ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು
ಇಂಡಿ: ಬುಲೆರೋ ವಾಹನಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿ.ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ರೂಗಿ ರಸ್ತೆಯಲ್ಲಿ ಘಟನೆ ನಡೆದಿದೆ. ಶಶಿ ಜಿಗಜಿಣಿಗಿ (40) ಮೃತಪಟ್ಟಿರುವ ಬೈಕ್ ಸವಾರ. ಸ್ಥಳದಲ್ಲಿ ಶಶಿ ಕುಟುಂಬಸ್ಥರ ಆಕ್ರಂದನ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ
ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ



















