುಷ್ಕಾ ಪಾಂಡೆ ಮತ್ತು ಭಾವನಾ ಸುಂಕರಾ ಪ್ರಥಮ ಸ್ಥಾನ ಪಡೆದರು. ಡಾ. ಆರ್. ಎಸ್. ಕುಲಕರ್ಣಿ ತಂಡದ ಸಾಧನ ಮೊಹಾಪಾತ್ರಾ, ರೋಹನ್ ರಾಯಕರ ಮತ್ತು ಗೌರಿ ಮಿಶ್ರಾ ರನ್ನರ್ ಅಪ್ ಪ್ರಶಸ್ತಿ ಗಳಿಸಿದರು.

      ಈ ಸರ್ಜಿಕ್ವಿಜ್ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಅಲ್- ಅಮೀನ್ ಮೆಡಿಕಲ್ ಕಾಲೇಜಿನ ಮೆಡಿಕಲ್ ಸುಪರಿಂಟಂಡೆಂಟ್ ಡಾ. ಜಿಲಾನಿ ಅವಟಿ, ಪ್ರಾಧ್ಯಾಪಕ ಡಾ. ನಿಶಿಕಾಂತ ಗುಜರ, ಶ್ರೀ. ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಅರವಿಂದ ಪಾಟೀಲ, ಫ್ಯಾಕಲ್ಟಿ ಆಫ್ ಮೆಡಿಸಿನ್ ಡೀನ್ ಡಾ. ತೇಜಸ್ವಿನಿ ವಲ್ಲಭ, ಡಾ. ಗಿರೀಶ ಕುಲ್ಲೊಳ್ಳಿ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಪ್ರಮಾಣ ಪತ್ರ ಮತ್ತು ಪ್ರಶಸ್ತಿಗಳನ್ನು ವಿತರಿಸಿದರು.

      ಈ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕ ಡಾ. ಮಂಜುನಾಥ ಸಾವಂತ, ಡಾ. ಶಿವರಾಜ ಮಂಗ್ಯಾಳ, ಡಾ. ಸಂತೋಷ ಮಡಗೊಂಡ, ಡಾ. ಅವಿನಾಶ ಹಂಚನಾಳ, ಡಾ. ವೀಣಾ ಘಂಟೆಪ್ಪಗೋಳ, 150 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      Surgyquiz Competion : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ಎಂ.ಬಿ.ಬಿ.ಎಸ್. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸರ್ಜಿಕ್ವಿಜ್ ಕಾರ್ಯಕ್ರಮ ನಡೆಯಿತು. ಈ ಸ್ಪರ್ಥೆಯಲ್ಲಿ ವಿಜೇತ ವಿದ್ಯಾರ್ಥಿಗಳು ಗಣ್ಯರೊಂದಿಗೆ ಗ್ರುಪ್ ಫೋಟೋ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಅರವಿಂದ ಪಾಟೀಲ, ಡಾ. ತೇಜಸ್ವಿನಿ ವಲ್ಲಭ, ಡಾ. ಜಿಲಾನಿ ಅವಟಿ, ಡಾ, ಮಂಜುನಾಥ ಕೋಟೆಣ್ಣವರ ಮುಂತಾದವರು ಉಪಸ್ಥಿತರಿದ್ದರು.

      Tags: #BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ#BLDE: First Day of National Surgeon#indi / vijayapur#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.