• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬದ್ಧತೆ ಇದ್ದಾಗ ಸುಸಜ್ಜಿತ ಸಮಾಜ ನಿರ್ಮಾಣ ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

      By fayazahamad

      January 4, 2026
      0
      ಬದ್ಧತೆ ಇದ್ದಾಗ ಸುಸಜ್ಜಿತ ಸಮಾಜ ನಿರ್ಮಾಣ ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಬದ್ಧತೆ ಇದ್ದಾಗ ಸುಸಜ್ಜಿತ ಸಮಾಜ ನಿರ್ಮಾಣ ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

      ವಿಜಯಪುರ: ಸಾರ್ವಜನಿಕ ಕ್ಷೇತ್ರದಲ್ಲಿ ಬದ್ಧತೆ, ಕಾಳಜಿಯಿಂದ ಕೆಲಸ ಮಾಡಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
      ವಿಜಯಪುರದ ಲೋಣಿಯಲ್ಲಿ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಜ್ಞಾನ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.

      ಶಿಕ್ಷಣ, ಕುಡಿಯುವ ನೀರು, ಆಸ್ಪತ್ರೆಯಂತಹ ವಿಷಯದಲ್ಲಿ ರಾಜಕಾರಣ ಮಾಡದಿದ್ದರೆ ಸುಸಜ್ಜಿತ ಸಮಾಜ ಸಾಧ್ಯ. ಹಿಂದಿನವರು ನಿಸ್ವಾರ್ಥ ಮನೋಭಾವದಿಂದ ಸಂಸ್ಥೆಗಳನ್ನು ಕಟ್ಟಿದ್ದಾರೆ ಎಂದು ಸಚಿವರು ಪ್ರಶಂಸಿಸಿದರು.

      ಶಿಕ್ಷಣಕ್ಕೆ ನಮ್ಮ ಜೀವನದಲ್ಲಿ ಎಲ್ಲಿಲ್ಲದ ಮಹತ್ವವಿದೆ.
      ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆನ್ನುವ ಕನಸು ಬಡವ, ಶ್ರೀಮಂತ ಭೇದವಿಲ್ಲದೆ ಎಲ್ಲರಲ್ಲೂ ಇರುತ್ತದೆ. ವಿದ್ಯೆ ಇದ್ದಲ್ಲಿ ಕೀರ್ತಿ ಮತ್ತು ಸಂಪತ್ತು ಇರುತ್ತದೆ. ರಾಜ್ಯದ ಭವಿಷ್ಯ, ಮಕ್ಕಳ ಭವಿಷ್ಯ, ದೇಶದ ಭವಿಷ್ಯಕ್ಕಾಗಿ ಶಿಕ್ಷಣ ಕಟ್ಟಿದ ಮಹನೀಯರ ಕಾರ್ಯ ಶ್ಲಾಘನೀಯ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
      ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎನ್ನುವಂತೆ ಬದ್ಧತೆ, ಸಾಮಾಜಿಕ ಕಾಳಜಿಯಿಂದ
      27ನೇ ವಯಸ್ಸಿಗೆ ಶಿಕ್ಷಣ ಸಂಸ್ಥೆ ಕಟ್ಟಿದ ಬಿ.ಎಂ.ಕೋರೆ ಅವರು ಸಮಾಜಕ್ಕೆ ಆದರ್ಶ ಎಂದರು.

      ಮಹಿಳೆಯರ ಸ್ವಾವಲಂಬನೆಗಾಗಿ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಸಾಕಷ್ಟು ವಿರೋಧಗಳ ಮಧ್ಯೆಯೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಮಹಿಳೆಯರಿಗೆ ಏನಾದರೂ ಸಹಾಯ ಮಾಡಬೇಕೆಂದು ಗೃಹಲಕ್ಷ್ಮಿ ಯೋಜನೆ ಜೊತೆಗೆ ಗೃಹಲಕ್ಷ್ಮಿ ಬ್ಯಾಂಕ್ ಸ್ಥಾಪನೆ ಮಾಡಿದ್ದೇವೆ. ಬ್ಯಾಂಕಿನ ಸದಸ್ಯರಾಗಿ ಪ್ರಯೋಜನ ಪಡೆದುಕೊಳ್ಳಿ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

      ಪಾಲಕರ ಕನಸು ನನಸು ಮಾಡುವ ಜವಾಬ್ದಾರಿ ಮಕ್ಕಳದ್ದು ಎಂದ ಸಚಿವರು, ಮಕ್ಕಳ ಭವಿಷ್ಯಕ್ಕಾಗಿ ನಮ್ಮ ಕ್ಷೇತ್ರದಲ್ಲಿ ದೊಡ್ಡ ಹೆಜ್ಜೆ ಇಡಲಾಗುತ್ತಿದೆ. ಡಿಜಿಟಲ್ ಡೆಟಾಕ್ಸ್ ಯೋಜನೆಯಡಿ ಕ್ಷೇತ್ರದಲ್ಲಿ ರಾತ್ರಿ 7 ರಿಂದ 9 ಗಂಟೆಯವರೆಗೆ ಎಲ್ಲರೂ ಮೊಬೈಲ್, ಟಿವಿ ಬಂದ್ ಮಾಡಿ ಮಕ್ಕಳ ಓದಿನೆಡೆಗೆ ಗಮನ ನೀಡುವಂತೆ ಮಾಡಲಾಗುತ್ತಿದೆ ಎಂದರು.

      ಕಾರ್ಯಕ್ರಮದಲ್ಲಿ ಬೀದರ್ ನ ಸಿದ್ದಾರೂಢ ಆಶ್ರಮದ ಶ್ರೀ ಶಿವಕುಮಾರ ಸ್ವಾಮಿಗಳು, ಆಳೂರು ಸಿದ್ಧಾರೂಢ ಆಶ್ರಮದ ಶ್ರೀ ಶಂಕರಾನಂದ ಮಹಾಸ್ವಾಮಿಗಳು, ಸಚಿವರಾದ ಶಿವಾನಂದ ಪಾಟೀಲ, ಶಾಸಕರಾದ ವಿಠ್ಠಲ ಕಟಕದೊಂಡ, ಇಂಡಿ ಶಾಸಕರಾದ ಯಶವಂತಗೌಡ ಪಾಟೀಲ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪುರ, ಡಾ. ವಿಜಯಾ ಕೋರಿಶೆಟ್ಟಿ, ಕುಲಪತಿಗಳು ಅಕ್ಕಮಹಾದೇವಿ ವಿಶ್ವವಿದ್ಯಾಲಯ, ವಿಜಯಪುರ, ವಿ.ಸಿ.ನಾಗಠಾಣ, ಜಿಲ್ಲಾಧ್ಯಕ್ಷರು ವೀರಶೈವ ಮಹಾಸಭಾ ವಿಜಯಪುರ, ಬಿ.ಎಂ.ಕೋರೆ, ಸಿದ್ಧೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು, ಡಾ.ಎಂ.ಎಸ್.ಮದಬಾವಿ, ಡಾ.ವಿ.ಡಿ.ಐಹೊಳ್ಳಿ, ಡಾ.ಎಸ್.ಕೆ.ಕೊಪ್ಪ, ಡಾ.ಸಂಗಮೇಶ ಮೇತ್ರಿ, ಹಾಸಂಪೀರ ವಾಲೀಕಾರ, ಜಂಬೂನಾಥ ಕಂಚ್ಯಾಣಿ, ಡಾ.ಮಲ್ಲಿಕಾರ್ಜುನ ಉಟಗಿ, ಪಂಚಪ್ಪ ಕಲಬುರ್ಗಿ, ವಿ.ಡಿ.ಕಲ್ಯಾಣಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

      ​

      Tags: #Building a well-equipped society is possible when there is commitment: Minister Lakshmi Hebbalkar#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.