• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ ಬ್ರಷ್ಟಾಚಾರ ತಾಂಡವ..!

      @Voiceofjanata.in

      May 5, 2026
      0
      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ  ಬ್ರಷ್ಟಾಚಾರ ತಾಂಡವ..!
      0
      SHARES
      10
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ನಗರದ ಮಿನಿ ವಿಧಾನಸೌಧದಲ್ಲಿರುವ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಬ್ರಷ್ಟಾಚಾರ ಮಿತಿ ಮೀರಿದೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಲಿವೆ. ಸಾರ್ವಜನಿಕರು ಉಪನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ನೇರವಾಗಿ ಹೋಗಿ ಕಾರ್ಯ ಮಾಡಿಕೊಳ್ಳಬೇಕೆಂದರೆ ಸಾಧ್ಯವಾಗದ ದುಸ್ಥಿತಿ ನಿರ್ಮಾಣವಾಗಿದ್ದು ಏಜೆಂಟರ ಮೂಲಕವೇ ಹೋಗಿ ಕೆಲಸ ಮಾಡಿಕೊಳ್ಳಬೇಕಾಗಿದೆ.

      ನೇರವಾಗಿ ಹೋದರೆ ನೀರಾವರಿ ವ್ಯಾಲ್ಯೂವೇಶನ್ ಹಾಕಿ ಹೆಚ್ಚಿನ ಚಲನ್ ಕಟ್ಟಲು ತಿಳಿಸುತ್ತಾರೆ. ಅದೇ ಏಜೆಂಟರ ಮುಖಾಂತರ ಹೋದರೆ ಒಣ ಬೇಸಾಯದ ವ್ಯಾಲ್ಯೂವೇಶನ್ ಮಾಡಿ ಚಲನ್ ತೆಗೆಸುತ್ತಾರೆ.

      ಸರಕಾರಕ್ಕೆ ಕಡಿಮೆ ಹಣ

      ನೀರಾವರಿ ಜಮೀನನ್ನು ಒಣ ಬೇಸಾಯದ ವ್ಯಾಲ್ಯೂವೇಶನ್‌ನಲ್ಲಿ ಖರೀದಿ ಮಾಡಿಕೊಟ್ಟರೆ ಪ್ರತಿಶತ ೫೦ ರಷ್ಟು ಹಣ ಕಡಿಮೆಯಾಗುತ್ತದೆ. ಉದಾಹರಣೆಗೆ ನೀರಾವರಿಗೆ ೬೦ ಸಾವಿರ ರೂಪಾಯಿ ವ್ಯಾಲ್ಯೂವೇಶನ್ ಆದರೆ ಒಣಬೇಸಾಯಕ್ಕೆ ೩೦ ಸಾವರಿ ವ್ಯಾಲ್ಯೂವೇಶನ್ ಆಗುತ್ತದೆ. ಇದರಿಂದಾಗಿ ಸರಕಾರದ ಖಜಾನೆಗೆ ಅರ್ಧದಷ್ಟೇ ಹಣ ಜಮಾ ಮಾಡಲಾಗುತ್ತದೆ. ರೈತರಿಂದ ಅಥವಾ ಸಾರ್ವಜನಿಕರಿಂದ ಪಡೆದ ಹೆಚ್ಚಿನ ಹಣ ನೇರವಾಗಿ ಉಪನೋಂದಣಾಧಿಕಾರಿಗಳ ಖಜಾನೆಗೆ ಸೇರುತ್ತದೆ.

      ಇದಕ್ಕೆ ಪುಷ್ಠಿ ಎಂಬAತೆ ಪಡನೂರ ಗ್ರಾಮದ ಸರ್ವೇ ನಂಬರ ೧೭೧*೧ ೩-೦೦ ಎಕರೆ ಜಮೀನು ಖರೀದಿ ಮಾಡಲಾಗಿದ್ದು ಪಹಣಿಯಲ್ಲಿ ಸ್ಪಷ್ಟವಾಗಿ ನೀರಾವರಿಯ ಮೂಲ ಬಾವಿ/ ಕೊಳವೆಭಾವಿ ಎಂದು ಉಲ್ಲೇಖಿಸಲಾಗಿದೆ ಆದರೂ ಆ ಖರೀದಿಗೆ ಒಣ ಬೇಸಾಯದ ವ್ಯಾಲ್ಯೂವೇಶನ್ ಮಾಡಿ ಕಡಿಮೆ ಚಲನ್ ತೆಗೆಸಲಾಗಿದೆ.
      ಅಲ್ಲದೆ ಇಂಡಿ ತಾಲೂಕಿನ ನಾಗರಹಳ್ಳಿ ಗ್ರಾಮದ ಸರ್ವೇ ೧೩*/* ೧೧-೧೧ ಜಮೀನಿನ ಪಹಣಿಯಲ್ಲಿ ಕೊಳವೆ ಬಾವಿ ಎಂದು ನಮೂದಾಗಿದೆ. ಅದನ್ನೂ ಸಹ ಒಣ ನೀರಾವರಿ ಚಲನೆ ತೆಗೆಸಿ ಖರೀದಿ ಮಾಡಿ ಕೊಡಲಾಗಿದೆ ಹೀಗೆ ಒಂದಲ್ಲ ಎರಡಲ್ಲ ಸಾವಿರಾರು ಇಂತಹ ಪ್ರಕರಣಗಳಿವೆ. ಕೂಡಲೆ ಸಂಬAಧಿಸಿದ ಮೇಲಾಧಿಕಾರಿಗಳು ಈ ಕುರಿತು ಪರಿಶೀಲಿಸಿ ಉಪನೋಂದಣಾಧಿಕಾರಿ ಅಂಜಲಿ ಸಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
      
      ನಗರದ ಉಪ ನೋಂದಣಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳು ಏಜೆಂಟರ ಮೂಲಕ ಕೆಲ ಮಾಡಿಸಿ ಲಂಚ ಪಡೆಯುತ್ತಿದ್ದಾರೆ. ನೀರಾವರಿ ಜಮೀನುಗಳಿಗೆ ಒಣ ಬೇಸಾಯದ ಚಲನ್ ತೆಗೆಸಿ ಸರಕಾರದ ಬೊಕ್ಕಸಕ್ಕೆ ಹಾನಿ ಮಾಡಿ ತಮ್ಮ ಖಜಾನೆ ತುಂಬಿಕೊಳ್ಳುತ್ತಿದ್ದಾರೆ. ಕೂಡಲೆ ಅವರನ್ನು ಅಮಾನತ್ತು ಮಾಡಬೇಕು.
      ಬಾಳು ಮುಳಜಿ. ಕರವೇ ತಾಲೂಕಾ ಅಧ್ಯಕ್ಷ.
      
      ನೀರಾವರಿ ಬಿಟ್ಟು ಒಣ ಬೇಸಾಯ ವ್ಯಾಲ್ಯೂವೇಶನ್ ಚಲನ್ ತೆಗೆದು ಖರೀದಿ ಮಾಡಿದ್ದು ನನ್ನ ಗಮನಕ್ಕಿಲ್ಲ. ಅಂತಹವುಗಳಿದ್ದರೆ ತಿಳಿಸಿ ನೀರಾವರಿ ವ್ಯಾಲ್ಯೂವೇಶನ್ ಪ್ರಕಾರವೇ ಹಣ ಕಟ್ಟಿಸೋಣ.
      ಅಂಜಲಿ ಸಿ,
      ಉಪನೋಂದಣಾಧಿಕಾರಿ ಇಂಡಿ.
      
      ಉಪನೋAದಣಾಧಿಕಾರಿಗಳ ಕಚೇರಿಯಲ್ಲಿ ಬ್ರಷ್ಟಾಚಾರ ತಾಂಡವವಾಡುತ್ತಿದೆ. ಅಧಿಕಾರಿ ಯಾರಿಗೂ ಕಿಮ್ಮತ್ತು ಕೊಡದೇ ಏಕವಚನದಲ್ಲಿ ಮಾತನಾಡುತ್ತಾರೆ. ಏಜೆಂಟರ ಹಾವಳಿ ಹೆಚ್ಚಾಗಿದೆ. ಅವರ ಮೇಲೆ ಸೂಕ್ರ ಕ್ರಮ ಕೈಗೊಳ್ಳಬೇಕು.
      ಚಂದ್ರು ಹೊಸಮನಿ.
      ಅಧ್ಯಕ್ಷರು ದಲಿತ ಸಂಘರ್ಷ ಸಮೀತಿ
      
      ಸಬ್ ರಜಿಸ್ಟರ್ ಕಚೇರಿಯಲ್ಲಿ ಹೆಚ್ಚಿನ ದುಡ್ಡು ಕೊಡದೇ ಹೋದರೆ ಕೆಲಸವೇ ಆಗಲ್ಲ. ಅಲ್ಲಿನ ಅಧಿಕಾರಿ ಸಿಬ್ಬಂದಿಗಳ ವರ್ತನೆ ಬೇಸರ ತರಿಸಿದೆ. ಕಚೇರಿಯಲ್ಲಿ ಸಂಬAಧ ಇಲ್ಲದವರೂ ಕೆಲಸ ಮಾಡುತ್ತಾರೆ. ಏಜೆಂಟರ ಮುಖಾಂತರ ಹೋದರಷ್ಟೇ ಕೆಲಸವಾಗುತ್ತದೆ. ಈ ಅಧಿಕಾರಿಯನ್ನು ಕೂಡಲೆ ಅಮಾನತ್ತು ಮಾಡಬೇಕು.
      ಸಿದ್ದಪ್ಪ ತಳವಾರ.
      ರೈತ ಸಂಘ ಮತ್ತು ಹಸಿರು ಸೇನೆ ತಾಲೂಕಾ ಅಧ್ಯಕ್ಷರು.

      ಇಂಡಿ: ಪಹಣಿಯಲ್ಲಿ ನೀರಾವರಿ ಇರುವುದು.

      ಇಂಡಿ: ಒಣಬೇಸಾಯ ಖರೀದಿ ಮಾಡಿಕೊಟ್ಟಿರುವುದು.

      Tags: #Brashtachara in the office#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಕಚೇರಿಯಲ್ಲಿ ಬ್ರಷ್ಟಾಚಾರ ತಾಂಡವವಾಡುತ್ತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ  ಬ್ರಷ್ಟಾಚಾರ ತಾಂಡವ..!

      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ ಬ್ರಷ್ಟಾಚಾರ ತಾಂಡವ..!

      May 5, 2026
      ಇಂಡಿ‌| ಅಗ್ನಿ ಅವಘಡ : ಎರಡು ಅಂಗಡಿಗಳು ಭಸ್ಮ

      ಇಂಡಿ‌| ಅಗ್ನಿ ಅವಘಡ : ಎರಡು ಅಂಗಡಿಗಳು ಭಸ್ಮ

      May 5, 2026
      ಕಸಾಪ ಕನ್ನಡ ನಾಡಿನ ಅಸ್ಮಿತೆಯ ಪ್ರತೀಕ-ಸಂತೋಷ ಬಂಡೆ

      ಕಸಾಪ ಕನ್ನಡ ನಾಡಿನ ಅಸ್ಮಿತೆಯ ಪ್ರತೀಕ-ಸಂತೋಷ ಬಂಡೆ

      May 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.