ಸಿರವಾರ: ಈಜಲು ಹೋಗಿದ್ದ ಬಾಲಕನೊಬ್ಬ ಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಮಾಚನೂರು ಗ್ರಾಮದಲ್ಲಿ ಜರುಗಿದೆ. ಮೃತ ಬಾಲಕನನ್ನು ಗ್ರಾಮದ ನವಾಜ್ (13) ತಂದೆ ಮಹಮ್ಮದ್ ಎಂದು ಗುರುತಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದoತೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.