• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ಹನೂರಿನಲ್ಲಿ ಸ್ಪಟಿಕ ಲಿಂಗ ದರ್ಶನ ಮತ್ತು ಮೆರವಣಿಗೆ

      Voiceofjanata.in

      February 26, 2025
      0
      ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ಹನೂರಿನಲ್ಲಿ ಸ್ಪಟಿಕ ಲಿಂಗ ದರ್ಶನ ಮತ್ತು ಮೆರವಣಿಗೆ
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail

      ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ಹನೂರಿನಲ್ಲಿ ಸ್ಪಟಿಕ ಲಿಂಗ ದರ್ಶನ ಮತ್ತು ಮೆರವಣಿಗೆ 

      ವರದಿ : ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು : ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಹನೂರು ಪಟ್ಟಣದಲ್ಲಿ ಇದೇ ಮೊದಲು , ಓಂ ಶಾಂತಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ವತಿಯಿಂದ 89ನೇ ಮಹಾಶಿವರಾತ್ರಿಯ ಅಂಗವಾಗ ಪ್ರಪ್ರಥಮ ಬಾರಿಗೆ ಸ್ಪಟಿಕ ಶಿವಲಿಂಗ ದರ್ಶನವನ್ನು ಏರ್ಪಡಿಸಲಾಗಿದೆ ಎಂದು ಬ್ರಹ್ಮ ಕುಮಾರಿ ಶ್ರೀ ಬಿಂದು ಅಕ್ಕನವರು ತಿಳಿಸಿದ್ದಾರೆ .

      ದಿನಾಂಕ 26/2/ 2025 ಮತ್ತು 27/2/ 2025 ರಂದು ಎರಡು ದಿನಗಳ ಕಾಲ ಸಾರ್ವಜನಿಕರಿಗಾಗಿ ಸ್ಪಟಿಕ ಶಿವಲಿಂಗ ದರ್ಶನದ ಅವಕಾಶವನ್ನು ಕಲ್ಪಿಸಲಾಗಿದೆ ಸಮಯ ಬೆಳಿಗ್ಗೆ ಆರು ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸ್ಪಟಿಕ ಶಿವಲಿಂಗ ದರ್ಶನ ಮಾಡುವ ಭಾಗ್ಯವಿದೆ ಇದರ ಉದ್ಘಾಟನೆಯ ದಿನಾಂಕ 26 2,2025ರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಹನೂರಿನ ಮಹಾಜನತೆ ಮತ್ತು ಸುತ್ತಮುತ್ತಲಿನ ಸಾರ್ವಜನಿಕರು ಇದರ ಸಂಪೂರ್ಣ ಸದುಪಯೋಗ ಪಡೆಯಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ. ಮೆರವಣಿಗೆ ಪ್ರಾರಂಭವಾಗುವ ಸ್ಥಳವು ಬಂಡಳ್ಳಿ ಮುಖ್ಯ ರಸ್ತೆಯ ಆಟೋನಿಲ್ದಾಣದ ಎದುರುಗಡೆ ತರಕಾರಿ ಮಾರ್ಕೆಟ್ ಹಿಂಭಾಗದ ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ .

      Tags: #Brahma Kumari Ishwari University from the University of Hanur.#Public News#Today News#Voice Of Janata#Voiceofjanata.in#ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ಹನೂರಿನಲ್ಲಿ ಸ್ಪಟಿಕ ಲಿಂಗ ದರ್ಶನ ಮತ್ತು ಮೆರವಣಿಗೆ .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.