• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ

      Voiceofjanata.in

      September 7, 2025
      0
      ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ
      0
      SHARES
      29
      VIEWS
      Share on FacebookShare on TwitterShare on whatsappShare on telegramShare on Mail

      ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ

      ವಿಜಯಪುರ : ಕೃಷಿ ಆಧಾರಿತ ಗ್ರಾಮೀಣ ಜೀವನ ಉನ್ನತೀಕರಣದಲ್ಲಿ ಸಹಕಾರಿ ರಂಗದ ಕೊಡುಗೆ ಅನುಪಮ. ಸಿದ್ಧನಗೌಡ ಪಾಟೀಲ ಅವರಿಂದ ಅಖಂಡ ಧಾರವಾಡ ಜಿಲ್ಲೆಯಲ್ಲಿ ಜನ್ಮ ಪಡೆದರೂ ಸಹಕಾರಿ ಚಳುವಳಿ ಅಭ್ಯದಯ ಸಾಧಿಸಿರುವುದು ಬಸವನಾಡಿನಲ್ಲಿ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.‌

      ಭಾನುವಾರ ನಗರದಲ್ಲಿ ಹೊರ್ತಿ ಶ್ರೀಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ವಿಜಯಪುರ ಬಾಗಲಕೋಟೆ ಸೇರಿದಂತೆ ಅಖಂಡ ವಿಜಯಪುರ ಜಿಲ್ಲೆಯ ಗ್ರಾಮೀಣ ಸಮಗ್ರ ಅಭಿವೃದ್ಧಿ ಮೂಲಕ ರೈತ ಸಮುದಾಯ ನೆಮ್ಮದಿಯ ಜೀವನ ನಡೆಸುವಲ್ಲಿ ಪಾಂಡುರಂಗ ದೇಸಾಯಿ ಅವರು ಸ್ಥಾಪಿಸಿದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೊಡುಗೆ ಅಮೋಘವಾಗಿದೆ ಎಂದರು.

      ನಾನು ಅಧ್ಯಕ್ಷನಾಗಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶತಮಾನದ ಹಿಂದೆ ಪಾಂಡುರಂಗ ದೇಸಾಯಿ ಅವರ ಮೂಲಕ 63 ಸಾವಿರ ರೂ.ಗಳಿಂದ ಆರಂಭಗೊಂಡು, ಇದೀಗ 14 ಸಾವಿರ ಕೋಟಿ ರೂ. ಆರ್ಥಿಕ ಶಕ್ತಿ ಹೊಂದಿದೆ. ಅದೇ ರೀತಿ ಹೊರ್ತಿ ಗ್ರಾಮದಲ್ಲಿ 25 ವರ್ಷಗಳ ಹಿಂದೆ ಶ್ರೀಮಂತ ಇಂಡಿ ಅವರ ಸಾರಥ್ಯದಲ್ಲಿ ಕೇವಲ 4 ಲಕ್ಷ ರೂ. ಬಂಡವಾಳದೊಂದಿಗೆ ಆರಂಭಗೊಂಡ ಶ್ರೀ ಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘ, ಇದೀಗ 2000 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದೆ. 50 ಶಾಖೆಗಳನ್ನು ಸ್ಥಾಪಿಸಿ, 500 ಜನರಿಗೆ ಉದ್ಯೋಗ ಕಲ್ಪಿಸಿ, ಹಳ್ಳಿಯಲ್ಲಿ ಹುಟ್ಟಿ ನಗರದಲ್ಲಿ ಬೆಳವಣಿಗೆ ಕಂಡಿರುವುದು ಅದ್ಭುತ ಸಾಧನೆ ಎಂದು ಶ್ಲಾಘಿಸಿದರು.

      ಗಮನೀಯ ಅಂಶ ಎಂದರೆ ಧೋತರ ಉಡುವವರೇ ಹಳ್ಳಿಯಲ್ಲಿ ಸ್ಥಾಪಿಸಿದ ಈ ಸಹಕಾರಿ ಸಂಘ ನಗರ ಪ್ರದೇಶದ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸಿ 500 ಕುಟುಂಬಗಳಿಗೆ ಆಧಾರವಾಗಿದೆ ಎಂಬುದು ಸಹಕಾರಿ ಕ್ಷೇತ್ರಕ್ಕೆ ಪ್ರೇರಣಾದಾಯಕ ನಿದರ್ಶನ ಎಂದು ಬಣ್ಣಿಸಿದರು.

      ಸರ್ಕಾರ ನೂರು ಜನರಲ್ಲಿ ಮೂವರಿಗೆ ಉದ್ಯೋಗ ಕೊಟ್ಟರೆ, ಸಹಕಾರಿ ರಂಗ ಕೃಷಿ ಬದುಕು ಆಧಾರಿತ ವ್ಯವಸ್ಥೆ ಮೂಲಕ ವಿವಿಧ ರೀತಿಯಲ್ಲಿ ಶೇ.70 ರಷ್ಟು ಉದ್ಯೋಗ ಕಲ್ಪಿಸಿದೆ. ರೈತರಿಗೆ ಕೃಷಿ ಬದುಕಿಗೆ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕುಗಳು ಹತ್ತಾರು ನೆಪಗಳ ಮೂಲಕ ಸಮಸ್ಯೆ ಸೃಷ್ಟಿಸಿದಾಗ ಅನ್ನದಾತನ ಆರ್ಥಿಕ ಸಮಸ್ಯೆಗೆ ಪರಿಹಾರ ಕಲ್ಪಿಸಲು ನೆರವಿಗೆ ಧಾವಿಸಿದ್ದೇ ಸಹಕಾರಿ ಬ್ಯಾಂಕುಗಳು ಎಂದು ವಿವರಿಸಿದರು.

      ಕಾತ್ರಾಳ-ಬಾಲಗಾಂವ ಜ್ಞಾನ ಯೋಗಾಶ್ರಮದ ಅಮೃತಾನಂದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.

      ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮಂತ ಇಂಡಿ ವಹಿಸಿದ್ದರು. ಮುದ್ದೇಬಿಹಾಳ ಶಾಸಕರಾದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಅಪ್ಪಾಜಿ ನಾಡಗೌಡ ಮರಣೋತ್ತರ ಪರಿಹಾರ ಧನ ವಿತರಿಸಿದರು. ನಾಗಠಾಣ ಶಾಸಕರಾದ ವಿಠ್ಠಲ ಕಟಕಧೋಂಡ ಸೇರಿದಂತೆ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

      ಇದೇ ಸಂದರ್ಭದಲ್ಲಿ ರಾಜು ಬಿಜ್ಜರಗಿ, ಪ್ರಶಾಂತ ಶೆಟ್ಟಿ, ಶಾಂತೇಶ ಕಳಸಗೊಂಡ ಇವರಿಗೆ ಸಹಕಾರಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

      ವಿವಿಧ ಸಾಧನೆಗಾಗಿ ನಿಂಗನಗೌಡ ಬಿರಾದಾರ, ಸಂತೋಷ ಇಂಡಿ, ಪ್ರಕಾಶಗೌಡ ಪಾಟೀಲ, ಶಿವಯೋಗೆಪ್ಪ ಚನಗೊಂಡ, ಶಿವಯೋಗೆಪ್ಪ ಜೋತಗೊಂಡ, ಹನುಮಂತರಾಯ ಪಾಟೀಲ, ಶ್ರೀಕಾಂತ ಕುಡಿಗನೂರು, ಭೀಮು ಸಾಹುಕಾರ ಬಸನಾಳ ಇವರನ್ನು ಸನ್ಮಾನಿಸಲಾಯಿತು.

      ಬಸವರಾಜ ಸಾವಕಾರ ನಿರೂಪಿಸಿದರೆ, ಬಿ.ಜೆ.ಇಂಡಿ ವಂದಿಸಿದರು.

      *ಕ್ಷೀರ ಉತ್ಪಾದನೆಯಲ್ಲಿ ವಿಜಯಪುರ 3ನೇ ಸ್ಥಾನ*
      
      ಪ್ರೊ.ಕುರಿಯನ್ ಭಾರತದ ಕ್ಷೀರಕ್ರಾಂತಿಗೆ ನಾಂದಿ ಹಾಡಿದರು. ರಾಜ್ಯದ ಹಾಲು ಉತ್ಪಾದನೆಯಲ್ಲಿ 14 ನೇ ಸ್ಥಾನದಲ್ಲಿದ್ದ ವಿಜಯಪುರ ಜಿಲ್ಲೆ ಹಾಲು ಉತ್ಪಾದನೆಯಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರಿಗಳ ಪರಿಶ್ರಮದ ಫಲವಾಗಿ ಇದೀಗ ಕರ್ನಾಟಕದಲ್ಲಿ 3ನೇ ಸ್ಥಾನಕ್ಕೇರಿದೆ ಎಂದು ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

      ಎಮ್ಮೆ ಹಾಲು ಉತ್ಪಾದನೆಯಲ್ಲಿ ವಿಜಯಪುರ ಜಿಲ್ಲೆ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಹಾಲು ಉತ್ಪಾದನೆ ಪ್ರೋತ್ಸಾಹಿಸಲು ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂ. ಪ್ರೋತ್ಸಾಹ ಧನ ನೀಡುತ್ತಿದೆ. ಪರಿಣಾಮ ಇದೀಗ ರಾಜ್ಯದಲ್ಲಿ ನಿತ್ಯವೂ 1.6 ಕೋಟಿ ಹಾಲು ಉತ್ಪಾದನೆ ಆಗುತ್ತಿದೆ ಎಂದು ಸಚಿವರಾದ ಶಿವಾನಂದ ಪಾಟೀಲ ಶ್ಲಾಘಿಸಿದರು.

      ವಿಜಯಪುರ : ನಗರದಲ್ಲಿ ಹಮ್ಮಿಕೊಂಡಿದ್ದ ಹೊರ್ತಿ ಶ್ರೀ ಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವಕ್ಕೆ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಚಾಲನೆ ನೀಡಿದರು.

      Tags: #Born in Dharwad District#indi / vijayapur#Public News#State News#Today News#Voice Of Janata#Voiceofjanata.in#ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.