• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಹುಟ್ಟು ಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ಪುಸ್ತಕ ಪೆನ್ನು ವಿತರಣೆ

      Voiceofjanata.in

      June 21, 2025
      0
      ಹುಟ್ಟು ಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ಪುಸ್ತಕ ಪೆನ್ನು ವಿತರಣೆ
      0
      SHARES
      75
      VIEWS
      Share on FacebookShare on TwitterShare on whatsappShare on telegramShare on Mail

      ಬಸನಗೌಡ ಪಾಟೀಲ ಅವರ 65 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಶಾಲೆ ಮಕ್ಕಳಿಗೆ ನೊಟ್ ಬುಕ್ ಪೆನ್ನ್ ವಿತರಣೆ ಮಾಡುವ ಮೂಲಕ ಆಚರಣೆ.

      ಹುಟ್ಟು ಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ಪುಸ್ತಕ ಪೆನ್ನು ವಿತರಣೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ತಾಲ್ಲೂಕಿನ ಹಿರೇಮುರಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಸಮಾಜ ಸೇವಕ, ಜೆಡಿಎಸ್ ಹಿರಿಯ ಮುಖಂಡ ಬಸನಗೌಡ ಬಿ ಪಾಟೀಲ(ಮುರಾಳ) ಅವರು 65 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ತಮ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಪೆನ್ನು ಗಳನ್ನು ವಿತರಿಸುವುದರ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.
       ಈ ಸಂದರ್ಭದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ  ಎಚ್ ಎನ್ ಭೋವಿ ಹಾಗೂ ಊರಿನ ಹಿರಿಯರಾದ  ನಾಗರಬೆಟ್ಟ, ಕಾರ್ಯಕ್ರಮವನ್ನು ಉದ್ದೇಶಿಸಿ  ಎಸ್ ಎಸ್ ಸಜ್ಜನ್ ರವರು ಪ್ರಸ್ತಾವಿಕ ನುಡಿಗಳನ್ನು ನುಡಿದರು,
      ಶಾಲೆಯ ದೈಹಿಕ ಶಿಕ್ಷಕರಾದ  ಎಸ್ ಜಿ ಪಾಟೀಲ, ಗುರುಗಳು  ಸ್ವಾಗತಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಶಾಲೆಯಮುಖ್ಯ  ಗುರುಮಾತೆಯರಾದ ಶ್ರೀಮತಿ ಎನ್ ಎಂ ಕಣಕಾಲವಿದ್ಯೆಯ ಮಹತ್ವವನ್ನು ತಿಳಿಸಿಕೊಡುತ್ತಾ ನೋಟ್ ಪುಸ್ತಕಗಳನ್ನು ವಿತರಿಸಿದ ಧಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು ತದನಂತರ ಮಾತನಾಡಿದರು.  ಎಚ್ ಎನ್ ಭೋವಿ ಗುರುಗಳು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
      ಈ ಕಾರ್ಯಕ್ರಮವನ್ನು ಮಹಾಂತೇಶ ಪಾಟೀಲ ನಿರೂಪಿಸಿದರು.  ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಆಯ್ ಆಯ್ ಮುರುಡಿ ,ಶ್ರೀಮತಿ ಡಿ ವಾಯ್ ಮದರಿ, ಶ್ರೀಮತಿ ಸಿ ಕೆ ರಾಠೋಡ್, ಶ್ರೀಮತಿ ಎಸ್ ಎಸ್ ಪ್ಯಾಟಿ, ಸರಕಾರಿ ಶಾಲಾ ಮಕ್ಕಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
      Tags: #Book Pen distribution to school children#indi / vijayapur#Public News#Today News#Voice Of Janata#Voiceofjanata.in#ಹುಟ್ಟು ಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ಪುಸ್ತಕ ಪೆನ್ನು ವಿತರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.